ದಲಿತ ಸ್ವಾಮೀಜಿಗೆ ದೌರ್ಜನ್ಯ ಆರೋಪ: ದೇವಸ್ಥಾನದಲ್ಲೇ ಎಳೆದಾಡಿ ಹಲ್ಲೆ!

ಕಲಬುರಗಿ: ಜಿಲ್ಲೆಯ ಸೇಡಂ ತಾಲ್ಲೂಕಿನ ಯಾನಾಗುಂದಿ ಗ್ರಾಮದಲ್ಲಿ ದಲಿತ ವ್ಯಕ್ತಿ ಎನ್ನುವ ಕಾರಣಕ್ಕೆ ಗಂಭೀರ ದೌರ್ಜನ್ಯ ನಡೆದಿರುವ ಆರೋಪ ಕೇಳಿಬಂದಿದೆ. ಮಾತಾ ಮಾಣಿಕೇಶ್ವರಿ ದೇವಸ್ಥಾನದಲ್ಲಿ ತೆಲಂಗಾಣ ಮೂಲದ ಬಂಡಿ ಬಾಲಕೃಷ್ಣ ಎಂಬ ಸ್ವಾಮೀಜಿಯನ್ನು ಸ್ಥಳೀಯ ಟ್ರಸ್ಟಿಗಳು ಎಳೆದಾಡಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸ್ವಾಮೀಜಿ ಕಳೆದ 7–8 ವರ್ಷಗಳಿಂದ ದೇವಸ್ಥಾನದಲ್ಲಿ ನೆಲೆಸಿ ಸೇವೆ ಸಲ್ಲಿಸುತ್ತಿದ್ದು, ಹಲವು ಬಾರಿ ಕೆಳಜಾತಿಯವರು ದೇವಸ್ಥಾನ ಪ್ರವೇಶಿಸಬಾರದು ಎಂದು ನಿಂದಿಸಿ ಕಿರುಕುಳ ನೀಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

 

ಈ ಪ್ರಕರಣದಲ್ಲಿ ಟ್ರಸ್ಟ್ ಕಾರ್ಯದರ್ಶಿ ಶಿವಯ್ಯ ಹಾಗೂ ಅವರ ಪುತ್ರ ಸುಮನ್ ವಿರುದ್ಧ ಹಲ್ಲೆ ಆರೋಪ ದಾಖಲಾಗಿರುವುದಾಗಿ ತಿಳಿದು ಬಂದಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ದಲಿತ ವಿರೋಧಿ ಹಲ್ಲೆ ಆರೋಪದ ಹಿನ್ನೆಲೆಯಲ್ಲಿ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 days ago

   
Image 1
Image 1
ಬೆಂಗಳೂರು ನಗರ

ಮೈಸೂರು ರಸ್ತೆಯಲ್ಲಿ ಭೀಕರ ಲಾರಿ ಅಪಘಾತ – ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಮೈಸೂರು ರಸ್ತೆಯ ಸಾಟ್ಲೈಟ್ ಬಸ್ ನಿಲ್ದಾಣದ ಸಿಗ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಲವ್-ಕಮ್-ಅರೆಂಜ್ ಮದುವೆ ದುರಂತ ಅಂತ್ಯ – ಪತಿ ಚಾಕು ಇರಿತಕ್ಕೆ ಬಲಿ

ಬೆಂಗಳೂರು: ಕೌಟುಂಬಿಕ ಕಲಹ ದುರಂತಕ್ಕೆ ತಿರುಗಿ, ಪತಿ ಚಾಕು ಇರಿತದ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಮೈಸೂರು

ಹುಸಿ ಬಾಂಬ್ ಬೆದರಿಕೆ ಜಾಲ ಭೇದ – ಪಾಕಿಸ್ತಾನಕ್ಕೂ ವಿಸ್ತರಿಸಿದ್ದ ಆರೋಪಿಯ ಕೃತ್ಯ!

ಮೈಸೂರು: ದೇಶಾದ್ಯಂತ ಶಾಲೆಗಳು, ನ್ಯಾಯಾಲಯಗಳು ಹಾಗೂ ಸರ್ಕಾರಿ ಕಚೇ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಡೆಲಿವರಿ ಬಾಯ್, ಆಟೋ ಚಾಲಕರಿಂದ ಗಾಂಜಾ ಪೆಡ್ಲಿಂಗ್ – ಇಬ್ಬರು ಬಂಧನ

ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಸ್ನ್ಯಾಪ್‌ಚಾಟ್ ಸ್ನೇಹದ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ – ಮಹಿಳೆಯಿಂದ ಲಕ್ಷಾಂತರ ವಂಚನೆ, ಇಬ್ಬರು ಬಂಧನ

ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಪರಿಚಯ ಬೆಳೆಸಿ ಖಾಸಗಿ ಫೋಟೋ ಮ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬಳಗೆರೆ ರಸ್ತೆ ಕೊಲೆ ಪ್ರಕರಣ ಭೇದ – ನಾಲ್ವರು ಆರೋಪಿಗಳು ಬಂಧನ

ಬೆಂಗಳೂರು: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ರಸ್ತೆಯಲ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಪತ್ನಿ ಮೇಲೆ ಪತಿ ಕ್ರೂರ ಹತ್ಯೆ – ಆಸ್ತಿ ವಿವಾದವೇ ಕಾರಣವೇ?

ಬೆಂಗಳೂರು: ನಗರದಲ್ಲಿ ಮತ್ತೊಂದು ಶಾಕ್ ನೀಡುವಂತಿರುವ ಗೃಹ ಕಲಹದ ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ರಾಯಚೂರು

7 ವರ್ಷಗಳ ಬಳಿಕ ತೀರ್ಪು: ದರೋಡೆ-ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ತಾಂಡದಲ್ಲಿ 201... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಕಲ್ಬುರ್ಗಿ

ಶಿಕ್ಷಕಿಯ ಹತ್ಯೆ ಮಾಡಿ ಶವ ಸುಟ್ಟ ದುಷ್ಕರ್ಮಿಗಳು!

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಚಿಕ್ಕಮಗಳೂರು

ನರಸಿಂಹರಾಜಪುರ

ಭದ್ರಾ ನದಿಯಲ್ಲಿ ದುರಂತ: ಈಜಲು ತೆರಳಿದ ಐಟಿ ಉದ್ಯೋಗಿ ಮುಳುಗಿ ಸಾವು

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1