ದಾವಣಗೆರೆ ದಕ್ಷಿಣ: ಶ್ರೀನಿವಾಸ್ ದಾಸಕರಿಯಪ್ಪ ಕುಟುಂಬದವರು ಪ್ರಚಾರ ಚುರುಕು
ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಹಿನ್ನೆಲೆಯಲ್ಲಿ, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ಕುಟುಂಬದವರು ಪ್ರಚಾರ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಮತ ಯಾಚನೆಗಾಗಿ ಭೇಟಿಗೆ ಬಂದ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವರು ಅಭ್ಯರ್ಥಿಯ ಪತ್ನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡು, ಸಾಂಪ್ರದಾಯಿಕವಾಗಿ ಉಡಿ ತುಂಬುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅಭ್ಯರ್ಥಿಯ ಪ್ರತಿನಿಧಿಗಳು, “ಶ್ರೀನಿವಾಸ್ ದಾಸಕರಿಯಪ್ಪ ನಿಮ್ಮ ಮನೆಯ ಮಗ” ಎಂದು ಪರಿಚಯಿಸಿ, ಕ್ಷೇತ್ರದ ಜನರೊಂದಿಗೆ ಭಾವನಾತ್ಮಕ ಸಂಪರ್ಕ ಸಾಧಿಸಿದರು. ಪ್ರತಿನಿಧಿಗಳು ಕ್ಷೇತ್ರದ ಮೂಲಭೂತ ಅಭಿವೃದ್ಧಿ ಕಾರ್ಯಗಳು—ನೀರಿನ ವ್ಯವಸ್ಥೆ, ಚರಂಡಿ ನಿರ್ಮಾಣ, ಮನೆ ಇಲ್ಲದವರಿಗೆ ಸೂರಿನ ವ್ಯವಸ್ಥೆ, ಆಸ್ಪತ್ರೆಗಳ ನಿರ್ಮಾಣ—ಕಾರ್ಯರೂಪಕ್ಕೆ ತರಲು ಬದ್ಧರಾಗಿದ್ದಾರೆ ಎಂದು ಭರವಸೆ ನೀಡಿದರು. ಅಧಿಕಾರ ಸಿಕ್ಕರೆ ಈ ಯೋಜನೆಗಳನ್ನು ಜಾರಿಗೆ ತರುವುದಾಗಿ ಅವರು ತಿಳಿಸಿದ್ದಾರೆ. ಈಬಾರಿಯ ಉಪಚುನಾವಣೆಯಲ್ಲಿ ಬೆಂಬಲ ನೀಡುವಂತೆ ಸಮುದಾಯದವರಿಗೆ ಮನವಿ ಮಾಡಿದರು, ಅಭಿವೃದ್ಧಿಗೆ ಅವಕಾಶ ನೀಡುವಂತೆ ಪ್ರಚಾರ ನಡೆಸಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಕೆಎಂಎಫ್ ಸಹಕಾರ: ಐಪಿಎಲ್ ವೇದಿಕೆಯಲ್ಲಿ ನಂದಿನಿ ಉತ್ಪನ್ನಗಳಿಗೆ ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರಸಾರ
ಬೆಂಗಳೂರು: Royal Challengers Bangalore ಮತ್ತು ಕರ್ನಾಟಕ ಮಿಲ... ಓದನ್ನು ಮುಂದುವರಿಸಿ
ವಿವಾಹ ಮುರಿದು ಬೀಳುವ ಪ್ರಕರಣಗಳು ಹೆಚ್ಚಾಗಿ, ಕೌನ್ಸೆಲಿಂಗ್ ಕೇಂದ್ರ ಬೇಕೆಂದು ಶರವಣ ಒತ್ತಾಯ
ಬೆಂಗಳೂರು: ಟಿ.ಎ. ಶರವಣ ಅವರು ಕರ್ನಾಟಕ ಅಂತರ್ಜಾತಿ ವಿವಾಹ ತಿದ್ದ... ಓದನ್ನು ಮುಂದುವರಿಸಿ
ನೀರಾನೆ ದಾಳಿಯಲ್ಲಿ ಸಾವನ್ನಪ್ಪಿದ ಯುವ ಪಶುವೈದ್ಯೆಗೆ ನ್ಯಾಯ – ಸಚಿವ ಭರವಸೆ
ಶಿವಮೊಗ್ಗ: ನಗರ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ... ಓದನ್ನು ಮುಂದುವರಿಸಿ
ಮಾರ್ಚ್ 26ಕ್ಕೆ ಬಜೆಟ್ ಅಧಿವೇಶನ ಮುಕ್ತಾಯ: ಸ್ಪೀಕರ್ ಖಾದರ್ ಘೋಷಣೆ
ಬೆಂಗಳೂರು: ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನವನ್ನು ಮಾರ್ಚ್ 26ರ... ಓದನ್ನು ಮುಂದುವರಿಸಿ
ವಯನಾಡಿಗೆ ₹10 ಕೋಟಿ ಅನುದಾನ: ರಾಜ್ಯದಲ್ಲಿ ರಾಜಕೀಯ ವಾಗ್ವಾದ
ಬೆಂಗಳೂರು: ಕೇರಳದ ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್... ಓದನ್ನು ಮುಂದುವರಿಸಿ
ಬಿಬಿಎಂಪಿಯಲ್ಲಿ ಲಂಚಾವತಾರ: ಫೋನ್‌ಪೇ ಟ್ರಾನ್ಸಾಕ್ಷನ್ ಸಾಕ್ಷಿ ಪ್ರದರ್ಶನ ತೋರಿಸಿದ ಆರ್ ಅಶೋಕ್!
ಬೆಂಗಳೂರು: ಗ್ರೇಟರ್ ಬೆಂಗಳೂರು ಪಾಲಿಕೆಯಲ್ಲಿ ಇ-ಖಾತಾ ಪ್ರಕ್ರಿಯೆ... ಓದನ್ನು ಮುಂದುವರಿಸಿ
‘ಅಪ್ಪಾಜಿ ಕ್ಯಾಂಟೀನ್’ ಮರುಾರಂಭ – ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ - ಟಿ.ಎ. ಶರವಣ ಚಾಲನೆ
ಬೆಂಗಳೂರು: ನಗರದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ನ... ಓದನ್ನು ಮುಂದುವರಿಸಿ
ವಿಧಾನಸಭೆ ಪಶ್ಚಿಮ ಪ್ರವೇಶ ದ್ವಾರ ಉದ್ಘಾಟನೆ – ಸದಸ್ಯರೊಂದಿಗೆ ಗ್ರೂಪ್ ಫೋಟೋ
ಬೆಂಗಳೂರು: ವಿಧಾನಸಭೆಯ ಪಶ್ಚಿಮ ಪ್ರವೇಶ ದ್ವಾರ ಉದ್ಘಾಟನೆ ಮತ್ತು... ಓದನ್ನು ಮುಂದುವರಿಸಿ
16 ವರ್ಷದೊಳಗಿನ ಮಕ್ಕಳ ಮೊಬೈಲ್ ಬಳಕೆ ನಿಯಂತ್ರಣ : ಪೋಷಕರು, ತಜ್ಞರ ಸಲಹೆ ನಂತರ ಅಂತಿಮ ನಿರ್ಧಾರ
ಬೆಂಗಳೂರು: 16 ವರ್ಷದೊಳಗಿನ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿ... ಓದನ್ನು ಮುಂದುವರಿಸಿ
ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ – ಹೈಕೋರ್ಟ್ ಕಠಿಣ ಸೂಚನೆ
ಬೆಂಗಳೂರು: ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪ್ರಮಾಣಪತ್ರ ನೀಡಿ... ಓದನ್ನು ಮುಂದುವರಿಸಿ