DCM ಪರಾಗಿ ನಾವು ಇದ್ದೇವೆ, ರಾಜ್ಯದ ಕಾರ್ಯ ಮುಂದುವರಿಯಲಿದೆ – ಸತೀಶ್ ಜಾರಕಿಹೊಳಿ
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾನುವಾರ ಖಾಸಗಿ ಕಾರ್ಯಕ್ರಮಕ್ಕಾಗಿ ದೆಹಲಿಗೆ ತೆರಳಿದ್ದಾರೆ. ಅವರು ಇಂದು ವಾಪಸ್ಸಾಗಬೇಕಾಗಿದ್ದರೂ, ಇನ್ನೂ ಒಂದು ದಿನ ದೆಹಲಿಯಲ್ಲೇ ಉಳಿಯಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಸಚಿವ ಸತೀಶ್ ಜಾರಕಿಹೊಳಿವಿಧಾನಸೌಧದಲ್ಲಿ ಮಾಧ್ಯಮಗಳಿಗೆ ತಿಳಿಸಿದಂತೆ, “ಡಿಕೆ ಶಿವಕುಮಾರ್ ನಾಳೆ ಬಂದರೂ ಯಾವುದೇ ತೊಂದರೆ ಇಲ್ಲ. ರಾಜ್ಯದ ಕೆಲಸಗಳನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ನೀಡಿದ ಆರ್‌ಎಸ್‌ಎಸ್ ಕುರಿತು ಹೇಳಿಕೆಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, “ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡುತ್ತೇವೆ ಎಂದು ಯಾರೂ ಹೇಳಿಲ್ಲ. ಚಟುವಟಿಕೆಗಳ ನಿಷೇಧ ಮತ್ತು ಸಂಸ್ಥೆಯನ್ನು ನಿಷೇಧ ಮಾಡುವದು ಬೇರೆ ವಿಷಯ” ಎಂದು ಸ್ಪಷ್ಟಪಡಿಸಿದ್ದಾರೆ. ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಆಂಬುಲೆನ್ಸ್‌ನಲ್ಲಿ ಸಾರ್ವಜನಿಕರ ಸಾಗಾಟ? ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ವಿಡಿಯೋ
ಗದಗ: ರೋಗಿಗಳ ತುರ್ತು ಚಿಕಿತ್ಸೆಗೆ ಬಳಸಬೇಕಾದ ಆಂಬುಲೆನ್ಸ್ ವಾಹನವ... ಓದನ್ನು ಮುಂದುವರಿಸಿ
ರಥೋತ್ಸವದಲ್ಲಿ ಭೀಕರ ದುರ್ಘಟನೆ: ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್
ಕಲಬುರಗಿ: ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾ... ಓದನ್ನು ಮುಂದುವರಿಸಿ
ಭಕ್ತರ ಭವ್ಯ ಸಮ್ಮೇಳನ: ಕಲಬುರಗಿಯಲ್ಲಿ 204ನೇ ರಥೋತ್ಸವ ಸಂಭ್ರಮ
ಕಲಬುರಗಿ: ಕಲಬುರಗಿಯಲ್ಲಿ ಇಂದು ಶರಣಬಸವೇಶ್ವರರ 204ನೇ ರಥೋತ್ಸವ ಭ... ಓದನ್ನು ಮುಂದುವರಿಸಿ
ಮೋದಿ–ಟ್ರಂಪ್ ಸ್ನೇಹದಿಂದ ಭಾರತ ಸ್ವಾಭಿಮಾನ ಹಾಳು: ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ... ಓದನ್ನು ಮುಂದುವರಿಸಿ
ಪ್ರೀತಿ ಹೆಸರಿನಲ್ಲಿ ಮತಾಂತರ, ಮದುವೆ ಬಳಿಕ ಕಿರುಕುಳ: ಎಸ್‌ಪಿ ಕಚೇರಿ ಎದುರು ಕಣ್ಣೀರಿಟ್ಟ ಮಹಿಳೆ
ಬಾಗಲಕೋಟೆ: ಪ್ರೀತಿಯಿಂದ ಮತಾಂತರಗೊಂಡು ಮದುವೆಯಾಗಿದ್ದ ಮಹಿಳೆ 자... ಓದನ್ನು ಮುಂದುವರಿಸಿ
16 ವರ್ಷಕ್ಕಿಂತ ಕಡಿಮೆ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ; ಮಾ 12ರಂದು ಕನ್ನಡ ಶಾಲೆಗಳ ಬಂದ್ಗೆ ವಾಟಾಳ್ ನಾಗರಾಜ್ ಕರೆ
ಮೈಸೂರು: ರಾಜ್ಯದಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ... ಓದನ್ನು ಮುಂದುವರಿಸಿ
ಜಗಳೂರು
ತೋಟಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: 1500ಕ್ಕೂ ಹೆಚ್ಚು ಅಡಿಕೆ ಗಿಡಗಳು ಭಸ್ಮ
ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ಬಿಸಿಲಿನ ಬೇಗ ಏರಿಕೆ; ಬೆಂಗಳೂರು, ಬಳ್ಳಾರಿ ಸೇರಿದಂತೆ ಹಲವಾರು ನಗರಗಳಲ್ಲಿ ಗಾಳಿಯ ಗುಣಮಟ್ಟ ಕುಸಿತ
ಬೆಂಗಳೂರು: ರಾಜ್ಯದೆಲ್ಲೆಡೆ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ನಡ... ಓದನ್ನು ಮುಂದುವರಿಸಿ
ಗ್ರೇಟರ್ ಬೆಂಗಳೂರಿನಲ್ಲಿ 369 ವಾರ್ಡ್‌ಗಳಿಗೆ ಅಂತಿಮ ಮೀಸಲಾತಿ: 176 ಮಹಿಳಾ ವಾರ್ಡ್‌ಗಳು ಮೀಸಲು
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ... ಓದನ್ನು ಮುಂದುವರಿಸಿ
ಬೀದರ ರಸ್ತೆಗಳು ಬೆಂಗಳೂರು ಟ್ರಾಫಿಕ್ ನೆನಪಿಸುವ ಹೈರಾಣಿ
ಬೀದರ: ಬೀದರ ನಗರದ ರಸ್ತೆಗಳಿಗೆ ಇಂದು ಅಕ್ಷರಶಃ “ಬೆಂಗಳೂರಿನ ಟ್ರಾ... ಓದನ್ನು ಮುಂದುವರಿಸಿ