ದೇಗುಲ ವಿವಾದ: ಎರಡು ಗುಂಪುಗಳ ನಡುವೆ ಘರ್ಷಣೆ ಪೊಲೀಸರಿಂದ ಲಾಠಿ ಪ್ರಹಾರ
ಬೆಂಗಳೂರು ಗ್ರಾಮಾಂತರ: ದೇಗುಲದ ಅಸ್ತಿತ್ವದ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಟೋಲ್ ಗೇಟ್ ಸಮೀಪ ಇರುವ ಆಭಯಾಂಜನೇಯಸ್ವಾಮಿ ದೇಗುಲದ ವಿಚಾರವಾಗಿ ವಿವಾದ ಉಂಟಾಗಿ, ಮಾತಿನ ಚಕಮಕಿ ತೀವ್ರಗೊಂಡು ಗುಂಪು ಘರ್ಷಣೆಗೆ ತಿರುಗಿದೆ.
ಅರ್ಚಕ ಲೋಕನಾಥಚಾರಿ ಹಾಗೂ ದೇವಾಲಯದ ನಿರ್ಮಾತೃ ಪ್ರಕಾಶ್ ಅವರ ಗುಂಪುಗಳ ನಡುವೆ ಈ ತಕರಾರು ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಧಾವಿಸಿದ ವಿಜಯಪುರ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಲಘು ಲಾಠಿ ಪ್ರಹಾರ ನಡೆಸಿ, ಗುಂಪುಗಳನ್ನು ಚದುರಿಸಿದ್ದಾರೆ. ಸಿಪಿಐ ಪ್ರಶಾಂತ್ ನೇತೃತ್ವದಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಘಟನೆ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಕಾರು ಬೆಂಕಿಗಾಹುತಿಯಾಗಿ ಮೂವರು ಸಾವು – ಓರ್ವ ಗಂಭೀರ ಗಾಯ
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪ... ಓದನ್ನು ಮುಂದುವರಿಸಿ
ಅಶ್ಲೀಲ ಒತ್ತಾಯ ಆರೋಪ: ಸ್ನೇಹಿತೆಯೊಂದಿಗೆ ಸಂಬಂಧಕ್ಕೆ ಒತ್ತಾಯ – ಪತ್ನಿ ವಿರುದ್ಧ ಪತಿ ದೂರು
ಬೆಂಗಳೂರು: ಪತ್ನಿಯಿಂದ ಮಾನಸಿಕ ಹಾಗೂ ವೈವಾಹಿಕ ಕಿರುಕುಳ ಎದುರಿಸು... ಓದನ್ನು ಮುಂದುವರಿಸಿ
ಏಪ್ರಿಲ್ ಫೂಲ್ ದಿನ – ಜನರಿಗೆ ಸುರಕ್ಷತೆ ಪಾಠ ಕಲಿಸಿದ ಪೊಲೀಸರು
ಬೆಂಗಳೂರು: ಏಪ್ರಿಲ್ 1ರ ‘ಏಪ್ರಿಲ್ ಫೂಲ್’ ದಿನದ ಅಂಗವಾಗಿ ಬೆಂಗಳೂ... ಓದನ್ನು ಮುಂದುವರಿಸಿ
ಸುರಪುರ
2 ಎಕರೆ ಜಮೀನುಗಾಗಿ ಭೀಕರ ಹತ್ಯೆ – ಕುಟುಂಬ ಕಲಹ ರಕ್ತಪಾತ
ಸುರಪುರ: ಕೇವಲ ಎರಡು ಎಕರೆ ಜಮೀನಿಗಾಗಿ ದಶಕಗಳಿಂದ ಮುಂದುವರಿದಿದ್ದ... ಓದನ್ನು ಮುಂದುವರಿಸಿ
ಪಾರ್ಕಿಂಗ್ ವಿಚಾರಕ್ಕೆ ಗಲಾಟೆ – ಕ್ರಿಕೆಟ್ ಬ್ಯಾಟ್, ರಾಡ್‌ನಿಂದ ಹಲ್ಲೆ
ಬೆಂಗಳೂರು: ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ನೆರೆಹೊರೆಯರ ನ... ಓದನ್ನು ಮುಂದುವರಿಸಿ
ಆಡುಗೋಡಿಯಲ್ಲಿ ಗಾಂಜಾ ದಂಧೆ ಬಯಲು: ಮೂವರು ಪೆಡ್ಲರ್‌ಗಳು ಅರೆಸ್ಟ್
ಬೆಂಗಳೂರು: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರು ಪೆಡ್ಲರ್‌ಗಳನ್ನ... ಓದನ್ನು ಮುಂದುವರಿಸಿ
ಬ್ರಾಂಡೆಡ್ ವಾಚ್ ಖರೀದಿಗೆ ಎಚ್ಚರಿಕೆ: ಬ್ರಾಂಡೆಡ್ ಹೆಸರಿನಲ್ಲಿ ಮೋಸ: ₹25 ಲಕ್ಷದ ನಕಲಿ ವಾಚ್ ವಶ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬ್ರಾಂಡೆಡ್ ವಾಚ್ ಖರೀದಿಸುವ ಗ್... ಓದನ್ನು ಮುಂದುವರಿಸಿ
ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಗೆ ಗ್ಯಾಂಗ್ ದಾಳಿ
ಬೆಂಗಳೂರು: ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿ ಅಭಿಷೇಕ... ಓದನ್ನು ಮುಂದುವರಿಸಿ
ರ್ಯಾಪಿಡೋ ಚಾಲಕನಿಂದ ಯುವತಿಗೆ ಕಿರುಕುಳ: ಬೆಂಗಳೂರಿನಲ್ಲಿ ಬಂಧನ
ಬೆಂಗಳೂರು: ರ್ಯಾಪಿಡೋ ಬೈಕ್ ಚಾಲಕನೊಬ್ಬ ಯುವತಿಗೆ ಲೈಂಗಿಕ ಕಿರುಕು... ಓದನ್ನು ಮುಂದುವರಿಸಿ
ಗೃಹಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಸೈಬರ್ ಕ್ರೈಂ ಕೇಸ್
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್... ಓದನ್ನು ಮುಂದುವರಿಸಿ