ಡೆಲಿವರಿ ಬಾಯ್, ಆಟೋ ಚಾಲಕರಿಂದ ಗಾಂಜಾ ಪೆಡ್ಲಿಂಗ್ – ಇಬ್ಬರು ಬಂಧನ

ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಪೆಡ್ಲಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಹುಲ್ ಮತ್ತು ಪ್ರೇಮ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು ₹3 ಲಕ್ಷ ಮೌಲ್ಯದ 7 ಕೆಜಿ 500 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ತನಿಖೆಯಲ್ಲಿ, ಆರೋಪಿಗಳು ತಮಿಳುನಾಡಿನಿಂದ ಗಾಂಜಾ ತರಿಸಿ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರೆಂಬುದು ಬಹಿರಂಗವಾಗಿದೆ.

 

ರಾಹುಲ್ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರೆ, ಪ್ರೇಮ್ ಆಟೋ ಚಾಲಕರಾಗಿದ್ದರು. ತಮ್ಮ ಉದ್ಯೋಗವನ್ನು ಮುಚ್ಚುಮರೆಗಾಗಿ ಬಳಸಿಕೊಂಡು ನಗರದಲ್ಲಿ ಗಾಂಜಾ ಪೆಡ್ಲಿಂಗ್ ನಡೆಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು, ಈ ಜಾಲಕ್ಕೆ ಇನ್ನಾರು ಸಂಬಂಧ ಹೊಂದಿದ್ದಾರೆ ಎಂಬುದರ ಬಗ್ಗೆ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ಮೈಸೂರು ರಸ್ತೆಯಲ್ಲಿ ಭೀಕರ ಲಾರಿ ಅಪಘಾತ – ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಮೈಸೂರು ರಸ್ತೆಯ ಸಾಟ್ಲೈಟ್ ಬಸ್ ನಿಲ್ದಾಣದ ಸಿಗ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಲವ್-ಕಮ್-ಅರೆಂಜ್ ಮದುವೆ ದುರಂತ ಅಂತ್ಯ – ಪತಿ ಚಾಕು ಇರಿತಕ್ಕೆ ಬಲಿ

ಬೆಂಗಳೂರು: ಕೌಟುಂಬಿಕ ಕಲಹ ದುರಂತಕ್ಕೆ ತಿರುಗಿ, ಪತಿ ಚಾಕು ಇರಿತದ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಮೈಸೂರು

ಹುಸಿ ಬಾಂಬ್ ಬೆದರಿಕೆ ಜಾಲ ಭೇದ – ಪಾಕಿಸ್ತಾನಕ್ಕೂ ವಿಸ್ತರಿಸಿದ್ದ ಆರೋಪಿಯ ಕೃತ್ಯ!

ಮೈಸೂರು: ದೇಶಾದ್ಯಂತ ಶಾಲೆಗಳು, ನ್ಯಾಯಾಲಯಗಳು ಹಾಗೂ ಸರ್ಕಾರಿ ಕಚೇ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಸ್ನ್ಯಾಪ್‌ಚಾಟ್ ಸ್ನೇಹದ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ – ಮಹಿಳೆಯಿಂದ ಲಕ್ಷಾಂತರ ವಂಚನೆ, ಇಬ್ಬರು ಬಂಧನ

ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಪರಿಚಯ ಬೆಳೆಸಿ ಖಾಸಗಿ ಫೋಟೋ ಮ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬಳಗೆರೆ ರಸ್ತೆ ಕೊಲೆ ಪ್ರಕರಣ ಭೇದ – ನಾಲ್ವರು ಆರೋಪಿಗಳು ಬಂಧನ

ಬೆಂಗಳೂರು: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ರಸ್ತೆಯಲ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಪತ್ನಿ ಮೇಲೆ ಪತಿ ಕ್ರೂರ ಹತ್ಯೆ – ಆಸ್ತಿ ವಿವಾದವೇ ಕಾರಣವೇ?

ಬೆಂಗಳೂರು: ನಗರದಲ್ಲಿ ಮತ್ತೊಂದು ಶಾಕ್ ನೀಡುವಂತಿರುವ ಗೃಹ ಕಲಹದ ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ರಾಯಚೂರು

7 ವರ್ಷಗಳ ಬಳಿಕ ತೀರ್ಪು: ದರೋಡೆ-ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ತಾಂಡದಲ್ಲಿ 201... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಕಲ್ಬುರ್ಗಿ

ಶಿಕ್ಷಕಿಯ ಹತ್ಯೆ ಮಾಡಿ ಶವ ಸುಟ್ಟ ದುಷ್ಕರ್ಮಿಗಳು!

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಚಿಕ್ಕಮಗಳೂರು

ನರಸಿಂಹರಾಜಪುರ

ಭದ್ರಾ ನದಿಯಲ್ಲಿ ದುರಂತ: ಈಜಲು ತೆರಳಿದ ಐಟಿ ಉದ್ಯೋಗಿ ಮುಳುಗಿ ಸಾವು

ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಕಲ್ಬುರ್ಗಿ

ದಲಿತ ಸ್ವಾಮೀಜಿಗೆ ದೌರ್ಜನ್ಯ ಆರೋಪ: ದೇವಸ್ಥಾನದಲ್ಲೇ ಎಳೆದಾಡಿ ಹಲ್ಲೆ!

ಕಲಬುರಗಿ: ಜಿಲ್ಲೆಯ ಸೇಡಂ ತಾಲ್ಲೂಕಿನ ಯಾನಾಗುಂದಿ ಗ್ರಾಮದಲ್ಲಿ ದಲ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1