ದೊಡ್ಡಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ರೌಡಿ ಪೆರೇಡ್: 70ಕ್ಕೂ ಹೆಚ್ಚು ರೌಡಿ ಶೀಟರ್‌ಗಳಿಗೆ ಪೊಲೀಸರ ಎಚ್ಚರಿಕೆ
ದೊಡ್ಡಬಳ್ಳಾಪುರ: ನಗರದ ಪೊಲೀಸ್ ಠಾಣೆ ಬಳಿ ಬೆಳಿಗ್ಗೆ 70ಕ್ಕೂ ಹೆಚ್ಚು ರೌಡಿ ಶೀಟರ್‌ಗಳು ಭಾಗವಹಿಸಿರುವ ರೌಡಿ ಪೆರೇಡ್ ನಡೆಯಿತು. ಉಪವಿಭಾಗದ ವ್ಯಾಪ್ತಿಯ ಒಟ್ಟು 7 ಪೊಲೀಸ್ ಠಾಣೆಗಳ ಶೀಟರ್‌ಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪೆರೇಡ್ ವೇಳೆ, ರೌಡಿ ಶೀಟರ್ ಸಮಾಜದಲ್ಲಿ ಶ್ರೇಷ್ಟವಾಗಿ ಬದುಕುವಂತೆ ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಅವರು ಮತ್ತೊಮ್ಮೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಗಡಿಪಾರು ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.
ಹಬ್ಬಗಳ ಸಮಯದ ಹಿನ್ನೆಲೆ, ಜೂಜಾಟ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗದಂತೆ ಸೂಚನೆ ನೀಡಲಾಗಿದೆ. ಈ ರೌಡಿ ಪೆರೇಡ್ ಅನ್ನು DYSP ಪಾಂಡುರಂಗ ಅವರ ನೇತೃತ್ವದಲ್ಲಿ ನಡೆಸಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂಡ ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂ... ಓದನ್ನು ಮುಂದುವರಿಸಿ
ಜೀವನಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ
ಬಳ್ಳಾರಿ: ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಮೂವರು ಜೀವಾವಧಿ... ಓದನ್ನು ಮುಂದುವರಿಸಿ
ಮಂಗಳೂರು
ಶಿರಾಡಿಘಾಟ್‌ನಲ್ಲಿ KSRTC ಬಸ್–ಕಾರು ಮುಖಾಮುಖಿ ಅಪಘಾತ, ಮೂವರು ಸ್ಥಳದಲ್ಲೇ ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿ... ಓದನ್ನು ಮುಂದುವರಿಸಿ
ಮಗನ ಎದುರಲ್ಲೇ ದಂಪತಿಯನ್ನು ಕೊಲೆಗೈದ ಅಪರಾಧಿಗೆ ಗಲ್ಲು ಶಿಕ್ಷೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ... ಓದನ್ನು ಮುಂದುವರಿಸಿ
ಗುಂಡ್ಲುಪೇಟೆ
ಗೆಳೆಯನೊಂದಿಗೆ ಪಾರ್ಟಿಗೆ ಹೋದ ಯುವಕನ ಹತ್ಯೆ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣ ಸಮ... ಓದನ್ನು ಮುಂದುವರಿಸಿ
ಬೆಂಗಳೂರು ಸಿಟಿ ಪೊಲೀಸರ ಹೆಸ್ರಲ್ಲೇ ಡಿಜಿಟಲ್ ಅರೆಸ್ಟ್ ಯತ್ನ! ತಕ್ಷಣವೇ ಎಚ್ಚರಿಕೆಯಿಂದ ಪಾರಿತರಾದ ಮಹಿಳೆ
ಬೆಂಗಳೂರು: ನಗರದ ಸೈಬರ್ ವಂಚಕರು ಬೆಂಗಳೂರು ನಗರ ಪೊಲೀಸರ ಹೆಸರಿನಲ... ಓದನ್ನು ಮುಂದುವರಿಸಿ
ಬಸವನಬಾಗೇವಾಡಿ
ಕಾರು ಪಲ್ಟಿ: ಶ್ರೀಶೈಲ್ಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ, ಇಬ್ಬರು ಗಂಭೀರ
ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ತಾಳಿಕೋಟೆ ಹೆದ್ದಾರಿಯ ಬಸವ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ದೊಡ್ಡಬಳ್ಳಾಪುರದಲ್ಲಿ 70ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಪೆರೇಡ್: ಕಾನೂನುಬಾಹಿರ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ
ದೊಡ್ಡಬಳ್ಳಾಪುರ: ನಗರದ ಪೊಲೀಸ್ ಠಾಣೆ ಬಳಿ ಬೆಳಿಗ್ಗೆ 70ಕ್ಕೂ ಹೆಚ... ಓದನ್ನು ಮುಂದುವರಿಸಿ
ಜಮಖಂಡಿ
ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪ: ಥಳಿಸಿ ಗಾಯಗೊಳಿಸಿದ ಯುವಕ ಆಸ್ಪತ್ರೆಯಲ್ಲಿ ಸಾವು
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಸರ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಹುಟ್ಟುಹಬ್ಬಕ್ಕೆ ಕುಡಿಯಲು ಹಣ ಇಲ್ಲ: ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್!
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪ್ರದೇಶದಲ್ಲಿ ಹುಟ್... ಓದನ್ನು ಮುಂದುವರಿಸಿ