ಏಪ್ರಿಲ್ ಫೂಲ್ ದಿನ – ಜನರಿಗೆ ಸುರಕ್ಷತೆ ಪಾಠ ಕಲಿಸಿದ ಪೊಲೀಸರು

ಬೆಂಗಳೂರು: ಏಪ್ರಿಲ್ 1ರ ‘ಏಪ್ರಿಲ್ ಫೂಲ್’ ದಿನದ ಅಂಗವಾಗಿ ಬೆಂಗಳೂರು ಸಿಟಿ ಪೊಲೀಸ್ ಸಾಮಾಜಿಕ ಜಾಲತಾಣದಲ್ಲಿ ವಿಶಿಷ್ಟ ಜಾಗೃತಿ ಅಭಿಯಾನ ನಡೆಸಿದೆ. ‘FREE IPL TICKETS’ ಎಂಬ ಪೋಸ್ಟ್ ಅನ್ನು ತನ್ನ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡು, ಸೈಬರ್ ಸುರಕ್ಷತೆ ಕುರಿತು ಜನರಲ್ಲಿ ಅರಿವು ಮೂಡಿಸಲು ಪ್ರಯತ್ನಿಸಿದೆ.

 

ಪೋಸ್ಟರ್‌ನಲ್ಲಿ “ಬೆಂಗಳೂರು ಸಿಟಿ ಪೊಲೀಸ್ ವತಿಯಿಂದ 2 ಉಚಿತ ಐಪಿಎಲ್ ಟಿಕೆಟ್‌ಗಳು” ಎಂದು ಉಲ್ಲೇಖಿಸಿ, ಭಾಗವಹಿಸಲು ಲಿಂಕ್ ಕ್ಲಿಕ್ ಮಾಡುವಂತೆ ಸೂಚಿಸಲಾಗಿತ್ತು. ಇದನ್ನು ನಿಜವೆಂದು ನಂಬಿದ ಕೆಲವರು ಲಿಂಕ್ ಹುಡುಕಲು ಮುಂದಾದರು. ಆದರೆ, ಇದು ವಾಸ್ತವದಲ್ಲಿ ಜನರನ್ನು ಎಚ್ಚರಿಸುವ ಉದ್ದೇಶದ ಪ್ರ್ಯಾಂಕ್ ಆಗಿದ್ದು, ಸೈಬರ್ ವಂಚನೆಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನವೆಂದು ಪೊಲೀಸರು ತಿಳಿಸಿದ್ದಾರೆ.ಐಪಿಎಲ್ ಹಂಗಾಮಿನಲ್ಲಿ ಉಚಿತ ಟಿಕೆಟ್‌ಗಳ ಆಮಿಷ ತೋರಿಸಿ ಜನರನ್ನು ಮೋಸಗೊಳಿಸುವ ಸೈಬರ್ ಅಪರಾಧಿಗಳ ವಿಧಾನವನ್ನು ತಿಳಿಸಲು ಈ ಪೋಸ್ಟ್ ಹಂಚಿಕೊಳ್ಳಲಾಗಿದೆ.

 

ಪೊಲೀಸರ ಸಲಹೆ
“ಉಚಿತವಾಗಿ ಏನಾದರೂ ಸಿಗುತ್ತದೆ ಎಂಬ ಆಸೆಗೆ ಬಿದ್ದು ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ. ವೈಯಕ್ತಿಕ ಮಾಹಿತಿ ಹಾಗೂ ಹಣವನ್ನು ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಸದಾ ಎಚ್ಚರಿಕೆಯಿಂದಿರಿ” ಎಂದು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ದೇಗುಲ ವಿವಾದ: ಎರಡು ಗುಂಪುಗಳ ನಡುವೆ ಘರ್ಷಣೆ ಪೊಲೀಸರಿಂದ ಲಾಠಿ ಪ್ರಹಾರ

ಬೆಂಗಳೂರು ಗ್ರಾಮಾಂತರ: ದೇಗುಲದ ಅಸ್ತಿತ್ವದ ವಿಚಾರವಾಗಿ ಎರಡು ಗುಂ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ತುಮಕೂರು

ಕಾರು ಬೆಂಕಿಗಾಹುತಿಯಾಗಿ ಮೂವರು ಸಾವು – ಓರ್ವ ಗಂಭೀರ ಗಾಯ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಅಶ್ಲೀಲ ಒತ್ತಾಯ ಆರೋಪ: ಸ್ನೇಹಿತೆಯೊಂದಿಗೆ ಸಂಬಂಧಕ್ಕೆ ಒತ್ತಾಯ – ಪತ್ನಿ ವಿರುದ್ಧ ಪತಿ ದೂರು

ಬೆಂಗಳೂರು: ಪತ್ನಿಯಿಂದ ಮಾನಸಿಕ ಹಾಗೂ ವೈವಾಹಿಕ ಕಿರುಕುಳ ಎದುರಿಸು... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಯಾದಗಿರಿ

ಸುರಪುರ

2 ಎಕರೆ ಜಮೀನುಗಾಗಿ ಭೀಕರ ಹತ್ಯೆ – ಕುಟುಂಬ ಕಲಹ ರಕ್ತಪಾತ

ಸುರಪುರ: ಕೇವಲ ಎರಡು ಎಕರೆ ಜಮೀನಿಗಾಗಿ ದಶಕಗಳಿಂದ ಮುಂದುವರಿದಿದ್ದ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಪಾರ್ಕಿಂಗ್ ವಿಚಾರಕ್ಕೆ ಗಲಾಟೆ – ಕ್ರಿಕೆಟ್ ಬ್ಯಾಟ್, ರಾಡ್‌ನಿಂದ ಹಲ್ಲೆ

ಬೆಂಗಳೂರು: ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ನೆರೆಹೊರೆಯರ ನ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಆಡುಗೋಡಿಯಲ್ಲಿ ಗಾಂಜಾ ದಂಧೆ ಬಯಲು: ಮೂವರು ಪೆಡ್ಲರ್‌ಗಳು ಅರೆಸ್ಟ್

ಬೆಂಗಳೂರು: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರು ಪೆಡ್ಲರ್‌ಗಳನ್ನ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬ್ರಾಂಡೆಡ್ ವಾಚ್ ಖರೀದಿಗೆ ಎಚ್ಚರಿಕೆ: ಬ್ರಾಂಡೆಡ್ ಹೆಸರಿನಲ್ಲಿ ಮೋಸ: ₹25 ಲಕ್ಷದ ನಕಲಿ ವಾಚ್ ವಶ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬ್ರಾಂಡೆಡ್ ವಾಚ್ ಖರೀದಿಸುವ ಗ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಗೆ ಗ್ಯಾಂಗ್ ದಾಳಿ

ಬೆಂಗಳೂರು: ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿ ಅಭಿಷೇಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ರ್ಯಾಪಿಡೋ ಚಾಲಕನಿಂದ ಯುವತಿಗೆ ಕಿರುಕುಳ: ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: ರ್ಯಾಪಿಡೋ ಬೈಕ್ ಚಾಲಕನೊಬ್ಬ ಯುವತಿಗೆ ಲೈಂಗಿಕ ಕಿರುಕು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಗೃಹಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಸೈಬರ್ ಕ್ರೈಂ ಕೇಸ್

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1