ಗಾಂಧಿನಗರದಲ್ಲಿ ನಕಲಿ ಫಾರಿನ್ ಸಿಗರೇಟ್ ಅಡ್ಡೆ ಬಯಲು – ಲಕ್ಷಾಂತರ ಮೌಲ್ಯದ ವಸ್ತು ಸೀಜ್!
ಬೆಂಗಳೂರು: ನಗರದ ಗಾಂಧಿನಗರದಲ್ಲಿ ನಕಲಿ ಫಾರಿನ್ ಸಿಗರೇಟ್ ತಯಾರಿಕಾ ಅಡ್ಡೆಯನ್ನು ಉಪ್ಪಾರಪೇಟೆ ಪೊಲೀಸರು ಬಯಲಿಗೆಳೆದಿದ್ದಾರೆ. ಜಿನ್ನಾಗರಮ್ಮದೇವಿ ದೇವಸ್ಥಾನದ ಮೇಲ್ಭಾಗದಲ್ಲೇ ಅಕ್ರಮವಾಗಿ ಸಿಗರೇಟ್ ತಯಾರಿಕೆ ನಡೆಯುತ್ತಿದ್ದದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬ್ರಾಂಡೆಡ್ ವಿದೇಶಿ ಕಂಪನಿಗಳ ಲೇಬಲ್ ಅಂಟಿಸಿ ನಕಲಿ ಸಿಗರೇಟ್‌ಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯ ವೇಳೆ ಲಕ್ಷಾಂತರ ರೂಪಾಯಿ ಮೌಲ್ಯದ ಸಿಗರೇಟ್‌ಗಳನ್ನು ಸೀಜ್ ಮಾಡಲಾಗಿದ್ದು, ಸುಮಾರು 25 ಬಾಕ್ಸ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಿಗರೇಟ್‌ಗಳನ್ನು ಹೆಚ್ಚಿನ ಬೆಲೆಗೆ ಕೆಲವು ಸಿನಿಮಾ ಕ್ಷೇತ್ರದ ವ್ಯಕ್ತಿಗಳು ಖರೀದಿಸುತ್ತಿದ್ದರು ಎಂಬ ಶಂಕೆಯೂ ವ್ಯಕ್ತವಾಗಿದೆ. ತಯಾರಿಕಾ ಗೋಡೌನ್ ಹಾಗೂ ಸೀಕ್ರೆಟ್ ರೂಮ್ ಪತ್ತೆಯಾಗಿದ್ದು, ಪೊಲೀಸರು ಸಹ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಸುಮಾರು 30 ರಿಂದ 40 ಲಕ್ಷ ರೂಪಾಯಿ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ವಶಪಡಿಸಿಕೊಂಡಿರುವ ಉಪ್ಪಾರಪೇಟೆ ಪೊಲೀಸರು, ಈ ಸಂಬಂಧ ತನಿಖೆಯನ್ನು ಮುಂದುವರೆಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹುಟ್ಟುಹಬ್ಬದ ಹುಚ್ಚಾಟ: ನಡು ರಸ್ತೆಯಲ್ಲಿ ಪಟಾಕಿ ಸಿಡಿಸಿದ ವಿದ್ಯಾರ್ಥಿಗಳು!
ಬೆಂಗಳೂರು: ಹುಟ್ಟುಹಬ್ಬದ ನೆಪದಲ್ಲಿ ಕಾಲೇಜು ವಿದ್ಯಾರ್ಥಿಗಳು ನಡು... ಓದನ್ನು ಮುಂದುವರಿಸಿ
ಹೂ ಮಾರಾಟಕ್ಕೆ ಜಡೆ ಜಗಳ – ಬೆಂಗಳೂರಿನಲ್ಲಿ ಇಬ್ಬರು ಮಹಿಳೆಯರ ರಂಪಾಟ!
ಬೆಂಗಳೂರು: ಹೂ ಮಾರಾಟದ ವಿಚಾರಕ್ಕೆ ಇಬ್ಬರು ಮಹಿಳೆಯರ ನಡುವೆ ಜಗಳ... ಓದನ್ನು ಮುಂದುವರಿಸಿ
ಗುಂಡ್ಲುಪೇಟೆ
ಬಂಡೀಪುರದಲ್ಲಿ ರಣಹದ್ದುಗಳ ಹಾರಾಟ – ಪ್ರವಾಸಿಗರಿಗೆ ಅಪರೂಪದ ದೃಶ್ಯ! ರಣಹದ್ದುಗಳ ಸಂಖ್ಯೆ ಏರಿಕೆ – ಪ್ರಕೃತಿಗೆ ಶುಭ ಸೂಚನೆ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನ... ಓದನ್ನು ಮುಂದುವರಿಸಿ
ಮಂಗಳೂರು
ಕರಾವಳಿಯಲ್ಲಿ ತೀವ್ರ ಬಿಸಿ ಎಚ್ಚರಿಕೆ – ಮೂರು ದಿನ ‘ಯೆಲ್ಲೋ ಅಲರ್ಟ್’ ಘೋಷಣೆ!
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉ... ಓದನ್ನು ಮುಂದುವರಿಸಿ
ಮಧ್ಯ ರಸ್ತೆಯಲ್ಲಿ ‘ಜಾಂಬಿ’ ರೀತಿಯಲ್ಲಿ ನಿಂತ ವ್ಯಕ್ತಿ – ಬಾಗಲೂರಿನಲ್ಲಿ ಆತಂಕ!
ಬೆಂಗಳೂರು: ಬಾಗಲೂರು ಸಮೀಪದ ರಸ್ತೆಯೊಂದರಲ್ಲಿ ವ್ಯಕ್ತಿಯೊಬ್ಬರು ಪ... ಓದನ್ನು ಮುಂದುವರಿಸಿ
ಖರ್ಗೆ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ಆರೋಪ – ಬೆಂಗಳೂರಿನಲ್ಲಿ ದೂರು
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ... ಓದನ್ನು ಮುಂದುವರಿಸಿ
ನೀರಿನ ಬಿಲ್ ಪಾವತಿಗೆ ಸುವರ್ಣಾವಕಾಶ – ಬಡ್ಡಿ ಮನ್ನಾ ಘೋಷಣೆ
ಬೆಂಗಳೂರು: ನಗರದ ನೀರಿನ ಬಿಲ್ ಬಾಕಿದಾರರಿಗೆ ಬೆಂಗಳೂರು ನೀರು ಸರಬ... ಓದನ್ನು ಮುಂದುವರಿಸಿ
2011 ಜನಗಣತಿ ಆಧಾರ ಅಪಾಯಕರ – ಡಿಕೆ ಸುರೇಶ್ ತೀವ್ರ ಅಭಿಪ್ರಾಯ
ಬೆಂಗಳೂರು: ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆ ವ... ಓದನ್ನು ಮುಂದುವರಿಸಿ
ಭಾಲ್ಕಿ
ಮನೆ ಸಮಾರಂಭದಲ್ಲಿ ಊಟ ಸೇವಿಸಿದವರಿಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು - 40ಕ್ಕೂ ಹೆಚ್ಚು ಜನ ಅಸ್ವಸ್ಥ
ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಜಾಂತಿ ಗ್ರಾಮದಲ್ಲಿ ಸಂಭವಿಸಿದ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ನಾನು PCC ಅಧ್ಯಕ್ಷ – ಸಿಎಂ ವಿಚಾರದಲ್ಲಿ ನನ್ನ ಮಾತೇ ಅಂತಿಮ: ಡಿ.ಕೆ. ಶಿವಕುಮಾರ್
ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚ... ಓದನ್ನು ಮುಂದುವರಿಸಿ