ಗೆಳೆಯನೊಂದಿಗೆ ಪಾರ್ಟಿಗೆ ಹೋದ ಯುವಕನ ಹತ್ಯೆ

ಚಾಮರಾಜನಗರ:  ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣ ಸಮೀಪದ ದೊಡ್ಡಕೆರೆ ಏರಿ ಬಳಿ ಭೀಕರ ಹತ್ಯೆ ಘಟನೆ ಬೆಳಕಿಗೆ ಬಂದಿದೆ. ಮೂಖಹಳ್ಳಿ ಗ್ರಾಮದ ನಂಜುಂಡಸ್ವಾಮಿ (23) ಎಂಬ ಯುವಕನು ಕತ್ತು ಕೊಯ್ದ ಸ್ಥಿತಿಯಲ್ಲಿ ಮೃತರಾಗಿ ಪತ್ತೆಯಾದನು. ಅಜಯ್ ಎಂಬಾತ, ನಂಜುಂಡಸ್ವಾಮಿಯನ್ನು “ಪಾರ್ಟಿ ಮಾಡೋಣ” ಎಂದು ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದನೆಂದು ತಿಳಿದುಬಂದಿದೆ. ಆದರೆ ಪಾರ್ಟಿ ವೇಳೆ ನಿಜವಾಗಿ ಏನಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನೆಯ ನಂತರ ಅಜಯ್ ತಲೆಮರೆಸಿಕೊಂಡಿರುವುದು ಪ್ರಕರಣಕ್ಕೆ ಅನುಮಾನಗಳ ನೆರಳು ಬೀರುತ್ತಿದೆ.

 

ಮಾಹಿತಿ ಪ್ರಕಾರ, ನಂಜುಂಡಸ್ವಾಮಿ ಬೆಂಗಳೂರಿನ ನಂಜನಗೂಡು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕೂಲಿ ಹಾಗೂ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಕೆಲಸ ಮುಗಿಸಿ ಊರಿಗೆ ಬಂದಾಗ ಅಜಯ್ ಅವನನ್ನು ಪಾರ್ಟಿಗೆ ಕರೆದುಕೊಂಡು ಹೋಗಿದ್ದಾನೆ ಎಂದು ತಿಳಿದುಬಂದಿದೆ. ಪಾರ್ಟಿಯಲ್ಲಿ ಇಬ್ಬರೇ ಇದ್ದರಾ ಅಥವಾ ಇನ್ನೂ ಕೆಲವರು ಭಾಗಿಯಾಗಿದ್ದರಾ ಎಂಬುದು ಇನ್ನೂ ನಿಗೂಢವಾಗಿದೆ. ಗಾಂಜಾ ಅಥವಾ ಮದ್ಯದ ನಶೆಯಲ್ಲಿ ಹತ್ಯೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆಯು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ.

 

ಮರಣೋತ್ತರ ಪರಿಶೀಲನೆಯ ನಂತರ ಯುವಕನ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ತಮ್ಮ ಮಗನ ಸಾವಿಗೆ ಸಂಬಂಧಿಸಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
Image 1
ಬೆಂಗಳೂರು ನಗರ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂಡ ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬಳ್ಳಾರಿ

ಜೀವನಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ

ಬಳ್ಳಾರಿ:  ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಮೂವರು ಜೀವಾವಧಿ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಶಿರಾಡಿಘಾಟ್‌ನಲ್ಲಿ KSRTC ಬಸ್–ಕಾರು ಮುಖಾಮುಖಿ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಚಿಕ್ಕಮಗಳೂರು

ಮಗನ ಎದುರಲ್ಲೇ ದಂಪತಿಯನ್ನು ಕೊಲೆಗೈದ ಅಪರಾಧಿಗೆ ಗಲ್ಲು ಶಿಕ್ಷೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಬೆಂಗಳೂರು ಸಿಟಿ ಪೊಲೀಸರ ಹೆಸ್ರಲ್ಲೇ ಡಿಜಿಟಲ್ ಅರೆಸ್ಟ್ ಯತ್ನ! ತಕ್ಷಣವೇ ಎಚ್ಚರಿಕೆಯಿಂದ ಪಾರಿತರಾದ ಮಹಿಳೆ

ಬೆಂಗಳೂರು: ನಗರದ ಸೈಬರ್ ವಂಚಕರು ಬೆಂಗಳೂರು ನಗರ ಪೊಲೀಸರ ಹೆಸರಿನಲ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ವಿಜಯಪುರ

ಬಸವನಬಾಗೇವಾಡಿ

ಕಾರು ಪಲ್ಟಿ: ಶ್ರೀಶೈಲ್ಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ, ಇಬ್ಬರು ಗಂಭೀರ

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ತಾಳಿಕೋಟೆ ಹೆದ್ದಾರಿಯ ಬಸವ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
ಬೆಂಗಳೂರು ನಗರ

ದೊಡ್ಡಬಳ್ಳಾಪುರ ತಾಲೂಕು

ದೊಡ್ಡಬಳ್ಳಾಪುರದಲ್ಲಿ 70ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಪೆರೇಡ್: ಕಾನೂನುಬಾಹಿರ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ

ದೊಡ್ಡಬಳ್ಳಾಪುರ: ನಗರದ ಪೊಲೀಸ್ ಠಾಣೆ ಬಳಿ ಬೆಳಿಗ್ಗೆ 70ಕ್ಕೂ ಹೆಚ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ದೊಡ್ಡಬಳ್ಳಾಪುರ ತಾಲೂಕು

ದೊಡ್ಡಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ರೌಡಿ ಪೆರೇಡ್: 70ಕ್ಕೂ ಹೆಚ್ಚು ರೌಡಿ ಶೀಟರ್‌ಗಳಿಗೆ ಪೊಲೀಸರ ಎಚ್ಚರಿಕೆ

ದೊಡ್ಡಬಳ್ಳಾಪುರ: ನಗರದ ಪೊಲೀಸ್ ಠಾಣೆ ಬಳಿ ಬೆಳಿಗ್ಗೆ 70ಕ್ಕೂ ಹೆಚ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬಾಗಲಕೋಟೆ

ಜಮಖಂಡಿ

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪ: ಥಳಿಸಿ ಗಾಯಗೊಳಿಸಿದ ಯುವಕ ಆಸ್ಪತ್ರೆಯಲ್ಲಿ ಸಾವು

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಸರ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

ಹುಟ್ಟುಹಬ್ಬಕ್ಕೆ ಕುಡಿಯಲು ಹಣ ಇಲ್ಲ: ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್!

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪ್ರದೇಶದಲ್ಲಿ ಹುಟ್... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1