ಗೋಲ್ಡ್-ಸಿಲ್ವರ್ ರೇಟ್ ಶಾಂತ: ಇಂದಿನ ದರಗಳ ವಿವರ

ಭಾರತ: ಕಳೆದ ಕೆಲ ದಿನಗಳಿಂದ ಏರಿಳಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಸ್ಥಿರಗೊಂಡಿವೆ. ಈ ವಾರ ಚಿನ್ನದ ಬೆಲೆಯಲ್ಲಿ ಗ್ರಾಮ್‌ಗೆ ₹260 ಏರಿಕೆ ದಾಖಲಾಗಿದೆ. ವಿದೇಶಿ ಮಾರುಕಟ್ಟೆಗಳಲ್ಲಿ ಚಿನ್ನದ ದರದಲ್ಲಿ ಅಲ್ಪ ಮಟ್ಟಿನ ಏರಿಕೆ ಕಂಡುಬಂದಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಸ್ಥಿರತೆ ಮುಂದುವರಿದಿದೆ. ಇತ್ತ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಪ್ರಸ್ತುತ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ₹1,38,350 ಆಗಿದ್ದು, 24 ಕ್ಯಾರಟ್ ಚಿನ್ನ ₹1,50,930ಕ್ಕೆ ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ ₹25,000 ಆಗಿದೆ.

 

ಏಪ್ರಿಲ್ 5ರಂತೆ ದರಗಳು ಹೀಗಿವೆ

  • 24 ಕ್ಯಾರಟ್ ಚಿನ್ನ (1 ಗ್ರಾಂ): ₹15,093
  • 22 ಕ್ಯಾರಟ್ ಚಿನ್ನ (1 ಗ್ರಾಂ): ₹13,835
  • 18 ಕ್ಯಾರಟ್ ಚಿನ್ನ (1 ಗ್ರಾಂ): ₹11,320
  • ಬೆಳ್ಳಿ (1 ಗ್ರಾಂ): ₹250

ಬೆಂಗಳೂರು ಮಾರುಕಟ್ಟೆಯಲ್ಲೂ ಇದೇ ದರ ಮುಂದುವರಿದಿದೆ

  • 24 ಕ್ಯಾರಟ್ ಚಿನ್ನ (1 ಗ್ರಾಂ): ₹15,093
  • 22 ಕ್ಯಾರಟ್ ಚಿನ್ನ (1 ಗ್ರಾಂ): ₹13,835
  • ಬೆಳ್ಳಿ (1 ಗ್ರಾಂ): ₹250

ಇನ್ನು ತಮಿಳುನಾಡು ಹಾಗೂ ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ 100 ಗ್ರಾಂ ಬೆಳ್ಳಿ ಬೆಲೆ ₹25,500ರ ಮಟ್ಟದಲ್ಲಿ ವ್ಯವಹಾರವಾಗುತ್ತಿದೆ. ಒಟ್ಟಾರೆ, ವಾರಾಂತ್ಯದಲ್ಲಿ ಚಿನ್ನದ ದರ ಏರಿಕೆಯಾದರೂ, ಬೆಳ್ಳಿ ಬೆಲೆ ಸ್ಥಿರವಾಗಿರುವುದು ಗಮನಾರ್ಹವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ಬೆಂಗಳೂರು ನಗರ

ಹಳೆಯ ವಾಹನಗಳಿಗೆ HSRP ಕಡ್ಡಾಯ: ರಾಜ್ಯ ಸಾರಿಗೆ ಇಲಾಖೆಯ ಸ್ಪಷ್ಟನೆ

ಬೆಂಗಳೂರು: 2019ರ ಏಪ್ರಿಲ್ 1ಕ್ಕೂ ಮೊದಲು ನೋಂದಾಯಿತವಾಗಿರುವ ಎಲ್... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಮತ್ತೆ ಏರಿಕೆಯ ಹಾದಿಯಲ್ಲಿ ಚಿನ್ನದ ಬೆಲೆ – ಇಂದು ₹200ರವರೆಗೆ ಜಿಗಿತ!

ಬೆಂಗಳೂರು: ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳಿದೆ. ನಿನ್ನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಐಪಿಎಲ್ ಪಂದ್ಯಕ್ಕೆ ಮೆಟ್ರೋ ಸೌಲಭ್ಯ ವಿಸ್ತರಣೆ: ಮಧ್ಯರಾತ್ರಿ 2ರವರೆಗೆ ಸೇವೆ!

ಬೆಂಗಳೂರು: ಐಪಿಎಲ್–2026 ಪಂದ್ಯಗಳ ಹಿನ್ನೆಲೆ, ಬಿಎಂಆರ್‌ಸಿಎಲ್ ನ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಮತ್ತೆ ಗ್ಯಾಸ್ ದರ ಏರಿಕೆ : ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಮತ್ತೊಂದು ಹೊಡೆತ

ದೆಹಲಿ: ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆಯ ನಡುವೆ ಬಳಕೆದಾರ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ವಾಹನ ಸವಾರರಿಗೆ ರಿಲೀಫ್ : ಹೊರರಾಜ್ಯದಲ್ಲಿ ಇನ್ಮುಂದೆ ದಂಡ ಇಲ್ಲ!

ಬೆಂಗಳೂರು: ಕರ್ನಾಟಕದ ವಾಹನ ಮಾಲೀಕರಿಗೆ ದೊಡ್ಡ ಸಮಸ್ಯೆಯಾಗಿದ್ದ ಪ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ರಾಮನಗರ

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಏರಿಕೆ ಜಾರಿ

ರಾಮನಗರ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವ ವ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

ರೇಷನ್ ಕಾರ್ಡ್‌ಗೆ ಹೊಸ ರೂಲ್ಸ್ – ಇ-ಕೆವೈಸಿ ಕಡ್ಡಾಯ

ನವದೆಹಲಿ: ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಬೆಂಗಳೂರು ನಗರ

KSRTC ಗೆ ರಾಷ್ಟ್ರಮಟ್ಟದ ಪ್ರಶಸ್ತಿ: ಧ್ವನಿ ಸ್ಪಂದನ ಮತ್ತು AWATAR 4.0ಗೆ ಜಯ

ಬೆಂಗಳೂರು: KSRTC ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ತನ್ನ ಸಾಧನೆಯನ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

“ಜೀರೋ ಕಾಸ್ಟ್” ಕ್ರೆಡಿಟ್ ಕಾರ್ಡ್ ಇಎಂಐ: ತಿಂಗಳ ಕಂತು ಕಡಿಮೆ, ಆದರೆ ಒಟ್ಟು ಪಾವತಿಸಬೇಕಾದ ಮೊತ್ತ ಹೆಚ್ಚಾಗಬಹುದು

ಇಂದಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ ಶಾಪಿಂಗ್ ಹೆಚ್ಚುತ್ತಿರುವುದು ಸಾಮಾನ್ಯವಾಗ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

ಪ್ರಯಾಣಿಕರಿಗೆ ಸಿಹಿ ಸುದ್ದಿ: ಯಶವಂತಪುರ–ತಾಳಗುಪ್ಪ ರೈಲು ಸೇರಿ 19 ಸೇವೆಗಳು ಖಾಯಂ

ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರಿಗೆ ಸಂತಸದ ಸುದ್ದಿ ಲಭಿಸಿದೆ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1