ಗ್ರಾಹಕರ ಕಾಲಹರಣಕ್ಕೆ ಹೋಟೆಲ್‌ಗಳಿಗೆ ತೊಂದರೆ – “ಟೇಬಲ್ ಚಾರ್ಜ್” ಪರಿಹಾರ ಪರಿಗಣನೆ
ಬೆಂಗಳೂರು: ನಗರದ ಸಣ್ಣ ಮತ್ತು ಮಧ್ಯಮ ಹೋಟೆಲ್‌ಗಳಲ್ಲಿ ಗ್ರಾಹಕರು ಕಾಫಿ, ಟೀ ಅಥವಾ ತಿಂಡಿ ಸೇವಿಸಿ ಗಂಟೆಗಟ್ಟಲೆ ಕಾಲಹರಣ ಮಾಡುವ ಪ್ರವೃತ್ತಿ ವ್ಯಾಪಾರಿಗಳಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ಕೆಲವು ಗ್ರಾಹಕರು ಹೋಟೆಲ್‌ಗೆ ಭೇಟಿ ನೀಡಿದ ಬಳಿಕ ತಕ್ಷಣ ಹೊರಡುವುದಕ್ಕೆ ಬದಲು, ಭೂ ವ್ಯವಹಾರ, ರಾಜಕೀಯ ಮತ್ತು ರಿಯಲ್ ಎಸ್ಟೇಟ್ ಸೇರಿದಂತೆ ಅನಗತ್ಯ ವಿಚಾರ ಚರ್ಚೆ ನಡೆಸುತ್ತಿದ್ದಾರೆ. ಇದರಿಂದ ಇತರ ಗ್ರಾಹಕರು ಸ್ಥಳಾವಕಾಶ ಇಲ್ಲದೆ ವಾಪಸ್ ಹೋಗಬೇಕಾಗುತ್ತದೆ ಮತ್ತು ಹೋಟೆಲ್ ವ್ಯಾಪಾರ ಕುಗ್ಗುತ್ತಿದೆ.
ಈ ಸಮಸ್ಯೆಗೆ ಬಗ್ಗೆ ಗಮನಹರಿಸಿ, ಬೆಂಗಳೂರು ಹೋಟೆಲ್ ಮಾಲೀಕರ ಸಂಘವು ಹೊಸ ಪರಿಹಾರವಾಗಿ “ಟೇಬಲ್ ಚಾರ್ಜ್” ನಿಯಮವನ್ನು ಪರಿಗಣಿಸುತ್ತಿದೆ. ಸಂಘದ ಅಧ್ಯಕ್ಷ ಪಿ.ಸಿ. ರಾವ್ ಅವರ ಹೇಳಿಕೆಯಲ್ಲಿ:“ಒಂದು ಟೀ ಕುಡಿದು ಗಂಟೆಗಳ ಕಾಲ ಸಭೆ ನಡೆಸುವುದು ಇತರ ಗ್ರಾಹಕರಿಗೆ ತೊಂದರೆ ಉಂಟುಮಾಡುತ್ತಿದೆ ಮತ್ತು ನಮ್ಮ ವ್ಯಾಪಾರಕ್ಕೂ ನಷ್ಟವಾಗುತ್ತಿದೆ. ಅಗತ್ಯವಿದ್ದರೆ ₹500–₹1,000 ವರೆಗಿನ ದಂಡ ವಿಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.”
ಹೋಟೆಲ್ ಮಾಲೀಕರ ಸಂಘವು ಈ ನಿರ್ಧಾರವನ್ನು ಅಧಿಕೃತವಾಗಿ ಜಾರಿಗೆ ತರಲು ಸರ್ಕಾರಕ್ಕೆ ಪತ್ರ ಕಳುಹಿಸಿರುವುದು ತಿಳಿದು ಬಂದಿದೆ. ಅನುಮತಿ ದೊರೆತ ನಂತರ, ಬೆಂಗಳೂರಿನ ಹೋಟೆಲ್‌ಗಳಲ್ಲಿ ಹಾಗೂ ರಾಜ್ಯದ ಇತರ ನಗರಗಳಲ್ಲಿ ಈ ನಿಯಮವನ್ನು ಜಾರಿಗೆ ತರಲು ಯೋಜನೆ ರೂಪಿಸಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಪತ್ನಿ ದೂರವಿದ್ದಾಳೆ ಅಂದ್ರೆ ಸಾಕು? ಮಗುವಿನ ಪಿತೃತ್ವಕ್ಕೆ DNA ಪರೀಕ್ಷೆಗೆ ಹೈಕೋರ್ಟ್ ನಿರಾಕರಣೆ
ಬೆಂಗಳೂರು: ಜೀವನಾಂಶಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿ,... ಓದನ್ನು ಮುಂದುವರಿಸಿ
ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ: ತಮನ್ನಾ ಭಾಟಿಯಾ ನೇಮಕಕ್ಕೆ ಡಾ. ಕೆ. ಸುಧಾಕರ್ ಆಕ್ಷೇಪ
ಬೆಂಗಳೂರು: ಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್ ಅನ್ನು ಪ್ರತಿನಿಧಿ... ಓದನ್ನು ಮುಂದುವರಿಸಿ
ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ಭಾರತೀಯ ರೈತರಿಗೆ “ಗಲ್ಲು ಶಿಕ್ಷೆ” – ಆಮ್ ಆದ್ಮಿ ಪಕ್ಷ ಟೀಕೆ
ಬೆಂಗಳೂರು: ಆಮ್ ಆದ್ಮಿ ಪಕ್ಷವು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ... ಓದನ್ನು ಮುಂದುವರಿಸಿ
ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗಣೆ ಬಯಲು: 2,500 ಟನ್ ಕಬ್ಬಿಣದ ಅದಿರು ಜಪ್ತಿ!
ಬೆಂಗಳೂರು: ಕೇಂದ್ರ ಸರ್ಕಾರದ ಸ್ವಾಮ್ಯದ ಎನ್‌ಎಂಡಿಸಿ ಸಂಸ್ಥೆಗೆ ಸ... ಓದನ್ನು ಮುಂದುವರಿಸಿ
ಹನೂರು
ಮಾದಪ್ಪನ ಭಕ್ತನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರದ ಬಾಲಕ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪೊನ... ಓದನ್ನು ಮುಂದುವರಿಸಿ
ಲಕ್ಕುಂಡಿ ಪುರಾತನ ದೇವಸ್ಥಾನ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ; ಕಾರ್ಮಿಕರಲ್ಲಿ ಆತಂಕ!
ಗದಗ: ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇ... ಓದನ್ನು ಮುಂದುವರಿಸಿ
ಯತೀಂದ್ರ ನಡೆಗಳಿಂದ ಸಿದ್ದರಾಮಯ್ಯ ಹೆಜ್ಜೆ ಹೆಜ್ಜೆಗೆ ಮುಜುಗರಕ್ಕೆ ಒಳಗಾಗಿದ್ದಾರೆ: ಪ್ರತಾಪ್ ಸಿಂಹ
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ... ಓದನ್ನು ಮುಂದುವರಿಸಿ
ಶಿಕಾರಿಪುರ
ಚಕ್ರ ತುಂಡಾಗಿ ತೋಟಕ್ಕೆ ನುಗ್ಗಿದ ಖಾಸಗಿ ಬಸ್; ಸ್ವಲ್ಪದರಲ್ಲೇ ಪಾರಾದ 25ಕ್ಕೂ ಹೆಚ್ಚು ಪ್ರಯಾಣಿಕರು!
ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದಲ್ಲಿ ಖಾಸಗಿ... ಓದನ್ನು ಮುಂದುವರಿಸಿ
17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು; ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ ಹೋಗಿದ್ದೇಕೆ?
ಚಿಕ್ಕಬಳ್ಳಾಪುರ: ಜಿಲ್ಲಾ ಚಿಕ್ಕಬಳ್ಳಾಪುರದಲ್ಲಿ 17 ವರ್ಷದ ಬಾಲಕಿ... ಓದನ್ನು ಮುಂದುವರಿಸಿ
ನಂಜನಗೂಡು
“ಗ್ರಾಮ ದೇವತೆ ಜಾತ್ರೆ: ಮಹಿಳೆಯರ ವಿಡಿಯೋ ಚಿತ್ರೀಕರಣ, ಕುಡಿದು ಗಲಾಟೆ ಮಾಡಿದ್ರೆ ₹30,000 ದಂಡ”
ಮೈಸೂರು: ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ... ಓದನ್ನು ಮುಂದುವರಿಸಿ