ಗ್ರಾಮದಲ್ಲಿ ರಕ್ತರಂಜಿತ ಘಟನೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!
ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕಲ್ಮೇಶ್ ಕೋಟಿ (50) ಎಂಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದ್ದು, ಶವವನ್ನು ಗ್ರಾಮದ ಸಮೀಪದ ಮೆಕ್ಕೆಜೋಳ ಗದ್ದೆಯಲ್ಲಿ ಪತ್ತೆ ಮಾಡಲಾಗಿದೆ. ಮೃತ ಕಲ್ಮೇಶ್ ತುಮಕೂರಿನಲ್ಲಿ ಹೋಮ್ ಕೇರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಹತ್ತು ದಿನಗಳ ಹಿಂದೆ ತಮ್ಮ ಗ್ರಾಮಕ್ಕೆ ಬಂದಿದ್ದರೆಂದು ತಿಳಿದುಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ದುಷ್ಕರ್ಮಿಗಳು ಅಮಾನವೀಯವಾಗಿ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ನಾಲ್ಕು ದಿನಗಳ ಹಿಂದೆ ನಡೆದಿದ್ದರೂ ತಡವಾಗಿ ಬೆಳಕಿಗೆ ಬಂದಿದೆ. ಹತ್ತು ವರ್ಷಗಳ ಹಿಂದೆ ಪತ್ನಿಯಿಂದ ದೂರವಾಗಿದ್ದ ಕಲ್ಮೇಶ್, ವೃದ್ಧ ತಾಯಿಯೊಂದಿಗೆ ವಾಸಿಸುತ್ತಿದ್ದರು. ಘಟನೆ ತಿಳಿದು ಪತ್ನಿ ಹಾಗೂ ಪುತ್ರ ಗ್ರಾಮಕ್ಕೆ ಆಗಮಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಹೊಸಕೋಟೆ
ಹೊಸಕೋಟೆ ಬಳಿ ಭೀಕರ ಅಪಘಾತ: ಲಾರಿ-ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು
ಬೆಂಗಳೂರು ಗ್ರಾಮಾಂತರ : ಹೊಸಕೋಟೆ–ಚಿಂತಾಮಣಿ ರಾಷ್ಟ್ರೀಯ ಹೆದ್ದಾರ... ಓದನ್ನು ಮುಂದುವರಿಸಿ
ನೆಲಮಂಗಲ
ಅಂಗಡಿ ಮಾಲೀಕನ ಗಮನ ಬೇರೆಡೆ ತಿರುಗಿಸಿ ಚಿನ್ನ ಎಗರಿಸಿದ ಕಳ್ಳ!
ನೆಲಮಂಗಲ: ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆ ರಾಜ್ಯದಲ್... ಓದನ್ನು ಮುಂದುವರಿಸಿ
ಕೆಎಎಸ್ ಅಧಿಕಾರಿ ನಟೇಶ್ ಪ್ರಕರಣ: ವಿನೋದ್ ಮಾತು ನಂಬಿ ಪೋಸ್ಟ್ – ಸಿಸಿಬಿ ವಿಚಾರಣೆಯಲ್ಲಿ ಸ್ನೇಹಮಯಿ ಕೃಷ್ಣ ಒಪ್ಪಿಗೆ
ಬೆಂಗಳೂರು : ಕೆಎಎಸ್ ಅಧಿಕಾರಿ ನಟೇಶ್ ವಿರುದ್ಧ ಸಾಮಾಜಿಕ ಜಾಲತಾಣದ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಆನೇಕಲ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ : 9 ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಪೋಕ್ಸೋ ಕೇಸ್ ದಾಖಲು
ಆನೇಕಲ್ : ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಶಾಲಾ ಮಕ್ಕಳ ಮೇಲೆ... ಓದನ್ನು ಮುಂದುವರಿಸಿ
ದೇವನಹಳ್ಳಿ
ಪೋಕ್ಸೋ ಆರೋಪ ದಾಖಲಿಸಿದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರು ಆರೋಪಿಗಳ ವಿರುದ್ಧ FIR
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕ... ಓದನ್ನು ಮುಂದುವರಿಸಿ
ಸಂಜಯನಗರದಲ್ಲಿ ಹೇಮಂತ್ ಆತ್ಮಹತ್ಯೆ ಪ್ರಕರಣ: ಯುಡಿಆರ್ ದಾಖಲಾಗಿದ್ದು, ತನಿಖೆ ಪ್ರಾರಂಭ
ಬೆಂಗಳೂರು : ಮಾಜಿ ಮುಖ್ಯಮಂತ್ರಿ Basavaraj Bommai ಅವರ ಪರ್ಸನಲ... ಓದನ್ನು ಮುಂದುವರಿಸಿ
ಬೈರತಿ ಬಸವರಾಜ್ ನ್ಯಾಯಾಂಗ ಬಂಧನಕ್ಕೆ: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಆದೇಶ
ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ Byra... ಓದನ್ನು ಮುಂದುವರಿಸಿ
ಪ್ರಕರಣ ಮುಚ್ಚಿಹಾಕಲು ಕೈ ಜೋಡಿಸಿದ ಆರೋಪ: ವರ್ತೂರು ಪೊಲೀಸ್ ಇನ್‌ಸ್ಪೆಕ್ಟರ್ ಗಂಭೀರ ಟೀಕೆ
ಬೆಂಗಳೂರು : ವರ್ತೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ Yoganand... ಓದನ್ನು ಮುಂದುವರಿಸಿ
ವಿಚಾರಣೆ ಮುಗಿಸಿ ಕ್ಷಮೆಯಾಚಿಸಿದ ಸ್ನೇಹಮಯಿ ಕೃಷ್ಣ: ಸುಳ್ಳು ಲಂಚದ ಆರೋಪ ತಿರಸ್ಕರಣೆ
ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ Shalini Rajanesh ವಿ... ಓದನ್ನು ಮುಂದುವರಿಸಿ
ಕಬ್ಬಿನ ಟ್ರ್ಯಾಕ್ಟರ್ ಅಪಘಾತದಲ್ಲಿ 2 ವರ್ಷದ ಮಗು ಸೇರಿದಂತೆ 4 ಮಂದಿ ಮೃತ
ಬಾಗಲಕೋಟೆ, ಜಮಖಂಡಿ : ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಟ್ಟೆ ಕೆರೆ... ಓದನ್ನು ಮುಂದುವರಿಸಿ