ಗ್ರಾಮೀಣ ಶ್ರಮ ಫಲ: ಮಂಡ್ಯದ ಧನಂಜಯ್ UPSC ಮೂಲಕ IPS ಹುದ್ದೆ - 554ನೇ ರ್ಯಾಂಕ್ IPS ಗೆ ಆಯ್ಕೆ
ಮಂಡ್ಯ: ನಾಗಮಂಗಲ ತಾಲ್ಲೂಕಿನ ಕರಡಹಳ್ಳಿ ಗ್ರಾಮದ ಧನಂಜಯ್, ಯುಪಿಎಸ್‌ಸಿ (UPSC) ಪರೀಕ್ಷೆಯಲ್ಲಿ 554ನೇ ರ್ಯಾಂಕ್ ಪಡೆದು ಐಪಿಎಸ್ (IPS) ಹುದ್ದೆಗೆ ಆಯ್ಕೆಯಾಗಿದ್ದಾರೆ. ಕೃಷಿ ಮತ್ತು ಹೈನುಗಾರಿಕೆಯೊಂದಿಗಿನ ಗ್ರಾಮೀಣ ಬದುಕಿನ ನಡುವೆ ತಮ್ಮ ಪರಿಶ್ರಮ ಮತ್ತು ದೃಢ ಸಂಕಲ್ಪದಿಂದ ಈ ಸಾಧನೆಯನ್ನು ಗಳಿಸಿದ್ದಾರೆ.
ಗ್ರಾಮದಲ್ಲಿ ಬೆಳೆದ ಧನಂಜಯ್ ದೇಶ ಸೇವೆ ಮಾಡುವ ಕನಸನ್ನು ಈ ಸಾಧನೆಯ ಮೂಲಕ ನನಸಾಗಿಸಿದ್ದಾರೆ. ಅವರ ಈ ಯಶಸ್ಸಿಗೆ ಪೋಷಕರು ಅಪಾರ ಸಂತೋಷ ವ್ಯಕ್ತಪಡಿಸಿ, “ಮಗನಿಗೆ ದೇಶದ ಸೇವೆ ಮಾಡುವ ಅವಕಾಶ ದೊರಕಿರುವುದು ನಮಗೆ ಹೆಮ್ಮೆಯ ವಿಚಾರ” ಎಂದು ಹೇಳಿದ್ದಾರೆ.
ಧನಂಜಯ್ ಮನೆಗೆ ಆಗಮಿಸಿದಂತೆ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನ ಮಾಡಿದ್ದಾರೆ. ಗ್ರಾಮೀಣ ಹಿನ್ನೆಲೆಯಲ್ಲಿಯೇ ತಮ್ಮ ಮಗನಿಗೆ ಉತ್ತಮ ಭವಿಷ್ಯ ರೂಪಿಸಲು ಶ್ರಮಿಸಿದ ಪೋಷಕರನ್ನು ಕೂಡ ಗ್ರಾಮಸ್ಥರು ಅಭಿನಂದಿಸಿದ್ದಾರೆ. ಧನಂಜಯ್ ಅವರ ಸಾಧನೆಗೆ ರಾಜ್ಯ ಸಚಿವ ಎನ್. ಚಲುವರಾಯಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮನೆ ಮನೆಗೆ ಭೇಟಿ, ಹಳೆಯ ವಿದ್ಯಾರ್ಥಿಗಳ ಸಹಕಾರ: ಮಕ್ಕಳನ್ನು ಶಾಲೆಗೆ ಬರಿಸಲು ಮಧು ಬಂಗಾರಪ್ಪ ನಿರ್ದೇಶನ
ಬೆಂಗಳೂರು: 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ದಾಖಲಾತಿ ಅ... ಓದನ್ನು ಮುಂದುವರಿಸಿ
ಕುಷ್ಟಗಿ ಹಾಗೂ ಕೊಪ್ಪಳದಲ್ಲಿ ಹಿಂದುಳಿದ ವರ್ಗ ವಿದ್ಯಾರ್ಥಿನಿಲಯಗಳ ಅಗತ್ಯತೆಯನ್ನು ಹೆಚ್ಚಿಸಲಾಗುವುದು -ಶಾಸಕರ ಪ್ರಶ್ನೆಗೆ ಉತ್ತರ
ಬೆಂಗಳೂರು: ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ... ಓದನ್ನು ಮುಂದುವರಿಸಿ
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: 2026ನೇ ಮಾರ್ಚ್ 18ರಿಂದ ಕರ್ನಾಟಕದಲ್ಲಿ ಎಸ್‌ಎಸ್‌ಎಲ್... ಓದನ್ನು ಮುಂದುವರಿಸಿ
SSLC ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿಶೇಷ ಸೌಲಭ್ಯ – ಹಾಲ್‌ಟಿಕೆಟ್ ತೋರಿಸಿ ಉಚಿತ ಪ್ರಯಾಣ
ಬೆಂಗಳೂರು: 2025–26ನೇ ಸಾಲಿನ ಎಸ್‌ಎಸ್‌ಎಲ್... ಓದನ್ನು ಮುಂದುವರಿಸಿ
ಶಿಕ್ಷಣ ಇಲಾಖೆ: ಸಿಬ್ಬಂದಿ ಹಾಜರಾತಿಗೆ ‘ಕರ್ತವ್ಯ’ ಆ್ಯಪ್ ಕಡ್ಡಾಯ!
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತ... ಓದನ್ನು ಮುಂದುವರಿಸಿ
ಮಂಗಳೂರು
ವಿದ್ಯಾರ್ಥಿ ಚುನಾವಣೆ ಘೋಷಣೆಗೂ ಮುನ್ನವೇ ಮಂಗಳೂರು ಕಾಲೇಜಿನಲ್ಲಿ ರಾಜಕೀಯ ಕಿಚ್ಚು
ಮಂಗಳೂರು: ಪ್ರಖ್ಯಾತ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಕ್ಯಾ... ಓದನ್ನು ಮುಂದುವರಿಸಿ
51,000 ಅತಿಥಿ ಶಿಕ್ಷಕರಿಗೆ ಸಂಬಳ 3 ತಿಂಗಳಿಂದ ವಿಳಂಬ: ಶಿಕ್ಷಕರು ಅಸಮಾಧಾನ
ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗೆ ಸಂಬಳ ವಿಳಂಬದ ನಡುವ... ಓದನ್ನು ಮುಂದುವರಿಸಿ
90 ದಿನಗಳಲ್ಲಿ ಅಂಗನವಾಡಿ ಖಾಲಿ ಹುದ್ದೆ ಭರ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದಲ್... ಓದನ್ನು ಮುಂದುವರಿಸಿ
ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಕೇಂದ್ರ ಸರ್ಕಾರದ ನಿಯೋಗ ಭೇಟಿ
ಬೆಂಗಳೂರು: ವೆಬ್ ಕಾಸ್ಟಿಂಗ್ ಹಾಗೂ ಮುಖ ಚಹರೆ ಪತ್ತೆ ತಂತ್ರಜ್ಞಾನ... ಓದನ್ನು ಮುಂದುವರಿಸಿ
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರ – ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಸು... ಓದನ್ನು ಮುಂದುವರಿಸಿ