ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಲಭ್ಯ – ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ ಜಗದೀಶ.ಜಿ
ಬೆಂಗಳೂರು: ನಗರದಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಲಭ್ಯವಿದ್ದು, “ಎಲ್‌ಪಿಜಿ ಕೊರತೆ” ಸಂಬಂಧಿ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ.ಜಿ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿಗಳ ಪತ್ರಿಕಾ ಪ್ರಕಟಣೆಯ ಪ್ರಕಾರ, “ನಗರದಲ್ಲಿ ಗೃಹಬಳಕೆ ಅಡುಗೆ ಅನಿಲವು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ, ಕೊರತೆ ಇಲ್ಲ. ಯಾವುದೇ ತೊಂದರೆ ಇದ್ದರೆ 9611404384 ಸಹಾಯವಾಣಿಯನ್ನು ಸಂಪರ್ಕಿಸಬಹುದು” ಎಂದು ತಿಳಿಸಿದ್ದಾರೆ.
ಇದೀಗ, ಮಧ್ಯಪ್ರಾಚ್ಯದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಭಾರತದಲ್ಲಿ ತೈಲ ಮತ್ತು ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯಗಳನ್ನುಂಟುಮಾಡಿರುವುದರಲ್ಲಿಯೂ, ನಗರ ನಿವಾಸಿಗಳಿಗೆ ತಮ್ಮ ಮನೆಯ ಅಡುಗೆ ಅಗತ್ಯವನ್ನು ಸುರಕ್ಷಿತವಾಗಿ ಪೂರೈಸಬಹುದಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್: ಅಸ್ಸಾಂ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಆಗಮ
ಬೆಂಗಳೂರು: ಒಡಿಶಾದ ರಾಜ್ಯಸಭೆ ಚುನಾವಣೆಗೆ ಮುನ್ನ ಅಡ್ಡ ಮತದಾನ ತಡ... ಓದನ್ನು ಮುಂದುವರಿಸಿ
“ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಸರ್ಕಾರದಿಂದಲೂ ಮಾಡುತ್ತಿದ್ದೇನೆ” – ಡಿ.ಕೆ. ಶಿವಕುಮಾರ್
ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಸದಾಶಿವನ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಗ್ಯಾಸ್ ಸಿಲಿಂಡರ್ ಸಿಗದೆ ಸಂಕಷ್ಟ: ಹೋಟೆಲ್‌ಗಳಲ್ಲಿ ಹಳೆಯ ಕಾಲದ ಸೌದೆ ಒಲೆ
ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್... ಓದನ್ನು ಮುಂದುವರಿಸಿ
ಹೋಟೆಲ್‌ಗಳಿಗೆ ಗ್ಯಾಸ್ ಸಿಲಿಂಡರ್ ಕೊರತೆ: ಸೌದೆ ಒಲೆಗೆ ಮೊರೆ ಹೋದ ಮಾಲೀಕರು
ಬಳ್ಳಾರಿ: ಬಳ್ಳಾರಿ ನಗರದಲ್ಲಿ ಕಳೆದ ಮೂರು ದಿನಗಳಿಂದ ಕಮರ್ಷಿಯಲ್... ಓದನ್ನು ಮುಂದುವರಿಸಿ
ಲಕ್ಕುಂಡಿಯಲ್ಲಿ 47 ದಿನಗಳ ಉತ್ಖನ ಕಾರ್ಯ ಪೂರ್ಣ – 50ಕ್ಕೂ ಹೆಚ್ಚು ಪ್ರಾಚ್ಯಾವಶೇಷ ಪತ್ತೆ
ಗದಗ: ಜಿಲ್ಲೆಯ ಲಕ್ಕುಂಡಿ ಪ್ರದೇಶದಲ್ಲಿರುವ ಶ್ರೀ ಕೋಟೆ ವೀರಭದ್ರೇ... ಓದನ್ನು ಮುಂದುವರಿಸಿ
ಲೆಕ್ಕ ಕೇಳೋ ಹಕ್ಕಿರೋದು ಜನತೆಗೆ; ಮಂಡ್ಯ ಸಂಸದರಲ್ಲಿಗೆ ತಿರುಗೇಟು – ಸಚಿವ ಚಲುವರಾಯಸ್ವಾಮಿ
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ... ಓದನ್ನು ಮುಂದುವರಿಸಿ
ಗೃಹಬಳಕೆ ಅಡುಗೆ ಅನಿಲದ ಪೂರೈಕೆ ಸುರಕ್ಷಿತ – ಜಿಲ್ಲಾಧಿಕಾರಿ ಭರವಸೆ
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಮಧ್ಯ ಪ್ರಾಚ್ಯ ಪ್ರದೇಶಗಳಲ್ಲ... ಓದನ್ನು ಮುಂದುವರಿಸಿ
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರ್.ಕೆ.ಪುರಂ ಶಾಸಕ ಬೈರತಿ ಬಸವರಾಜ್‌ಗೆ ನ್ಯಾಯಾಲಯದಿಂದ ಜಾಮೀನು
ಬೆಂಗಳೂರು: ಭಾರೀ ಸಂಚಲನ ಮೂಡಿಸಿದ್ದ ಬಿಕ್ಲು ಶಿವ ಕೊಲೆ ಪ್ರಕರಣದಲ... ಓದನ್ನು ಮುಂದುವರಿಸಿ
1 ಗಂಟೆ ಒಳಗೆ ಬ್ಲಾಸ್ಟ್: ಬಸವಭವನಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ!
ಬೆಂಗಳೂರು: ನಗರದ ಬಸವಭವನ ಕಟ್ಟಡಗೆ ಸೈನೇಡ್ ಬಾಂಬ್ ಸ್ಫೋಟ ಮಾಡುವು... ಓದನ್ನು ಮುಂದುವರಿಸಿ
ಜಿಬಿಎ ವ್ಯಾಪ್ತಿಯಲ್ಲಿ 441 ಹೊಸ ಶೌಚಾಲಯಗಳ ನಿರ್ಮಾಣ – ಡಿ. ಕೆ. ಶಿವಕುಮಾರ್ ಪ್ರಕಟಣೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 388... ಓದನ್ನು ಮುಂದುವರಿಸಿ