ಗುಡಿಬಂಡೆಯಲ್ಲಿ ಅತಿಥಿ ಶಿಕ್ಷಕರ ಬೀಳ್ಕೊಡುಗೆ: ಶಿಕ್ಷಣ ಸೇವೆಗೆ ಕೃತಜ್ಞತೆ
ಗುಡಿಬಂಡೆ: ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ನೀಡಿ, ಅವರನ್ನು ಸುಶಿಕ್ಷಿತ ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕರ ಸೇವೆ ಅಪಾರವಾಗಿದ್ದು, ಅವರನ್ನು ಸದಾ ಗೌರವದಿಂದ ಕಾಣಬೇಕು ಎಂದು ಕರ್ನಾಟಕ ಉರ್ದು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮೊಹಮ್ಮದ್ ನಾಸೀರ್ ತಿಳಿಸಿದ್ದಾರೆ. ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅತಿಥಿ ಶಿಕ್ಷಕರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಕರು ನಮ್ಮ ಜೀವನದಲ್ಲಿ ಪ್ರಮುಖ ಸ್ಥಾನ ಹೊಂದಿದ್ದಾರೆ ಎಂದು ಹೇಳಿದರು ಪ್ರತಿಯೊಬ್ಬ ಸಾಧಕನ ಯಶಸ್ಸಿನ ಹಿಂದೆ ಒಬ್ಬ ಶಿಕ್ಷಕನ ಪಾತ್ರ ಇರುವುದನ್ನು ನಾವು ಮರೆಯಬಾರದು.
ತಮ್ಮ ಸಮಯವನ್ನು ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಮೀಸಲಿಡುವ ಶಿಕ್ಷಕರ ನಿಸ್ವಾರ್ಥ ಸೇವೆಗೆ ನಾವು ಚಿರಋಣಿಗಳಾಗಿರಬೇಕು ಎಂದು ಹೇಳಿದರು.ಇದೇ ವೇಳೆ ಅತಿಥಿ ಶಿಕ್ಷಕರಿಗೆ ನೀಡಲಾಗುತ್ತಿರುವ ಗೌರವಧನ ಕಡಿಮೆಯಿದ್ದು, ಅದನ್ನು ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಉರ್ದು ಶಾಲೆಯ ಮುಖ್ಯಶಿಕ್ಷಕರಾದ ರವೀಂದ್ರ ಗೌಡ ಸೇರಿದಂತೆ ಅತಿಥಿ ಶಿಕ್ಷಕರಾದ ಕೌಸರ್ ಸುಲ್ತಾನ, ರೇಷ್ಮಾ ಬಾನು, ಶಾಫಿಯಾ ಕೋಸರ್, ಆದಿ ಲಕ್ಷ್ಮಮ್ಮ, ರೇಷ್ಮಾ ಮತ್ತು ಇತರರು ಉಪಸ್ಥಿತರಿದ್ದರು.
ವರದಿ: ಮೊಹಮ್ಮದ್ ನಾಸೀರ್, ಗುಡಿಬಂಡೆ
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ತಿಕೋಟಾ
ತಿಕೋಟಾ ತಾಲ್ಲೂಕಿನಲ್ಲಿ ಭೂಕಂಪನ ಅನುಭವ – ಜನರು ಮನೆಬಿಟ್ಟು ಹೊರಗೆ
ವಿಜಯಪುರ: ಜಿಲ್ಲೆಯ ತಿಕೋಟಾ ತಾಲ್ಲೂಕು ಸೇರಿದಂತೆ ಹಲವು ಭಾಗಗಳಲ್ಲ... ಓದನ್ನು ಮುಂದುವರಿಸಿ
ಜನತಾ ದರ್ಶನದಲ್ಲಿ ಗದ್ದಲ: ಮನವಿ ನೀಡಲು ಬಂದ ಮುಖಂಡನನ್ನು ಎಳೆದೊಯ್ದ ಪೊಲೀಸರು
ತುಮಕೂರು: ಜನತಾ ದರ್ಶನ ಕಾರ್ಯಕ್ರಮದ ವೇಳೆ ಗೃಹ ಸಚಿವ ಜಿ. ಪರಮೇಶ್... ಓದನ್ನು ಮುಂದುವರಿಸಿ
ಬಾಗಲಕೋಟೆ ಉಪಚುನಾವಣೆ: ಬೆಳಿಗ್ಗೆಯಿಂದಲೇ ಭರ್ಜರಿ ಮತದಾನ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬ... ಓದನ್ನು ಮುಂದುವರಿಸಿ
ಗೃಹಲಕ್ಷ್ಮಿ ಬೇಡ, ಮನೆ ಬೇಕು”: ಹಾಡಿನ ಮೂಲಕ ಸಿಎಂಗೆ ಮುಸ್ಲಿಂ ಮಹಿಳೆಯ ಮನವಿ
ಬೆಂಗಳೂರು: “ಗೃಹಲಕ್ಷ್ಮಿ ಬೇಡ, ಮನೆ ಬೇಕು” ಎಂಬ ಭಾವನಾತ್ಮಕ ಮನವಿ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಹಣವೂ ಹೋಯ್ತು, ಮಗಳೂ ಇಲ್ಲ: ಹುಬ್ಬಳ್ಳಿಯಲ್ಲಿ ತಾಯಿ ಕಣ್ಣೀರಿನ ಕತೆ
ಹುಬ್ಬಳ್ಳಿ: ನಗರದಲ್ಲಿ ಯುವತಿ ನಾಪತ್ತೆ ಪ್ರಕರಣವೊಂದು ಗಂಭೀರ ತಿರ... ಓದನ್ನು ಮುಂದುವರಿಸಿ
ಶಿಗ್ಗಾಂವ
ಅರಟಾಳ ರುದ್ರಗೌಡರಿಗೆ ಯೋಗ್ಯ ಗೌರವ ಸಿಗಲಿ: ಬಸವರಾಜ ಬೊಮ್ಮಾಯಿ ಆಗ್ರಹ
ಹಾವೇರಿ (ಶಿಗ್ಗಾವಿ): ಕೆಎಲ್‌ಇ ಸಂಸ್ಥೆಯನ್ನು ಕಟ್ಟಿದ ಸಪ್ತರ್ಷಿಗ... ಓದನ್ನು ಮುಂದುವರಿಸಿ
ಉಪಚುನಾವಣೆ ಕಾವು : ಕಾಂಗ್ರೆಸ್ ಪ್ರತಿಷ್ಠೆ vs ಬಿಜೆಪಿ ಸವಾಲು: ಎರಡು ಕ್ಷೇತ್ರಗಳಲ್ಲಿ ಕಠಿಣ ಪೈಪೋಟಿ
ಬೆಂಗಳೂರು: ಕರ್ನಾಟಕದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸ... ಓದನ್ನು ಮುಂದುವರಿಸಿ
23ರ ಯುವಕ ಕಾರ್ಪೊರೇಟ್ ಜಾಬ್ ಬಿಟ್ಟು ಸ್ಟಾರ್ಟ್‌ಅಪ್‌ಗೆ ಕೈ ಹಾಕಿದ ಕಥೆ
ಬೆಂಗಳೂರು: ಓದು ಮುಗಿಸಿ ಉತ್ತಮ ಉದ್ಯೋಗ ಪಡೆದು ಸ್ಥಿರ ಜೀವನ ನಡೆಸ... ಓದನ್ನು ಮುಂದುವರಿಸಿ
ಮುಸ್ಲಿಂ ಮತದಾರರಿಗೆ ಪ್ರದೀಪ್ ಈಶ್ವರ್ ಮನವಿ: ಕಾಂಗ್ರೆಸ್‌ಗೆ ಬೆಂಬಲ ಕೋರಿಕೆ
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ತೀವ್... ಓದನ್ನು ಮುಂದುವರಿಸಿ
ಖರ್ಗೆ ಹೇಳಿಕೆಗೆ ಸಿ.ಟಿ. ರವಿ ಕಿಡಿ: ‘ಮಾನಸಿಕ ಅಸ್ವಸ್ಥತೆ’ ಆರೋಪ
ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಎಐಸಿಸಿ ಅಧ್ಯಕ... ಓದನ್ನು ಮುಂದುವರಿಸಿ