ಹೈದರಾಬಾದ್ ಉತ್ತಮ, ಬೆಂಗಳೂರು ಟ್ರಾಫಿಕ್ ಜಾಮ್ ಹಾಸ್ಯ – CM ರೇವಂತ್ ರೆಡ್ಡಿ
ಬೆಂಗಳೂರು: ಐಟಿ ಸಿಟಿ ಬೆಂಗಳೂರು ನಗರದ ಟ್ರಾಫಿಕ್ ಸಮಸ್ಯೆ ಈಗ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗುತ್ತಿದೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು ವ್ಯಂಗ್ಯಾತ್ಮಕವಾಗಿ ಉಲ್ಲೇಖಿಸಿದ್ದಾರೆ.
ರೇವಂತ್ ರೆಡ್ಡಿ ತಮ್ಮ ಭಾಷಣದಲ್ಲಿ “ಬೆಂಗಳೂರು ಇಂದು ಕೇವಲ ಟ್ರಾಫಿಕ್ ಜಾಮ್‌ಗೆ ಹೆಸರುವಾಸಿಯಾಗಿದೆ. ಐಟಿ ಸಿಟಿ ಎಂದು ಖ್ಯಾತಿ ಪಡೆದಿದ್ದ ನಗರ ಇಂದಿನ ಸ್ಥಿತಿ ನೋಡಿ. ಅಲ್ಲಿನ ಜನರು ಟ್ರಾಫಿಕ್ ಸಮಸ್ಯೆಯಿಂದ ಹೈರಾಣಾಗಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಅಂತಹ ಪರಿಸ್ಥಿತಿ ಇಲ್ಲ,” ಎಂದು ಹೇಳಿದ್ದಾರೆ.
ಅವರು ಮಳೆಯಾದಾಗ ಚೆನ್ನೈ ಮತ್ತು ಮುಂಬೈ ನಗರಗಳು ಹೇಗೆ ಸ್ಥಗಿತಗೊಳ್ಳುತ್ತವೆ ಎಂಬುದನ್ನೂ ಉಲ್ಲೇಖಿಸಿದರು. “ಆದರೆ ಹೈದರಾಬಾದ್‌ನಲ್ಲಿ ಅಂತಹ ಸಮಸ್ಯೆಗಳು ಎದುರಾಗುವುದಿಲ್ಲ. ನಮ್ಮ ಗುರಿ ಹೈದರಾಬಾದ್ ನಗರವನ್ನು ಮಾಲಿನ್ಯಮುಕ್ತ ನಗರವನ್ನಾಗಿಸುವುದು. ನಮ್ಮ ಸ್ಪರ್ಧೆ ಬೆಂಗಳೂರು ಅಥವಾ ಮುಂಬೈ ಅಲ್ಲ, ಸಿಂಗಾಪುರ್ ಮತ್ತು ಟೋಕಿಯೋ ಜಾಗತಿಕ ನಗರಗಳೊಂದಿಗೆ,” ಎಂದು ರೇವಂತ್ ರೆಡ್ಡಿ ಹೇಳಿದರು. ಈ ಹೇಳಿಕೆ ಇದೀಗ ಕನ್ನಡಿಗರು ಹಾಗೂ ಕರ್ನಾಟಕದ ರಾಜಕೀಯ ನಾಯಕರಲ್ಲಿ ಆಕ್ರೋಶಕ್ಕೆ ಕಾರಣವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ದೇವನಹಳ್ಳಿ
ಬಾಶೆಟ್ಟಹಳ್ಳಿ ಕೇಬಲ್ ಫ್ಯಾಕ್ಟರಿ ಸುಟ್ಟು ಕರಕಲು ಕೋಟ್ಯಂತರ ರೂ. ನಷ್ಟ
ದೇವನಹಳ್ಳಿ: ಸಣ್ಣ ಕಿಡಿಯಿಂದ ಹೊತ್ತಿಕೊಂಡ ಬೆಂಕಿ ದೊಡ್ಡಬಳ್ಳಾಪುರ... ಓದನ್ನು ಮುಂದುವರಿಸಿ
ಬೀದಿ ನಾಯಿಗಳ ಹೊರೆ ಶಿಕ್ಷಕರಿಗೆ? ಬಸವರಾಜ ಹೊರಟ್ಟಿ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಶಾಲಾ ಶಿ... ಓದನ್ನು ಮುಂದುವರಿಸಿ
ರಸ್ತೆ ಕಾಮಗಾರಿಯಲ್ಲಿ ಕಡಿಯುವ ಪ್ರತಿ ಮರಕ್ಕೆ 10 ಸಸಿ ಕಡ್ಡಾಯ - ಈಶ್ವರ ಖಂಡ್ರೆ
ಬೆಂಗಳೂರು: ಮರ ಕಟಿಂಗ್ ಸಂಬಂಧಿತ ರಸ್ತೆ ಯೋಜನೆಗಳಲ್ಲಿ, ಕಡಿಯುವ ಪ... ಓದನ್ನು ಮುಂದುವರಿಸಿ
ನಿರ್ಮಲಾ ಸೀತಾರಾಮನ್ ಬಜೆಟ್ ಖಾಲಿ ಡ್ರಮ್ಮು- ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ
ಬೆಂಗಳೂರು : ರಾಜ್ಯದ ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸಭೆಯ ಚರ್... ಓದನ್ನು ಮುಂದುವರಿಸಿ
ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪಾವತಿ ಜಾರಿ ಮೆನು ಪ್ರಕಾರ ಆಹಾರ ನೀಡಲಾಗುತ್ತಿದೆಯೇ? – ಕಾಂಗ್ರೆಸ್ ಆರೋಪ
ಬೆಂಗಳೂರು: ರಾಜ್ಯದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪಾವತಿ... ಓದನ್ನು ಮುಂದುವರಿಸಿ
ಅಡುಗೆ ಅನಿಲ ಬೆಲೆ ಏರಿಕೆ ಸ್ಮೃತಿ ಇರಾನಿ ಕಾಣೆಯಾಗಿದ್ದಾರೆ? – ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
ಬೆಂಗಳೂರು: ಕೇಂದ್ರ ಸರ್ಕಾರದ ಅಡುಗೆ ಅನಿಲ ಬೆಲೆ ಏರಿಕೆ ಹಿನ್ನೆಲೆ... ಓದನ್ನು ಮುಂದುವರಿಸಿ
ಇರಾನ್–ಇಸ್ರೇಲ್ ಸಂಘರ್ಷದ ಹಿನ್ನೆಲೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ
ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಾದ ಅಬುಧಾಬಿ, ರಿಯಾದ್, ಜೆದ್ದಾ,... ಓದನ್ನು ಮುಂದುವರಿಸಿ
ಕಾಂಗ್ರೆಸ್ ಕಚೇರಿ ಭೂ ಮಂಜೂರು ಕುರಿತು ವಿಧಾನ ಪರಿಷತ್‌ನಲ್ಲಿ ತೀವ್ರ ವಾಗ್ವಾದ
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ... ಓದನ್ನು ಮುಂದುವರಿಸಿ
ವಾಣಿಜ್ಯ ಎಲ್‌ಪಿಜಿ ಕೊರತೆ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ತೀವ್ರ ಸಂಕಷ್ಟ- ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ
ಬೆಂಗಳೂರು: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ನಗರದ... ಓದನ್ನು ಮುಂದುವರಿಸಿ
ಡ್ರೋನ್ ಸರ್ವೇ ಮೂಲಕ 46,000 ಮನೆಗಳಿಗೆ ಹೆಚ್ಚುವರಿ ಆಸ್ತಿ ತೆರಿಗೆ ನೋಟಿಸ್
ಬೆಂಗಳೂರು: ತೆರಿಗೆ ವಸೂಲಿಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು... ಓದನ್ನು ಮುಂದುವರಿಸಿ