ಹಾಲು ಉತ್ಪಾದಕರಿಗೆ ಹೆಚ್ಚುವರಿ ದರ: ಚಿಮುಲ್‌ನಿಂದ ಲೀಟರ್‌ಗೆ ₹1.50 ಹೆಚ್ಚಳ

ಚಿಕ್ಕಬಳ್ಳಾಪುರ: ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೊಂದು ಸಂತಸದ ಸುದ್ದಿ ದೊರೆತಿದೆ. ನಂದಿನಿ ಉತ್ಪನ್ನಗಳ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ಚಿಮುಲ್) ಉತ್ತಮ ಲಾಭ ಗಳಿಸಿದ್ದು, ರೈತರಿಗೆ ಲಾಭ ಹಂಚುವ ನಿರ್ಧಾರ ಕೈಗೊಂಡಿದೆ.

 

ಚಿಮುಲ್ ಅಧ್ಯಕ್ಷ ಮಂಜುನಾಥ್ ರೆಡ್ಡಿ ಮಾಹಿತಿ ನೀಡಿದಂತೆ, ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ₹1.50 ನೀಡಲಾಗುತ್ತದೆ. ಈ ಹೆಚ್ಚುವರಿ ದರವನ್ನು ಮುಂದಿನ ಮೇ ತಿಂಗಳವರೆಗೆ ನೀಡಲು ತೀರ್ಮಾನಿಸಲಾಗಿದೆ.

 

ಪ್ರಸ್ತುತ ಚಿಮುಲ್ ಒಕ್ಕೂಟವು ಪ್ರತಿ ಲೀಟರ್ ಹಾಲಿಗೆ ₹36.90 ನೀಡುತ್ತಿದ್ದು, ರಾಜ್ಯ ಸರ್ಕಾರ ನೀಡುತ್ತಿರುವ ₹5 ಸಬ್ಸಿಡಿ ಸೇರಿ ಒಟ್ಟು ₹41.90 ರೈತರಿಗೆ ಸಂದಾಯವಾಗುತ್ತಿದೆ.

 

ಈ ಹೆಚ್ಚುವರಿ ದರ ಘೋಷಣೆಯಿಂದ ಜಿಲ್ಲೆಯ ಹಾಲು ಉತ್ಪಾದಕ ರೈತರಿಗೆ ಆರ್ಥಿಕವಾಗಿ ಸಹಾಯವಾಗಲಿದೆ ಎಂದು ಸಂಘದ ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲೇ ಉತ್ತಮ ಹಾಲಿನ ದರ ನೀಡುವ ಒಕ್ಕೂಟಗಳಲ್ಲಿ ಚಿಮುಲ್ ಪ್ರಮುಖ ಸ್ಥಾನದಲ್ಲಿದ್ದು, ಈ ನಿರ್ಧಾರ ರೈತರ ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಬೀದರ್

ಬೀದರ ರಸ್ತೆಗಳು ಬೆಂಗಳೂರು ಟ್ರಾಫಿಕ್ ನೆನಪಿಸುವ ಹೈರಾಣಿ

ಬೀದರ: ಬೀದರ ನಗರದ ರಸ್ತೆಗಳಿಗೆ ಇಂದು ಅಕ್ಷರಶಃ “ಬೆಂಗಳೂರಿನ ಟ್ರಾ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಮೈಸೂರು

ಜಾತಿ ಹೆಸರಿನಲ್ಲಿ ಸಮಾಜ ಒಡೆಯುವವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮೈಸೂರು : ದೇವರೆಂಬ ನಂಬಿಕೆಯು ಜಾತಿ–ಧರ್ಮಗಳನ್ನು ಮೀರಿದಂಥದ್ದು.... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಕಚ್ಚಾ ತೈಲ ಕೊರತೆ ಸುದ್ದಿ ಸುಳ್ಳು: ಸೋಶಿಯಲ್ ಮೀಡಿಯಾ ಸುದ್ದಿ ತಪ್ಪು MRPL ಸ್ಪಷ್ಟನೆ

ಮಂಗಳೂರು: ಕಚ್ಚಾ ತೈಲದ ಕೊರತೆಯಿಂದ ರಿಫೈನರಿಯ ಕೆಲವು ಘಟಕಗಳನ್ನು... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಗದಗ

ಗದಗದಲ್ಲಿ ಲೋಕಾಯುಕ್ತ ಶಾಕ್: ಅಧಿಕಾರಿಯ ಮನೆಯಲ್ಲಿ ಹಾಸ್ಟೆಲ್ ಸಾಮಗ್ರಿ ಪತ್ತೆ

ಗದಗ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಬಜೆಟ್ ಬಳಿಕ ಡಿಕೆ ಶಿವಕುಮಾರ್ ದೆಹಲಿಗೆ: ರಾಜಕೀಯ ವಲಯದಲ್ಲಿ ಕುತೂಹಲ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆಯ ಬೆನ್ನಲ್ಲೇ ಉಪ ಮುಖ್ಯಮಂತ್ರಿ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಮತ್ತೆ ಕೇಳಿಬಂದ ದಲಿತ ಸಿಎಂ ಕೂಗು: ಕೆ.ಹೆಚ್. ಮುನಿಯಪ್ಪ CM ಆಗಲಿ ಸ್ವಾಮೀಜಿಯ ಮನವಿ

ದೇವನಹಳ್ಳಿ: ರಾಜ್ಯ ರಾಜಕಾರಣದಲ್ಲಿ ಮತ್ತೆ ದಲಿತ ಮುಖ್ಯಮಂತ್ರಿ ಕು... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಕರ್ನಾಟಕ: ವಿಶ್ವದ ಅತ್ಯಂತ ಸುರಕ್ಷಿತ ಡಿಜಿಟಲ್ ರಾಜ್ಯ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯವು ವಿಶ್ವ ಮಟ್ಟದ ಸುರಕ್ಷಿತ ಡಿಜಿಟಲ್ ವ್ಯವಸ್ಥೆ ಹೊಂದಿರುವ ರಾಜ್ಯಗಳ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

“ಎಲ್ಲರ ತಲೆ ಮೇಲೆ ಸಾಲ ಖಚಿತ”: ನಾರಾಯಣಸ್ವಾಮಿ ಬಜೆಟ್ ವಿಮರ್ಶೆ

ಬೆಂಗಳೂರು: ನಿನ್ನೆ ಮಂಡಿಸಲಾದ 2026-27ರ ರಾಜ್ಯ ಬಜೆಟ್ ಬಗ್ಗೆ ವಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ನಿಲ್ಲದ ಕೇರಳ ವಿದ್ಯಾರ್ಥಿಗಳ ಉಪಟಳ: ಕಾಲೇಜಿನಲ್ಲಿ ಕಿತ್ತಾಟ, ಮನೆಗಳ ಬಳಿ ಗ್ಯಾಂಗ್ ರಂಪಾಟ

ದೇವನಹಳ್ಳಿ: ದೇವನಹಳ್ಳಿ ಪಟ್ಟಣದ ಖಾಸಗಿ ಬಡಾವ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1
ಬೆಂಗಳೂರು ನಗರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಮತ್ತೆ ದೊಡ್ಡ ಮೊತ್ತ: ₹51,286 ಕೋಟಿ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ Siddaramaiah ಮಂಡಿಸಿದ 2026–27 ಸಾಲಿ... ಓದನ್ನು ಮುಂದುವರಿಸಿ


Edited by: ಬಾನು

13 hours ago

   
Image 1