ಹಣಕಾಸು ವಿವಾದ: ಹೋಟೆಲ್ ಮಾಲೀಕನಿಂದ ಕಾರ್ಮಿಕನ ಹತ್ಯೆ
ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್‌ಟಾಪ್ ಕೆಫೆಯಲ್ಲಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಕೊಲೆಗೈಯುವ ಮಟ್ಟಿಗೆ ತಾರಕಕ್ಕೇರಿದ ಘಟನೆ ನಡೆದಿದೆ. ಕೆಫೆಯ ಮಾಲೀಕನೇ ಕಾರ್ಮಿಕನನ್ನು ಹತ್ಯೆ ಮಾಡಿದ ಆರೋಪ ಕೇಳಿಬಂದಿದೆ. ಮೃತನನ್ನು ಟಿಂಕು ಶರ್ಮಾ (30) ಎಂದು ಗುರುತಿಸಲಾಗಿದ್ದು, ಆರೋಪಿ ಮಾಲೀಕ ಇಮ್ರಾನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಹಾರ ಮೂಲದ ಟಿಂಕು ಶರ್ಮಾ, ಸಾಗರದ ರೂಫ್‌ಟಾಪ್ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದನು. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಇಮ್ರಾನ್ ಮತ್ತು ಟಿಂಕು ನಡುವೆ ಕಳೆದ ಕೆಲವು ದಿನಗಳಿಂದ ವಿವಾದ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಗುರುವಾರ ಬೆಳಗ್ಗೆ ಇದೇ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಅದು ಹಲ್ಲೆಗೆ ತಿರುಗಿದೆ. ಈ ವೇಳೆ ಇಮ್ರಾನ್ ಹಲ್ಲೆ ನಡೆಸಿ ಟಿಂಕು ಶರ್ಮಾನನ್ನು ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಹತ್ಯೆಯ ನಂತರ ಶವವನ್ನು ಕಾರಿನಲ್ಲಿ ಇಡಲಾಗಿತ್ತು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ ವೇಳೆ ಶವ ಪತ್ತೆಯಾಗಿದೆ. ಈ ಕುರಿತು ಶಿವಮೊಗ್ಗ ಎಸ್ಪಿ ನಿಖಿಲ್ ಪ್ರಾಥಮಿಕ ಮಾಹಿತಿ ನೀಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ನಕಲಿ ಸ್ಲಿಂ ಪೌಡರ್ ದಂಧೆ ಬಯಲು: ತುಮಕೂರು ಪೊಲೀಸರ ದೊಡ್ಡ ದಾಳಿ
ತುಮಕೂರು: ಡುಪ್ಲಿಕೇಟ್ ಬ್ರ್ಯಾಂಡಿಂಗ್ ಮೂಲಕ ತೂಕ ಇಳಿಕೆ ಪೌಡರ್ ಸ... ಓದನ್ನು ಮುಂದುವರಿಸಿ
ಸೈಬರ್ ಕ್ರೈಂ ಹೆಚ್ಚಳ: ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ವಿವಿಧ ಅಪರಾಧಗಳಲ್ಲಿ ರಾಜ... ಓದನ್ನು ಮುಂದುವರಿಸಿ
ಆನ್‌ಲೈನ್ ಟ್ರೇಡಿಂಗ್ ಮೋಸ: ಪ್ರೀತಿಯಿಂದ ಹಣ ಕಸಿದ ಮಹಿಳೆ
ಬೆಂಗಳೂರು: ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ನಡೆಯುವ ವಂಚನೆ ಪ್ರಕರ... ಓದನ್ನು ಮುಂದುವರಿಸಿ
ಹಣದ ವಿಚಾರಕ್ಕೆ ಹೆಂಡ್ತಿ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಕೊಲೆ ಮಾಡಿದ ಗಂಡ!
ಬೆಂಗಳೂರು: ನಗರದ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಸಂದ್ರದಲ್... ಓದನ್ನು ಮುಂದುವರಿಸಿ
ಹನೂರು
ಪೋಷಕರ ವಿರೋಧ ತಾಳಲಾರದೆ ಪ್ರೇಮಿಗಳು ಆತ್ಮಹತ್ಯೆ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಪ್... ಓದನ್ನು ಮುಂದುವರಿಸಿ
ಬಕೆಟ್‌ಗೆ ಬಿದ್ದು ಮಗು ಸಾವು - ಮಗುವಿನ ಅಕಾಲಿಕ ಸಾವು ತಾಳಲಾರದೆ ತಾಯಿ ಆತ್ಮಹತ್ಯೆ
ಬೆಂಗಳೂರು: ನಗರದ ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರ... ಓದನ್ನು ಮುಂದುವರಿಸಿ
ಟೆಂಪೋದಲ್ಲೇ ಶವವಾಗಿ ಪತ್ತೆಯಾದ ಚಾಲಕ: ಸಾವಿನ ಸುತ್ತ ಅನುಮಾನಗಳ ಮಳೆ
ಚಿಕ್ಕಬಳ್ಳಾಪುರ: ಬಾಡಿಗೆಗೆ ತೆರಳಿದ ಟೆಂಪೋ ಚಾಲಕನೊಬ್ಬ, ತನ್ನದೇ... ಓದನ್ನು ಮುಂದುವರಿಸಿ
ಕಾಫಿ ಶಾಪ್ ಬಳಿ ಡ್ರಗ್ಸ್ ಆರೋಪ: ಸಿಬ್ಬಂದಿ-ಯುವಕರ ನಡುವೆ ಭಾರಿ ಗಲಾಟೆ
ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಸಿ... ಓದನ್ನು ಮುಂದುವರಿಸಿ
ದೇವನಹಳ್ಳಿ
ದೇಗುಲ ವಿವಾದ: ಎರಡು ಗುಂಪುಗಳ ನಡುವೆ ಘರ್ಷಣೆ ಪೊಲೀಸರಿಂದ ಲಾಠಿ ಪ್ರಹಾರ
ಬೆಂಗಳೂರು ಗ್ರಾಮಾಂತರ: ದೇಗುಲದ ಅಸ್ತಿತ್ವದ ವಿಚಾರವಾಗಿ ಎರಡು ಗುಂ... ಓದನ್ನು ಮುಂದುವರಿಸಿ
ಕಾರು ಬೆಂಕಿಗಾಹುತಿಯಾಗಿ ಮೂವರು ಸಾವು – ಓರ್ವ ಗಂಭೀರ ಗಾಯ
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪ... ಓದನ್ನು ಮುಂದುವರಿಸಿ