ಹಣವೂ ಹೋಯ್ತು, ಮಗಳೂ ಇಲ್ಲ: ಹುಬ್ಬಳ್ಳಿಯಲ್ಲಿ ತಾಯಿ ಕಣ್ಣೀರಿನ ಕತೆ
ಹುಬ್ಬಳ್ಳಿ: ನಗರದಲ್ಲಿ ಯುವತಿ ನಾಪತ್ತೆ ಪ್ರಕರಣವೊಂದು ಗಂಭೀರ ತಿರುವು ಪಡೆದಿದ್ದು, ಮಗಳನ್ನು ಪತ್ತೆಹಚ್ಚುವಂತೆ ತಾಯಿ ಪೊಲೀಸರಿಗೆ ಮನವಿ ಮಾಡಿದ್ದಾರೆ. ಧಾರವಾಡದ ಕೆಲಗೇರಿ ನಿವಾಸಿ 22 ವರ್ಷದ ಯುವತಿ ಎರಡು ವರ್ಷಗಳ ಹಿಂದೆ ಮನೆ ಸಮೀಪದ ಪರಿಚಿತ ವ್ಯಕ್ತಿಯೊಂದಿಗೆ ತೆರಳಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. ಈ ಸಂಬಂಧ ತಾಯಿ ಮಂಜುಳಾ ಅವರು ಹಲವು ಬಾರಿ ಪೊಲೀಸರನ್ನು ಸಂಪರ್ಕಿಸಿದರೂ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಎಂದು ದೂರಿದ್ದಾರೆ. ಮನೆಯಿಗಾಗಿ ಹಣ ನೀಡಿದ್ದ ವ್ಯಕ್ತಿಯೇ ಯುವತಿಯನ್ನು ಕರೆದುಕೊಂಡು ಹೋಗಿದ್ದಾನೆ ಎಂಬ ಶಂಕೆ ವ್ಯಕ್ತಪಡಿಸಿರುವ ಕುಟುಂಬ, ಹತ್ತು ಲಕ್ಷ ರೂಪಾಯಿ ಹಣವೂ ಕಳೆದುಹೋಗಿದೆ ಎಂದು ಹೇಳಿದೆ.
ಈ ಕುರಿತು ಧಾರವಾಡ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದರೂ, ಪ್ರಾಥಮಿಕವಾಗಿ ಮಿಸ್ಸಿಂಗ್ ಪ್ರಕರಣವಾಗಿ ದಾಖಲಿಸಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಇಬ್ಬರನ್ನು ಪತ್ತೆಹಚ್ಚಲು ಪೊಲೀಸರು ಕೆಲವೆಡೆ ಹುಡುಕಾಟ ನಡೆಸಿದರೂ, ಇದುವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ. ಮಗಳ ಪತ್ತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ತಾಯಿ ಹಿಂದೂಪರ ಸಂಘಟನೆಗಳೊಂದಿಗೆ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ತಿಕೋಟಾ
ತಿಕೋಟಾ ತಾಲ್ಲೂಕಿನಲ್ಲಿ ಭೂಕಂಪನ ಅನುಭವ – ಜನರು ಮನೆಬಿಟ್ಟು ಹೊರಗೆ
ವಿಜಯಪುರ: ಜಿಲ್ಲೆಯ ತಿಕೋಟಾ ತಾಲ್ಲೂಕು ಸೇರಿದಂತೆ ಹಲವು ಭಾಗಗಳಲ್ಲ... ಓದನ್ನು ಮುಂದುವರಿಸಿ
ಜನತಾ ದರ್ಶನದಲ್ಲಿ ಗದ್ದಲ: ಮನವಿ ನೀಡಲು ಬಂದ ಮುಖಂಡನನ್ನು ಎಳೆದೊಯ್ದ ಪೊಲೀಸರು
ತುಮಕೂರು: ಜನತಾ ದರ್ಶನ ಕಾರ್ಯಕ್ರಮದ ವೇಳೆ ಗೃಹ ಸಚಿವ ಜಿ. ಪರಮೇಶ್... ಓದನ್ನು ಮುಂದುವರಿಸಿ
ಬಾಗಲಕೋಟೆ ಉಪಚುನಾವಣೆ: ಬೆಳಿಗ್ಗೆಯಿಂದಲೇ ಭರ್ಜರಿ ಮತದಾನ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಬ... ಓದನ್ನು ಮುಂದುವರಿಸಿ
ಗುಡಿಬಂಡಾ
ಗುಡಿಬಂಡೆಯಲ್ಲಿ ಅತಿಥಿ ಶಿಕ್ಷಕರ ಬೀಳ್ಕೊಡುಗೆ: ಶಿಕ್ಷಣ ಸೇವೆಗೆ ಕೃತಜ್ಞತೆ
ಗುಡಿಬಂಡೆ: ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ನೀಡಿ, ಅವರನ್ನು ಸುಶಿಕ... ಓದನ್ನು ಮುಂದುವರಿಸಿ
ಗೃಹಲಕ್ಷ್ಮಿ ಬೇಡ, ಮನೆ ಬೇಕು”: ಹಾಡಿನ ಮೂಲಕ ಸಿಎಂಗೆ ಮುಸ್ಲಿಂ ಮಹಿಳೆಯ ಮನವಿ
ಬೆಂಗಳೂರು: “ಗೃಹಲಕ್ಷ್ಮಿ ಬೇಡ, ಮನೆ ಬೇಕು” ಎಂಬ ಭಾವನಾತ್ಮಕ ಮನವಿ... ಓದನ್ನು ಮುಂದುವರಿಸಿ
ಶಿಗ್ಗಾಂವ
ಅರಟಾಳ ರುದ್ರಗೌಡರಿಗೆ ಯೋಗ್ಯ ಗೌರವ ಸಿಗಲಿ: ಬಸವರಾಜ ಬೊಮ್ಮಾಯಿ ಆಗ್ರಹ
ಹಾವೇರಿ (ಶಿಗ್ಗಾವಿ): ಕೆಎಲ್‌ಇ ಸಂಸ್ಥೆಯನ್ನು ಕಟ್ಟಿದ ಸಪ್ತರ್ಷಿಗ... ಓದನ್ನು ಮುಂದುವರಿಸಿ
ಉಪಚುನಾವಣೆ ಕಾವು : ಕಾಂಗ್ರೆಸ್ ಪ್ರತಿಷ್ಠೆ vs ಬಿಜೆಪಿ ಸವಾಲು: ಎರಡು ಕ್ಷೇತ್ರಗಳಲ್ಲಿ ಕಠಿಣ ಪೈಪೋಟಿ
ಬೆಂಗಳೂರು: ಕರ್ನಾಟಕದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸ... ಓದನ್ನು ಮುಂದುವರಿಸಿ
23ರ ಯುವಕ ಕಾರ್ಪೊರೇಟ್ ಜಾಬ್ ಬಿಟ್ಟು ಸ್ಟಾರ್ಟ್‌ಅಪ್‌ಗೆ ಕೈ ಹಾಕಿದ ಕಥೆ
ಬೆಂಗಳೂರು: ಓದು ಮುಗಿಸಿ ಉತ್ತಮ ಉದ್ಯೋಗ ಪಡೆದು ಸ್ಥಿರ ಜೀವನ ನಡೆಸ... ಓದನ್ನು ಮುಂದುವರಿಸಿ
ಮುಸ್ಲಿಂ ಮತದಾರರಿಗೆ ಪ್ರದೀಪ್ ಈಶ್ವರ್ ಮನವಿ: ಕಾಂಗ್ರೆಸ್‌ಗೆ ಬೆಂಬಲ ಕೋರಿಕೆ
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ತೀವ್... ಓದನ್ನು ಮುಂದುವರಿಸಿ
ಖರ್ಗೆ ಹೇಳಿಕೆಗೆ ಸಿ.ಟಿ. ರವಿ ಕಿಡಿ: ‘ಮಾನಸಿಕ ಅಸ್ವಸ್ಥತೆ’ ಆರೋಪ
ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಎಐಸಿಸಿ ಅಧ್ಯಕ... ಓದನ್ನು ಮುಂದುವರಿಸಿ