ಹನುಮನಹಳ್ಳಿ ಯೂನಿಯನ್ ಬ್ಯಾಂಕ್ ಎಟಿಎಂ ದರೋಡೆ: ಕಳ್ಳರ ಸುಳಿವು ಇನ್ನೂ ಪತ್ತೆ ಇಲ್ಲ, ಪೊಲೀಸರ ತೀವ್ರ ಶೋಧ

ಶಿಗ್ಗಾಂವಿ: ತಾಲೂಕಿನ ಹನುಮನಹಳ್ಳಿ ಗ್ರಾಮದ ಯೂನಿಯನ್ ಬ್ಯಾಂಕ್ ಎಟಿಎಂ ದರೋಡೆ ಪ್ರಕರಣ, ಘಟನೆ ನಡೆದ ಸ್ಥಳಕ್ಕೆ ತಕ್ಷಣವೇ ಪೊಲೀಸ್ ಇಲಾಖೆ ವ್ಯಾಪಕ ಕಾರ್ಯಾಚರಣೆ ಆರಂಭಿಸಿದರೂ ಆರೋಪಿಗಳು ಇನ್ನೂ ಕೈಗೆ ಸಿಕ್ಕಿಲ್ಲ. ಡಿವೈಎಸ್‌ಪಿ ಕೆ.ವಿ. ಗುರುಶಾಂತಪ್ಪ ಅವರ ಮಾರ್ಗದರ್ಶನದಲ್ಲಿ ಸಿಪಿಐ ಹಾಗೂ ಪೊಲೀಸ್ ತಂಡ ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹ ಕಾರ್ಯ ಮುಂದುವರಿಸಿದೆ.

 

ಪಿಐ ವಿ.ಹೆಚ್. ಹಿರೇಮಠ, ಪಿಎಸ್ಐ ವೈ.ಟಿ. ಹಿರಿಗಣ್ಣನವರ್ ಸೇರಿದಂತೆ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಬೆರಳಚ್ಚು ತಜ್ಞರ ತಂಡ ಸಂಗ್ರಹಿಸಿದ ನಮೂನೆಗಳನ್ನು ಪರಿಶೀಲಿಸಲಾಗುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳ ವಿಶ್ಲೇಷಣೆಯೂ ನಡೆಯುತ್ತಿದೆ. ಶ್ವಾನದಳವನ್ನು ಬಳಸಿಕೊಂಡು ಸುಳಿವು ಪತ್ತೆ ಮಾಡಲು ಪ್ರಯತ್ನಿಸಿದರೂ ನಿರ್ದಿಷ್ಟ ದಾರಿ ಸಿಗಲಿಲ್ಲ.

 

ಗ್ಯಾಸ್ ಕಟಿಂಗ್ ಮೂಲಕ ಎಟಿಎಂ ಸೆಟ್ರೆಸ್ ಒಡೆದು ಹಣ ದೋಚಿರುವ ಶಂಕೆ ವ್ಯಕ್ತವಾಗಿದ್ದು, ಇದೊಂದು ಪೂರ್ವ ಯೋಜಿತ ಕೃತ್ಯವಾಗಿರಬಹುದೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಕಳ್ಳರ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಸುತ್ತಮುತ್ತಲಿನ ಜಿಲ್ಲೆಗಳಲ್ಲಿಯೂ ಮಾಹಿತಿ ಹಂಚಿಕೊಳ್ಳಲಾಗಿದೆ. ಸಾರ್ವಜನಿಕರು ಸಂಶಯಾಸ್ಪದ ವ್ಯಕ್ತಿಗಳು ಅಥವಾ ವಾಹನಗಳ ಕುರಿತು ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.ತ್ವರಿತವಾಗಿ ಸ್ಪಂದಿಸಿ ಗಂಭೀರ ತನಿಖೆ ಕೈಗೊಂಡಿರುವ ಶಿಗ್ಗಾಂವಿ ಪೊಲೀಸರ ಕಾರ್ಯಚಟುವಟಿಕೆ ಮೆಚ್ಚುಗೆಗೆ ಪಾತ್ರವಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ವಿಶ್ವಾಸ ವ್ಯಕ್ತವಾಗಿದೆ.

 

ವರದಿ: ಸೋಮಶೇಖರ ಲಮಾಣಿ


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ರಾಮನಗರ

ಮನೆ ಮುಂದೆ ಕೆಮ್ಮಿದ ವಿಷಯಕ್ಕೆ ಮಾತಿನ ಚಕಮಕಿ ಮಾರಣಾಂತಿಕ ಹಲ್ಲೆಗೆ ತಿರುಗಿ: 34 ವರ್ಷದ ವ್ಯಕ್ತಿ ಸಾವು

ರಾಮನಗರ: ಸಣ್ಣ ಕಾರಣಕ್ಕೂ ಪ್ರಾಣಹಾನಿ ಸಂಭವಿಸುವ ಮನಸ್ಥಿತಿ ಹೆಚ್ಚ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೀದರ್

ಮುಂಬರುವ ಪರೀಕ್ಷೆಗಳ ಆತಂಕ: 16 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ – ಹೃದಯವಿದ್ರಾವಕ ಘಟನೆ

ಬೀದರ್: ಮುಂಬರುವ ಪರೀಕ್ಷೆಗಳ ಆತಂಕದ ನಡುವೆ 16 ವರ್ಷದ ಎಸ್‌ಎಸ್‌ಎ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಳಗಾವಿ

ಬೈಲಹೊಂಗಲ

ಬೈಲಹೊಂಗಲದಲ್ಲಿ ಅನುಮಾನಾಸ್ಪದ ಸಾವು: ಪತಿಯೇ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ ಆರೋಪ

ಬೆಳಗಾವಿ: ಬೈಲಹೊಂಗಲ ತಾಲೂಕಿನ ಹೊಸೂರ ಗ್ರಾಮದಲ್ಲಿ 29 ವರ್ಷದ ಸಕ್... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ರಾಯಚೂರು

ದೇವದುರ್ಗ

ದೇವದುರ್ಗ ಸಮೀಪ ಭೀಕರ ಅಪಘಾತ: ಗರ್ಭಿಣಿ ಸೇರಿ ಇಬ್ಬರು ಸಾವು, ಹಲವರಿಗೆ ಗಾಯ

ರಾಯಚೂರು: ದೇವದುರ್ಗ ತಾಲ್ಲೂಕಿನ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಯಾದಗಿರಿ

ಮಧ್ಯ ಕುಡಿಯೋದು ಬಿಡು ಎಂದಿದ್ದಕ್ಕೆ 11 ವರ್ಷದ ಮಗಳನ್ನೇ ಕೊಂದ ತಾಯಿ!

ಯಾದಗಿರಿ: ಮದ್ಯ ವ್ಯಸನದ ಭೀಕರ ಪರಿಣಾಮವನ್ನು ತೋರಿಸುವ ಅಮಾನುಷ ಘಟ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ವಿದ್ಯಾರ್ಥಿನಿಯ “ಕಿಡ್ನ್ಯಾಪ್ ನಾಟಕ” – ಪ್ರಾಥಮಿಕ ಪಿಯುಸಿ ವಿದ್ಯಾರ್ಥಿನಿ ಸ್ವತಃ ಸೃಷ್ಟಿಸಿದ ತಪ್ಪು ದಿಕ್ಕು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ತುಮಕೂರು

ಸಿರಾ

ಎರಡೂವರೆ ವರ್ಷದ ಮಗುವನ್ನು ಚಾಕಲೇಟ್ ನೆಪದಲ್ಲಿ ಕಿಡ್ನ್ಯಾಪ್; ಶಿರಾ ಪೊಲೀಸರ ಸಾಹಸದಲ್ಲಿ ಪೋಷಕರ ಮಡಿಲಿಗೆ ಸೇರಿದ ಕಂದ

ತುಮಕೂರು: ಶಿರಾ ತಾಲ್ಲೂಕಿನ ಮಾಗೋಡು ಗ್ರಾಮದಲ್ಲಿ ನಡೆದ ಶ್ರೀರಂಗ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ಗಲಾಟೆ, ರಕ್ತಪಾತ!”

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ವಿಟ್ಲದ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಥಣಿಸಂದ್ರದಲ್ಲಿ ದಾರುಣ ಅಪಘಾತ: ಶಾಲಾ ಬಸ್ ಡಿಕ್ಕಿಗೆ ಇಬ್ಬರು ಪುಟ್ಟ ಮಕ್ಕಳು ಬಲಿ

ಬೆಂಗಳೂರು: ನಗರದ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಸಮೀಪ ಶಾಲಾ ಬ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಮನೆಯ ದೊಡ್ಡಮ್ಮ ಮೇಲೆ ನಂಬಿಕೆಯ ಮಧ್ಯೆ ಭಾರಿ ಕಳ್ಳತನ; ಕಳ್ಳ ಬಂಧನ

ಬೆಂಗಳೂರು:  ನಗರದ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1