ಹೊಸ ಸಿಲಿಂಡರ್ ಜೋಡಿಸುವಾಗಲೇ ಸ್ಫೋಟ-ಮನೆ ಸುಟ್ಟು ಕರಕಲು

ಬೆಂಗಳೂರು: ನಗರದ ಲಗ್ಗೆರೆ ರಾಜೀವ್ ನಗರದಲ್ಲಿರುವ ಮನೆಯೊಂದರಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ಘಟನೆ ಸಂಭವಿಸಿದೆ. ಈ ಅವಘಡದಲ್ಲಿ ಮನೆಯ ಒಂದು ಭಾಗ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಮೂರು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ. ಹರಗಯ್ಯ ಎಂಬವರ ಮನೆ ಬೆಂಕಿಗೆ ಆಹುತಿಯಾಗಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಕುಟುಂಬಸ್ಥರು ಹೊರಗೆ ಓಡಿ ಜೀವ ಉಳಿಸಿಕೊಂಡಿದ್ದಾರೆ. ಘಟನೆಯ ವೇಳೆಗೆ ಮನೆಯಲ್ಲಿ ಐವರು ಇದ್ದರು ಎಂದು ತಿಳಿದುಬಂದಿದೆ.

 

ಮಾಹಿತಿಯ ಪ್ರಕಾರ, ಘಟನೆಗೆ ಸುಮಾರು ಒಂದು ಗಂಟೆ ಮೊದಲು ಹೊಸ ಎಲ್‌ಪಿಜಿ ಸಿಲಿಂಡರ್ ತರಲಾಗಿತ್ತು. ಅದನ್ನು ಜೋಡಿಸುವ ವೇಳೆ ಅಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬಳಿಕ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ. ಈ ಘಟನೆ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ದಾವಣಗೆರೆ

ಚುನಾವಣಾ ಕಣದಲ್ಲೇ ಸಿಎಂ ಕೌಂಟರ್ - “ಸಾಲದ ರಾಮಯ್ಯ ಅಲ್ಲ, ಅನ್ನದ ರಾಮಯ್ಯ” – ಬಿಜೆಪಿಗೆ ಸಿಎಂ ತಿರುಗೇಟು

ದಾವಣಗೆರೆ ದಕ್ಷಿಣ, ಮಾ.31: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರೀ ಗೆಲುವು – ಡಿ.ಕೆ. ಶಿವಕುಮಾರ್ ವಿಶ್ವಾಸ

ಬಾಗಲಕೋಟೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಹಾವೇರಿ

ಎದೆ ಝಲ್ ಎನ್ನುವ ದೃಶ್ಯ : ನಿಯಂತ್ರಣ ತಪ್ಪಿದ KSRTC ಬಸ್ ಪ್ಲಾಟ್‌ಫಾರ್ಮ್‌ಗೆ ನುಗ್ಗಿ 2 ವರ್ಷದ ಮಗು ಸಾವು

ಹಾವೇರಿ: ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಪ್ರದೀಪ್ ಈಶ್ವರ್ ವಿರುದ್ಧ ಬಿಜೆಪಿ ದೂರು – ಚುನಾವಣಾ ಆಯೋಗಕ್ಕೆ ಮನವಿ

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಅವರ ವಿರುದ್ಧ ಅವಹೇಳನಕಾರಿ ಭಾ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

‘ಪಬ್ಲಿಕ್ ಪ್ರೆಸ್ ಆರ್ಮಿ’ ಟ್ರಸ್ಟ್ ಪ್ರಕರಣ: ಹೈಕೋರ್ಟ್ ಅರ್ಜಿ ವಜಾ

ಬೆಂಗಳೂರು: ‘ಪಬ್ಲಿಕ್ ಪ್ರೆಸ್ ಆರ್ಮಿ’ ಹೆಸರಿನಲ್ಲಿ ಟ್ರಸ್ಟ್ ಸ್ಥ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಕೃಷಿ ಸಚಿವರ ಕಚೇರಿಗೆ ಮತ್ತೆ 100% ಕಡತ ವಿಲೇವಾರಿ ಸಾಧನೆ

ಬೆಂಗಳೂರು: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಕಚೇರಿ ಸಾರ್ವಜ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬಾಗಲಕೋಟೆ

ಇನ್ನೂ 2 ವರ್ಷ ನಮ್ಮದೇ ಸರ್ಕಾರ – ಸಿದ್ದರಾಮಯ್ಯ ವಿಶ್ವಾಸ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಸಿ.ಎಂ ಕರೆ

ಬಾಗಲಕೋಟೆ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಮ್ಮದೇ ಸರ್ಕಾರ ಮುಂದ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಬೆಂಗಳೂರು ಜನತೆಗೆ ನೀರಿನ ಬಿಲ್ ಶಾಕ್ – BWSSB ದರ ಏರಿಕೆ

ಬೆಂಗಳೂರು: ನಗರ ನಿವಾಸಿಗಳಿಗೆ ಮತ್ತೆ ನೀರಿನ ಬಿಲ್ ಶಾಕ್ ಎದುರಾಗಿ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ರಾಯಚೂರು

ಮಂತ್ರಾಲಯ ಅತಿಥಿ ಗೃಹದಲ್ಲಿ ಗಂಭೀರ ಅವ್ಯವಸ್ಥೆ – ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು

ರಾಯಚೂರು: ಮಂತ್ರಾಲಯಕ್ಕೆ ಭೇಟಿ ನೀಡುವ ಕನ್ನಡಿಗರಿಗಾಗಿ ನಿರ್ಮಿಸಲ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

ಬಿಸಿಲಿನ ನಡುವೆಯೇ ರಾಜ್ಯದಲ್ಲಿ ಮಳೆ ಎಂಟ್ರಿ – 12 ಜಿಲ್ಲೆಗಳಲ್ಲಿ ವರುಣನ ಅಬ್ಬರ : ಹವಾಮಾನ ಇಲಾಖೆ ಅಲರ್ಟ್

ಬೆಂಗಳೂರು: ತೀವ್ರ ಬಿಸಿಲಿನ ನಡುವೆಯೇ ರಾಜ್ಯದ ಹಲವೆಡೆ ಇಂದು ಮಳೆಯ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1