ಹೊಟೇಲ್‌‌ʼಗೆ ಫ್ಯಾಮಿಲಿ ಜೊತೆ ಊಟಕ್ಕೆ ಬಂದ ವ್ಯಕ್ತಿ ಹೃದಯಾಘತ! ವಿಡಿಯೋ ವೈರಲ್

ಮಧ್ಯಪ್ರದೇಶ: ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತಾಗಿದೆ. ಹೀಗಾಗಿ ಹೃದಯದ ಬಗ್ಗೆ ಕಾಳಜಿ ವಹಿಸಿ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅಗತ್ಯ. ಯುವಕರು, ವೃದ್ಧರು ಅನ್ನೋ ವ್ಯತ್ಯಾಸವಿಲ್ಲದೆ ಎಲ್ಲಾ ವಯೋಮಾನವದರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ತನ್ನ ಕುಟುಂಬ ಸದಸ್ಯರೊಂದಿಗೆ ಹೋಟೆಲ್’ಗೆ ಬಂದು,. 

 

ಖುಷಿ ಖುಷಿಯಲ್ಲಿ ಮಾತನಾಡುತ್ತ ಇನ್ನೇನು ಊಟ ಮಾಡಬೇಕು ಅಂತ ಅನ್ನುವಷ್ಟರಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿ ಪ್ರಾಣವನ್ನೇ ಬಿಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಘಟನೆ ಕಳೆದ ವರ್ಷ ಡಿಸೆಂಬರ್ನಲ್ಲಿ ನಡೆದಿದ್ದು, ಈ ಕುರಿತ ವಿಡಿಯೋ ತುಣುಕೊಂದು ಇದೀಗ ವೈರಲ್ ಆಗುತ್ತಿದೆ. ರೆಸ್ಟೋರೆಂಟ್ ಒಂದಕ್ಕೆ ಕುಟುಂಬ ಸಮೇತ ಊಟಕ್ಕೆ ಬಂದಂತಹ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಈ ದೃಶ್ಯ ಅಲ್ಲಿದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 

 

 ಪ್ರಿಯಾ ಸಿಂಗ್ (@priyarajputlive) ಎಂಬವರು ಈ ವಿಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಕುಟುಂಬ ಸಮೇತ ರೆಸ್ಟೋರೆಂಟ್ಗೆ ಬಂದಂತಹ ವ್ಯಕ್ತಿಯೊಬ್ಬರು ಅವರೆಲ್ಲರೊಂದಿಗೆ ಖುಷಿಯಿಂದ ಮಾತನಾಡುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಮಾತನಾಡುತ್ತಿರುವಾಗ ಅವರು ಆರ್ಡರ್ ಮಾಡಿದಂತಹ ಫುಡ್ ಬರುತ್ತದೆ. ಇನ್ನೇನೂ ತುತ್ತು ಅನ್ನವನ್ನು ಬಾಯಲ್ಲಿಡಬೇಕು ಅನ್ನುವಷ್ಟರಲ್ಲಿ ಆ ಮಧ್ಯವಯಸ್ಸಿನ ವ್ಯಕ್ತಿ ಹೃದಯಾಘಾತಕ್ಕೆ ತುತ್ತಾಗಿ ಅಲ್ಲೇ ಕುಸಿದು ಬಿದ್ದಿದ್ದಾರೆ.

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 year ago

   
Image 1
Image 1

ಆನ್‌ಲೈನ್ ಬೆಟ್ಟಿಂಗ್ ವ್ಯಸನ : ಸರ್ವಿಸ್ ರಿವಾಲ್ವರ್ ಅಡವಿಟ್ಟ ಎಸ್ಐ

ಆಂಧ್ರಪ್ರದೇಶದ ರಾಯಚೋಟಿಗೆ ಸೇರಿದ ಭಾನು ಪ್ರಕಾಶ್ ಅಂಬರ್‌ಪೇಟ್ ಪೊಲೀಸ್ ಠಾಣೆಯಲ್ಲಿ ಕ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ದೇವಾಲಯದ ಆವರಣದಲ್ಲಿ ಗಾಂಜಾ ಬೆಳೆದ ಅರ್ಚಕ ಬಂಧನ : ₹70 ಲಕ್ಷ ಮೌಲ್ಯದ ವಸ್ತುಗಳ ವಶಕ್ಕೆ ಪಡೆದ ಪೊಲೀಸರು

ತೆಲಂಗಾಣ : ದೇವಾಲಯದ ಆವರಣದಲ್ಲಿ ಗಾಂಜಾ ಬೆಳೆದು ಮಾರಾಟ ಮಾಡುತ್ತಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ತಾಯಿ ನಿಧನ ಮುಖ ತಿರುಗಿಸಿಕೊಂಡ ಗ್ರಾಮಸ್ಥರು.. ತಾಯಿಯ ಅಂತ್ಯಸಂಸ್ಕಾರ ನೇರವೆರಿಸಿದ ಇಬ್ಬರು ಪುತ್ರಿಯರು

ಬಿಹಾರ : ಛಾಪ್ರಾ, ಬಿಹಾರದಲ್ಲಿ ಒಬ್ಬ ತಾಯಿ ನಿಧನರಾದರು. ಆದರೆ ಗ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಪ್ರತಿವರ್ಷ ಕೇಂದ್ರ ಬಜೆಟ್‌ ಫೆಬ್ರವರಿ 1 ರಂದೇ ಮಂಡಿಸುವುದೇಕೆ?

ನವದೆಹಲಿ: ಭಾರತದಲ್ಲಿ ಯೂನಿಯನ್ ಬಜೆಟ್‌ ಅನ್ನು ಪ್ರತಿವರ್ಷ ಫೆಬ್ರ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಏನಾಗಬಹುದು ಆಂಧ್ರದ DCM ಪವನ್ ಕಲ್ಯಾಣ್ ಸಿನಿಮಾ ಭವಿಷ್ಯ!?

ರಾಜಕೀಯ ಕೆಲಸಗಳ ಜೊತೆ ಪವನ್ ಕಲ್ಯಾಣ್ ಅವರ ಮುಂದಿನ ಸಿನಿಮಾ ಬಗ್ಗೆ ನಾನಾ ಊಹಾಪೋಹಗಳು ಹ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಬಕ್ರೀದ್ ಹಬ್ಬಕ್ಕೆ ಬಲಿ ನೀಡಿದ ಕುರಿ ಮೇಲೆ ‘ರಾಮ’ ಎಂದು ಬರಹ- ಮೂವರು ಅರೆಸ್ಟ್!

ಮುಂಬೈ: ಮುಂಬೈನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಆಘಾತಕಾರಿ ಘಟನೆ: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು!

ಬಿಹಾರ: ಬಿಹಾರದ ಬಂಕಾದಲ್ಲಿ ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಮತ್ತೊಂದು ಭೀಕರ ರೈಲು ಅಪಘಾತ: 5 ಜನರ ಸಾವು..! 30ಕ್ಕೂ ಹೆಚ್ಚು ಜನರಿಗೆ ಗಾಯ

ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಮತ್ತೊಮ್ಮೆ ಹಿಜಾಬ್ ಜಗಳ ಅರಂಭ.... ಹಿಜಾಬ್‌ಗೆ ಕಾಲೇಜಿನಲ್ಲಿ ಮತ್ತೆ ನಿಷೇಧ.. ಕೋರ್ಟ್ ಮೆಟ್ಟಿಲೇರಿದ ಮುಸ್ಲೀಂ ವಿದ್ಯಾರ್ಥಿನಿಯರು!

ಮುಂಬೈ: ಮತ್ತೊಮ್ಮೆ ಹಿಜಾಬ್ ಜಗಳ ಅರಂಭಗೊಂಡಿದೆ. ಮುಂಬೈನ ಚೆಂಬೂರ್... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1