ಹೃದಯ ವಿದ್ರಾವಕ ಘಟನೆ: ಗಂಡನ ಅಕಾಲಿಕ ಸಾವಿನ ಶೋಕದಲ್ಲಿ ಪತ್ನಿ ಆತ್ಮಹತ್ಯೆ

ನೆಲಮಂಗಲ:  ನೆಲಮಂಗಲದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಗಂಡನ ಅಕಾಲಿಕ ಸಾವಿನ ತೀವ್ರ ಮನನೊಂದ ಬಳಿಕ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ರಾಜು (48) ಮತ್ತು ಪತ್ನಿ ಮೀನಾ (40) ಎಂದು ಗುರುತಿಸಲಾಗಿದೆ. ದಂಪತಿಗಳು ಮೂಲತಃ ಕುಣಿಗಲ್ ನಿವಾಸಿಗಳು ಮತ್ತು ಕಳೆದ 20 ವರ್ಷಗಳಿಂದ ನೆಲಮಂಗಲ ನಗರದಲ್ಲಿ ವಾಸವಿದ್ದರು.

 

ಮಂಗಳವಾರ ಸಂಜೆ ರಾಜು ಸ್ನಾನ ಮಾಡಲು ಬಾತ್‌ರೂಮ್‌ಗೆ ಹೋಗಿ, ಗ್ಯಾಸ್ ಗೀಸರ್‌ನಿಂದ ಉಸಿರುಗಟ್ಟಿದ ಪರಿಣಾಮ ಸಾವನ್ನಪ್ಪಿದರು. ಘಟನೆ ತಿಳಿದ ಮಗ ಬಾಗಿಲು ಒಡೆದು ನೋಡಿದಾಗ ರಾಜು ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಂದೆಯ ಸಾವಿನ ವಿಷಯ ಕೇಳಿದ ಮೀನಾ ತೀವ್ರ ದುಃಖದಿಂದ ಮನನೊಂದು, ಕೆಲಸದಿಂದ ನೇರವಾಗಿ ಮನೆಯಲ್ಲೇ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್‌ನಲ್ಲಿ “ನನ್ನ ಗಂಡನನ್ನು ಬಿಟ್ಟು ಒಂದು ನಿಮಿಷವೂ ನಾನು ಬದುಕಿರುವುದಿಲ್ಲ” ಎಂದು ಉಲ್ಲೇಖಿಸಿದ್ದಾಳೆ.

 

ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಂಡ–ಹೆಂಡತಿಯ ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರಿಯುತ್ತಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ದೇವನಹಳ್ಳಿ

ಗಾಂಜಾ ಹಾವಳಿ ಮಿತಿ ಮೀರಿ: ನಡುರಸ್ತೆಯಲ್ಲಿ ಮೂವರು ಯುವಕರು ಅಸ್ವಸ್ಥ

ದೇವನಹಳ್ಳಿ: ದೇವನಹಳ್ಳಿ ಪಟ್ಟಣದಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಮಿ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ಗ್ರಾಮಾಂತರ

ನೆಲಮಂಗಲ

ನೆಲಮಂಗಲ ಮೂಲ ಕನ್ನಡಿಗನಿಗೆ ಕೆನಡಾದಲ್ಲಿ ಬರ್ಬರ ಹತ್ಯೆ; ಕುಟುಂಬ ನೊಂದು ಕಂಗಾಲು

ನೆಲಮಂಗಲ : (ಬೆಂಗಳೂರು ಗ್ರಾಮಾಂತರ) ನಿವಾಸಿ ಚಂದನ್ ಕುಮಾರ್ (37)... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಬೆಂಗಳೂರು ನಗರ

ಕೊರೋನಾ ನಷ್ಟದ ಕಾರಣ ಕಳ್ಳತನ; ರಾಜಾ ಬೈಯಪ್ಪನಹಳ್ಳಿ ಪೊಲೀಸರ ಬಲೆಗೆ

ಬೆಂಗಳೂರು:  ಕರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಟ್ರಾವೆಲ್ಸ್... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಮಂಡ್ಯ

ಮಳವಳ್ಳಿ

ಪಕ್ಕದ ಮನೆಯವನ ಕಿರುಕುಳಕ್ಕೆ ತಾಯಿ–ಮಗಳು ಆತ್ಮಹತ್ಯೆ! ಹೃದಯವಿದ್ರಾವಕ ಘಟನೆ

ಮಂಡ್ಯ: ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ಪಕ್ಕದ ವ್... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದ ಕಳ್ಳರು ಪರಾರಿ: ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ನೆಲಮಂಗಲ ಸಮೀಪದ ಹುಸ್ಕೂರು ಗ್ರಾಮದಲ್ಲಿ ಸ್ಪ್ರೇ ಸಿಂಪ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ತಾಯಿ–ಸಂಬಂಧಿಕರ ಖಾಸಗಿ ಫೋಟೋಗಳನ್ನು ಪ್ರಿಯಕರನಿಗೆ ಕಳಿಸಿದಳೇ ಮಗಳು? ಠಾಣೆ ಮೆಟ್ಟಿಲೇರಿದ ತಾಯಿ

ಬೆಂಗಳೂರು:  ತಾಯಿ ಹಾಗೂ ಸಂಬಂಧಿಕರ ಖಾಸಗಿ ಫೋಟೋಗಳನ್ನು ತನ್... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಕೋಲಾರ

ಶ್ರೀನಿವಾಸಪುರ

"ಶ್ರೀನಿವಾಸಪುರದಲ್ಲಿ ಭೀಕರ ರಸ್ತೆ ಅಪಘಾತ: 3 ಕಾರ್ಮಿಕರು ಮೃತ, 15ಕ್ಕೂ ಹೆಚ್ಚು ಗಾಯ"

ಶ್ರೀನಿವಾಸಪುರ : ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ; 15ಕ್ಕೂ ಹ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಸೌಜನ್ಯಾ ಕೊಲೆ ಪ್ರಕರಣ – ಸಿಬಿಐಗೆ ಹೈಕೋರ್ಟ್ ನೋಟಿಸ್

ಮಂಗಳೂರು:  ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ದೋಷಪೂ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಉತ್ತರಕನ್ನಡ

ಕಾರವಾರ

ಪೋಕ್ಸೋ ಸಂತ್ರಸ್ತ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಕಾರವಾರ: ಕಾರವಾರದ ಸರ್ಕಾರಿ ಬಾಲಮಂದಿರದಲ್ಲಿ 8ನೇ ತರಗತಿ ವಿದ್ಯಾರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೀದರ್

ಬಸವಕಲ್ಯಾಣ

ಅತ್ತೆಯ ಮಾನಸಿಕ ಕಿರುಕುಳದಿಂದ 22 ವರ್ಷದ ಗೃಹಿಣಿ ಆತ್ಮಹತ್ಯೆ

ಬೀದರ್:  ಬೀದರ್ ಜಿಲ್ಲೆಯ ಬಸವಕವಲ್ಯಾಣ ನಗರದ ಓಂ ನಗರದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1