ಹುಬ್ಬಳ್ಳಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ವೈರಲ್ ವಿಡಿಯೋ ಸಂಚಲನ

ಹುಬ್ಬಳ್ಳಿ: ನಗರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಮುಫಿಜ್ ಮಿಯಾನ್ನವರ್ ವಿರುದ್ಧದ ಪ್ರಕರಣದ ನಡುವೆ, ಯುವತಿ ಸಂಬಂಧಿಸಿದ ಹಳೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಮತ್ತಷ್ಟು ಕುತೂಹಲ ಕೆರಳಿಸಿವೆ. ವೈರಲ್ ವಿಡಿಯೋಗಳಲ್ಲಿ ಯುವತಿ, “ನಾವು ಪರಸ್ಪರ ಒಪ್ಪಿಗೆಯಿಂದ ಸಂಬಂಧದಲ್ಲಿದ್ದೆವು, ಧಾರವಾಡದಲ್ಲಿ ವಿವಾಹ ನೋಂದಣಿ ಕೂಡ ಮಾಡಿದ್ದೇವೆ” ಎಂದು ಹೇಳಿರುವುದು ಕೇಳಿಬರುತ್ತಿದೆ ಎನ್ನಲಾಗಿದೆ. ಅಲ್ಲದೆ, ಕುಟುಂಬದವರ ಹಾಗೂ ಕೆಲ ಸಂಘಟನೆಗಳ ಮಧ್ಯಸ್ಥಿಕೆಯಲ್ಲಿ ಕೌನ್ಸಿಲಿಂಗ್ ನಡೆದಿತ್ತು ಎಂಬ ಮಾಹಿತಿಯೂ ಹೊರಬಂದಿದೆ ಎಂದು ಹೇಳಲಾಗುತ್ತಿದೆ.

 

ಇದಕ್ಕೆ ವಿರುದ್ಧವಾಗಿ, ಇತ್ತೀಚೆಗೆ ಅದೇ ಯುವತಿ ಮುಫಿಜ್ ವಿರುದ್ಧ ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್ ಆರೋಪ ಮಾಡಿ ದೂರು ನೀಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವೈರಲ್ ವಿಡಿಯೋಗಳ ನೈಜತೆ, ಆರೋಪಗಳ ಸತ್ಯಾಸತ್ಯತೆ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯನ್ನು ಪರಿಶೀಲಿಸುತ್ತಿದ್ದಾರೆ. ಸಮಗ್ರ ತನಿಖೆಯ ಬಳಿಕವೇ ಸತ್ಯಾಂಶ ಹೊರಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 days ago

   
Image 1
Image 1
ಬಾಗಲಕೋಟೆ

ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆತ್ಮಹತ್ಯೆ

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಮೈಸೂರು ರಸ್ತೆಯಲ್ಲಿ ಭೀಕರ ಲಾರಿ ಅಪಘಾತ – ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಮೈಸೂರು ರಸ್ತೆಯ ಸಾಟ್ಲೈಟ್ ಬಸ್ ನಿಲ್ದಾಣದ ಸಿಗ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಲವ್-ಕಮ್-ಅರೆಂಜ್ ಮದುವೆ ದುರಂತ ಅಂತ್ಯ – ಪತಿ ಚಾಕು ಇರಿತಕ್ಕೆ ಬಲಿ

ಬೆಂಗಳೂರು: ಕೌಟುಂಬಿಕ ಕಲಹ ದುರಂತಕ್ಕೆ ತಿರುಗಿ, ಪತಿ ಚಾಕು ಇರಿತದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮೈಸೂರು

ಹುಸಿ ಬಾಂಬ್ ಬೆದರಿಕೆ ಜಾಲ ಭೇದ – ಪಾಕಿಸ್ತಾನಕ್ಕೂ ವಿಸ್ತರಿಸಿದ್ದ ಆರೋಪಿಯ ಕೃತ್ಯ!

ಮೈಸೂರು: ದೇಶಾದ್ಯಂತ ಶಾಲೆಗಳು, ನ್ಯಾಯಾಲಯಗಳು ಹಾಗೂ ಸರ್ಕಾರಿ ಕಚೇ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಡೆಲಿವರಿ ಬಾಯ್, ಆಟೋ ಚಾಲಕರಿಂದ ಗಾಂಜಾ ಪೆಡ್ಲಿಂಗ್ – ಇಬ್ಬರು ಬಂಧನ

ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಸ್ನ್ಯಾಪ್‌ಚಾಟ್ ಸ್ನೇಹದ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ – ಮಹಿಳೆಯಿಂದ ಲಕ್ಷಾಂತರ ವಂಚನೆ, ಇಬ್ಬರು ಬಂಧನ

ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಪರಿಚಯ ಬೆಳೆಸಿ ಖಾಸಗಿ ಫೋಟೋ ಮ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಬಳಗೆರೆ ರಸ್ತೆ ಕೊಲೆ ಪ್ರಕರಣ ಭೇದ – ನಾಲ್ವರು ಆರೋಪಿಗಳು ಬಂಧನ

ಬೆಂಗಳೂರು: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ರಸ್ತೆಯಲ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಪತ್ನಿ ಮೇಲೆ ಪತಿ ಕ್ರೂರ ಹತ್ಯೆ – ಆಸ್ತಿ ವಿವಾದವೇ ಕಾರಣವೇ?

ಬೆಂಗಳೂರು: ನಗರದಲ್ಲಿ ಮತ್ತೊಂದು ಶಾಕ್ ನೀಡುವಂತಿರುವ ಗೃಹ ಕಲಹದ ಪ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ರಾಯಚೂರು

7 ವರ್ಷಗಳ ಬಳಿಕ ತೀರ್ಪು: ದರೋಡೆ-ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ತಾಂಡದಲ್ಲಿ 201... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಕಲ್ಬುರ್ಗಿ

ಶಿಕ್ಷಕಿಯ ಹತ್ಯೆ ಮಾಡಿ ಶವ ಸುಟ್ಟ ದುಷ್ಕರ್ಮಿಗಳು!

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1