ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳ ಆಕ್ರೋಶ: ಭಾರತೀಯ ಸೈನಿಕರ ಬಗ್ಗೆ ಅವಹೇಳನ ಹೇಳಿಕೆಗೆ ಪ್ರತಿಭಟನೆ

ಹುಬ್ಬಳ್ಳಿ: ನಗರದಲ್ಲಿ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿದ್ದು, ಅಜೀಮ್ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ಸೈನಿಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ, ಬಿವಿಬಿ ಕಾಲೇಜು ಮುಂಭಾಗ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ವಿದ್ಯಾರ್ಥಿಗಳು ಭಾರತೀಯ ಸೈನಿಕರ ಪರ ಘೋಷಣೆ ಕೂಗಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ರಾಜಕಾರಣದಲ್ಲಿ ಓಲೈಕೆ ಮಾಡಬಹುದು, ಆದರೆ ದೇಶದ ಅಖಂಡತೆ ಮತ್ತು ಸೈನಿಕರ ವಿಚಾರದಲ್ಲಿ ಯಾವುದೇ ಸಮರಸತೆ ಇರಬಾರದು” ಎಂದು ವಿದ್ಯಾರ್ಥಿಗಳು ಎಚ್ಚರಿಸಿದರು.

 

ವಿದ್ಯಾರ್ಥಿಗಳು, ಸ್ಪಾರ್ಕ್ ಸಂಘಟನೆ ಹಾಗೂ ಅಹಿಂಸಾ ಸಂಘಟನೆಯನ್ನು ತಕ್ಷಣ ನಿಷೇಧಿಸಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಿದರು. ಗೃಹ ಸಚಿವರ ಪ್ರತಿಕ್ರಿಯೆಯನ್ನು ಉಡಾಫೆ ಉತ್ತರವೆಂದು ಟೀಕಿಸಿ, ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದೂ ಒತ್ತಾಯಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಬಿವಿಬಿ ಕಾಲೇಜು ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
Image 1
ಬೆಂಗಳೂರು ನಗರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ, “ಕಾಂಗ್ರೆಸ್ ಸರ್ಕಾರ ಸುಳ್ಳಾಟದಿಂದ ರಾಜ್ಯ ಆರೋಗ್ಯ ವ್ಯವಸ್ಥೆ ಕುಸಿತ”

ಬೆಂಗಳೂರು : ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸುಳ್ಳು ಹೇಳ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಬಿಜೆಪಿ ಶಾಸಕ ಪ್ರದೀಪ್ ಈಶ್ವರ: ಆರೋಗ್ಯ ಕಾರ್ಯಕ್ರಮದಲ್ಲಿ ಉರ್ದು ಬಳಕೆಯ ಬಗ್ಗೆ ಮಾಹಿತಿ ಇಲ್ಲ

ಬೆಂಗಳೂರು : ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಭಾಷೆ ಬಳಕೆಯ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಗದಗ

: ಶಿರಹಟ್ಟಿ ಬಿಜೆಪಿ ಶಾಸಕರ ಬಂಧನದ ವಿರುದ್ಧ ಲಕ್ಷ್ಮೇಶ್ವರದಲ್ಲಿ ಪ್ರತಿಭಟನೆ

ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರ ಲಂಚ ಪ್ರ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಯಾದಗಿರಿ

ಗುರುಮಿಟ್ಕಲ್

ಗಾಂಧಿ–ನೇತಾಜಿ ಕುರಿತು ವಿವಾದಾತ್ಮಕ ಹೇಳಿಕೆ : ಬಿಜೆಪಿ ನಾಯಕ ಯತ್ನಾಳ್ ವಿರುದ್ಧ ಸ್ವಯಂಪ್ರೇರಿತ ಕೇಸ್

ಯಾದಗಿರಿ : ಜಿಲ್ಲಾ ಗುರುಮಠಕಲ್ನಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಳಗಾವಿ

ಸಚಿವೆ ಕ್ಷೇತ್ರದಲ್ಲೇ ಎಕ್ಸ್‌ಪೈರ್ಡ್ ಲಡ್ಡು ವಿವಾದ .. ಬೆಳಗಾವಿ ಅಂಗನವಾಡಿ ಮಕ್ಕಳಿಗೆ ಅವಧಿ ಮುಗಿದ ಲಡ್ಡು ವಿತರಣೆ

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಮಂಗಳೂರು ಕದ್ರಿಯಲ್ಲಿ ಚಿರತೆ ಪ್ರವೇಶ: ನಗರ ನಿವಾಸಿಗಳಲ್ಲಿ ಆತಂಕ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ವಿವಿಧ ಭಾಗಗಳಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಚಾಮರಾಜನಗರ

ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಕಡಲೆಕಾಯಿ ಸಿಪ್ಪೆ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಚಾಮರಾಜನಗರ : ಕಡಲೆಕಾಯಿ ಸಿಪ್ಪೆ ಬಿಸಾಡಿದ ವಿಚಾರಕ್ಕೆ ಕರ್ನಾಟಕ ರ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಖಾಲಿ ಹುದ್ದೆಗಳ ಭರ್ತಿಗೆ ಬದ್ಧತೆ: ಯುವಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಹಗರಣ ರಹಿತವಾಗಿ ಖಾಲಿ ಹುದ್ದೆಗಳ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಹದಗೆಟ್ಟ ರಸ್ತೆ ಮತ್ತೆ ಅಪಘಾತಕ್ಕೆ ಕಾರಣ: ಆನೇಕಲ್‌ ತಾ ಚಂದಾಪುರದಲ್ಲಿ ತಂದೆ-ಮಕ್ಕಳು ಪಾರಾದ ದುರ್ಘಟನೆ

ಆನೇಕಲ್ : ಹದಗೆಟ್ಟ ರಸ್ತೆ ಮತ್ತೊಂದು ಅಪಘಾತಕ್ಕೆ ಕಾರಣವಾದ ಘಟನೆ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಚಿಕ್ಕಮಗಳೂರು

ಮತ್ತಾವರ–ನಲ್ಲೂರು ಸುತ್ತ ಕಾಡಾನೆ ಬೀಡು: ಚಿಕ್ಕಮಗಳೂರು ನಗರಗಳಿಗೆ ಆತಂಕ

ಚಿಕ್ಕಮಗಳೂರು: ಕಾಫಿನಾಡಿನ ಕಾಫಿ ತೋಟಗಳು ಮತ್ತು ಹತ್ತಿರದ ಗ್ರಾಮಗ... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1