IndiGo ವಿಮಾನದಲ್ಲಿ ‘ಬಾಂಬ್’ ಸಂದೇಶ: 183 ಪ್ರಯಾಣಿಕರ ತುರ್ತು ಇಳಿಕೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣದಿಂದ ಆತಂಕದ ವಾತಾವರಣ ನಿರ್ಮಾಣವಾಯಿತು. IndiGo ವಿಮಾನದಲ್ಲಿ ದೆಹಲಿಗೆ ತೆರಳುತ್ತಿದ್ದ ವೇಳೆ, ಶೌಚಾಲಯದಲ್ಲಿ “ಬಾಂಬ್ ಇದೆ” ಎಂದು ಟಿಷ್ಯೂ ಪೇಪರ್‌ನಲ್ಲಿ ಬರೆಯಲಾಗಿದ್ದ ಸಂದೇಶ ಪತ್ತೆಯಾಗುತ್ತಿದ್ದಂತೆಯೇ ತಕ್ಷಣ ಭದ್ರತಾ ಕ್ರಮ ಕೈಗೊಳ್ಳಲಾಯಿತು.

 

ವಿಮಾನದಲ್ಲಿದ್ದ 183 ಪ್ರಯಾಣಿಕರನ್ನು ತುರ್ತಾಗಿ ಕೆಳಗಿಳಿಸಿ, ವಿಮಾನವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಲಾಯಿತು. ಪರಿಶೀಲನೆಯ ನಂತರ ಯಾವುದೇ ಸ್ಫೋಟಕ ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗದ ಹಿನ್ನೆಲೆ, ಇದು ಹುಸಿ ಬೆದರಿಕೆಯೆಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಘಟನೆಯ ಬಳಿಕ ವಿಮಾನವನ್ನು ಸುರಕ್ಷಿತವೆಂದು ಘೋಷಿಸಿ, ಮತ್ತೆ ದೆಹಲಿಯತ್ತ ಪ್ರಯಾಣ ಮುಂದುವರಿಸಲಾಯಿತು. ಅಧಿಕಾರಿಗಳ ಪ್ರಕಾರ, ಶೌಚಾಲಯದ ಟಿಷ್ಯೂ ಪೇಪರ್‌ನಲ್ಲಿ ಈ ಬೆದರಿಕೆ ಸಂದೇಶವನ್ನು ಬರೆಯಲಾಗಿದೆ. ಇದನ್ನು ವಿಮಾನದಲ್ಲಿದ್ದ ಯಾರಾದರೂ ಪ್ರಯಾಣಿಕನೇ ಬರೆದಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಸಂಬಂಧಪಟ್ಟ ವ್ಯಕ್ತಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

7 hours ago

   
Image 1
Image 1
ಬೆಂಗಳೂರು ನಗರ

ಕರ್ನಾಟಕಕ್ಕೆ ಕೇಂದ್ರ ಅನ್ಯಾಯ – ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪ

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರವು ಕರ್ನಾಟಕಕ್ಕೆ ಅನ್ಯಾಯ ಮಾ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

“ಜನರ ಪ್ರೀತಿಯೇ ದೊಡ್ಡ ಗೌರವ” – ಡಾಕ್ಟರೇಟ್ ತಿರಸ್ಕರಿಸಿದ ಬೊಮ್ಮಾಯಿ

ಬೆಂಗಳೂರು: ಹಾವೇರಿ ವಿಶ್ವವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಬಸವರಾ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ವಿಜಯಪುರ

“ಒಳ್ಳೆಯ ಕಾರಣಕ್ಕೆ ಸುದ್ದಿಯೇ ಇಲ್ಲ” — ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ಟೀಕೆ

ವಿಜಯಪುರ: ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಒಂದೇ ಒಂದ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ರಾಮನಗರ

ಐಪಿಎಲ್ ನಿಲ್ಲಿಸಬೇಕು: ರಾಮನಗರದಲ್ಲಿ ವಾಟಾಳ್ ಆಕ್ರೋಶ

ರಾಮನಗರ: ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ರಾಮನ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬಾಗಲಕೋಟೆ

“ಭಯದಿಂದ ಬದುಕುತ್ತಿದ್ದಾರೆ ಮಹಿಳೆಯರು” - ಸಿದ್ದರಾಮಯ್ಯ ಸರ್ಕಾರ ವಿರುದ್ಧ ಬೊಮ್ಮಾಯಿ ಆರೋಪ

ಬಾಗಲಕೋಟೆ: ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗಿದೆ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ದಾವಣಗೆರೆ

ಅಭಿವೃದ್ಧಿಗಿಂತ ಗ್ಯಾರಂಟಿ? ಸರ್ಕಾರ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

ದಾವಣಗೆರೆ: ಎಲ್‌ಪಿಜಿ (LPG) ಅಭಾವದ ಹಿನ್ನೆಲೆ ಆಟೋ ಚಾಲಕರಿಗೆ ಸಣ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬಾಗಲಕೋಟೆ

ಬಿಜೆಪಿ ಗೆಲ್ಲಬಾರದು: ಕಾರ್ಯಕರ್ತರಿಗೆ ಸಿಎಂ ಸಿದ್ದರಾಮಯ್ಯ ಮನವಿ

ಬಾಗಲಕೋಟೆ : ರೈತ-ಕಾರ್ಮಿಕ ವರ್ಗ ಹಾಗೂ ಶೋಷಿತ ಸಮುದಾಯಗಳನ್ನು ಒಟ್... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬಾಗಲಕೋಟೆ

“ಬಡವರ ಪರ ಕಾಂಗ್ರೆಸ್” — ಉಪ ಚುನಾವಣೆಗೆ ಸಿದ್ದರಾಮಯ್ಯ ಕರೆ

ಬಾಗಲಕೋಟೆ: ರೈತ-ಕಾರ್ಮಿಕ ವರ್ಗದ ಜೊತೆಗೆ ಶೋಷಿತ ಸಮುದಾಯಗಳನ್ನು ಒ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಕೊಡಗು

ಮಡಿಕೇರಿ

ತಡಿಯಂಡಮೋಳ್ ಟ್ರೆಕ್ಕಿಂಗ್ ದುರಂತ: 4ನೇ ದಿನವೂ ಮಹಿಳೆ ನಾಪತ್ತೆ

ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಕ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಆಧಾರಿತ RF ಟೆಕ್ : ಬೆಂಗಳೂರಿನ ಸ್ಟಾರ್ಟ್‌ಅಪ್‌ನಿಂದ ‘ಡಾರ್ಕ್ ಶಿಪ್ಪಿಂಗ್’ ಪತ್ತೆ ಮಾಡುವ ಹೊಸ ತಂತ್ರಜ್ಞಾನ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಕಷ್ಟದ ನಡುವೆ ಕಳ್ಳ ಸಾಗಣೆ, ಅಕ್ರಮ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1