ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪಾವತಿ ಜಾರಿ ಮೆನು ಪ್ರಕಾರ ಆಹಾರ ನೀಡಲಾಗುತ್ತಿದೆಯೇ? – ಕಾಂಗ್ರೆಸ್ ಆರೋಪ

ಬೆಂಗಳೂರು: ರಾಜ್ಯದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಜಗದೇವ್ ಗುತ್ತೇದಾರ್ ಕಲಬುರಗಿಯ ಇಂದಿರಾ ಕ್ಯಾಂಟೀನ್‌ನಲ್ಲಿ ಮೆನು ಪ್ರಕಾರ ಆಹಾರ ನೀಡಲಾಗುತ್ತಿಲ್ಲ ಮತ್ತು ಊಟದ ಗುಣಮಟ್ಟ ತೃಪ್ತಿಕರವಲ್ಲ ಎಂದು ಆರೋಪಿಸಿದರು. 

 

ಈ ಸಮಸ್ಯೆ ಸರಿಪಡಿಸುವ ಜೊತೆಗೆ, ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ತರಬೇಕೆಂದು ಒತ್ತಾಯಿಸಿದರು. ಈ ಕುರಿತಾಗಿ ಪ್ರತಿಕ್ರಿಯಿಸಿದ ಸಚಿವೆ ಬೈರತಿ ಸುರೇಶ್, “ಸರ್ಕಾರದ ಮಾಹಿತಿಯ ಪ್ರಕಾರ, ಕ್ಯಾಂಟೀನ್‌ಗಳಲ್ಲಿ ಮೆನು ಪ್ರಕಾರವೇ ಆಹಾರ ನೀಡಲಾಗುತ್ತಿದೆ. ಪ್ರಾದೇಶಿಕತೆಗೆ ಅನುಗುಣವಾಗಿ ಊಟ ಮತ್ತು ತಿಂಡಿ ವ್ಯವಸ್ಥೆ ಮಾಡಲಾಗುತ್ತಿದೆ.

 

 ಯಾವುದೇ ಅಧಿಕೃತ ದೂರು ಬಂದಿಲ್ಲ. ಜಿಲ್ಲಾಧಿಕಾರಿಗಳು ಎಲ್ಲ ವ್ಯವಸ್ಥೆಯನ್ನು ನೋಡಿಕೊಳ್ಳುತ್ತಿದ್ದಾರೆ. ಸಮಸ್ಯೆ ಕಂಡುಬಂದರೆ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲಿಸಿ ಸರಿಪಡಿಸಲಾಗುವುದು” ಎಂದು ಹೇಳಿದರು. ಸಚಿವೆ ಹೆಚ್ಚಾಗಿ ಹೇಳಿದರು, “ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ತರಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು” ಎಂದು ತಿಳಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 hours ago

   
Image 1
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ಬಾಶೆಟ್ಟಹಳ್ಳಿ ಕೇಬಲ್ ಫ್ಯಾಕ್ಟರಿ ಸುಟ್ಟು ಕರಕಲು ಕೋಟ್ಯಂತರ ರೂ. ನಷ್ಟ

ದೇವನಹಳ್ಳಿ: ಸಣ್ಣ ಕಿಡಿಯಿಂದ ಹೊತ್ತಿಕೊಂಡ ಬೆಂಕಿ ದೊಡ್ಡಬಳ್ಳಾಪುರ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಬೀದಿ ನಾಯಿಗಳ ಹೊರೆ ಶಿಕ್ಷಕರಿಗೆ? ಬಸವರಾಜ ಹೊರಟ್ಟಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಶಾಲಾ ಶಿ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ರಸ್ತೆ ಕಾಮಗಾರಿಯಲ್ಲಿ ಕಡಿಯುವ ಪ್ರತಿ ಮರಕ್ಕೆ 10 ಸಸಿ ಕಡ್ಡಾಯ - ಈಶ್ವರ ಖಂಡ್ರೆ

ಬೆಂಗಳೂರು: ಮರ ಕಟಿಂಗ್ ಸಂಬಂಧಿತ ರಸ್ತೆ ಯೋಜನೆಗಳಲ್ಲಿ, ಕಡಿಯುವ ಪ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ನಿರ್ಮಲಾ ಸೀತಾರಾಮನ್ ಬಜೆಟ್ ಖಾಲಿ ಡ್ರಮ್ಮು- ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ

ಬೆಂಗಳೂರು : ರಾಜ್ಯದ ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸಭೆಯ ಚರ್... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಅಡುಗೆ ಅನಿಲ ಬೆಲೆ ಏರಿಕೆ ಸ್ಮೃತಿ ಇರಾನಿ ಕಾಣೆಯಾಗಿದ್ದಾರೆ? – ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ

ಬೆಂಗಳೂರು: ಕೇಂದ್ರ ಸರ್ಕಾರದ ಅಡುಗೆ ಅನಿಲ ಬೆಲೆ ಏರಿಕೆ ಹಿನ್ನೆಲೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಇರಾನ್–ಇಸ್ರೇಲ್ ಸಂಘರ್ಷದ ಹಿನ್ನೆಲೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಾದ ಅಬುಧಾಬಿ, ರಿಯಾದ್, ಜೆದ್ದಾ,... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಕಾಂಗ್ರೆಸ್ ಕಚೇರಿ ಭೂ ಮಂಜೂರು ಕುರಿತು ವಿಧಾನ ಪರಿಷತ್‌ನಲ್ಲಿ ತೀವ್ರ ವಾಗ್ವಾದ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ವಾಣಿಜ್ಯ ಎಲ್‌ಪಿಜಿ ಕೊರತೆ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ತೀವ್ರ ಸಂಕಷ್ಟ- ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ

ಬೆಂಗಳೂರು: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ನಗರದ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಡ್ರೋನ್ ಸರ್ವೇ ಮೂಲಕ 46,000 ಮನೆಗಳಿಗೆ ಹೆಚ್ಚುವರಿ ಆಸ್ತಿ ತೆರಿಗೆ ನೋಟಿಸ್

ಬೆಂಗಳೂರು: ತೆರಿಗೆ ವಸೂಲಿಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ರಾಯಚೂರು

ರಾಯಚೂರಿನಲ್ಲಿ ಕನಸಿನ ಮನೆ ನಿರ್ಮಾಣದ ವೇಳೆ ದಂಪತಿ ಸ್ಥಳದಲ್ಲೇ ಸಾವು!

ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಯಲಗಟ್ಟ ಗ್ರಾಮದಲ್ಲಿ ಕನಸಿನ ಮ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1