ಇಂದು ಕೊಪ್ಪಳ ಬಂದ್: ಶಾಲೆಗಳಿಗೆ ರಜೆ ಘೋಷಣೆ, ಪರೀಕ್ಷೆಗಳು ಮುಂದಿನ ದಿನಕ್ಕೆ ಶಿಫ್ಟ್
ಕೊಪ್ಪಳ: ಇಂದು ನಡೆಯಲಿರುವ “ಕೊಪ್ಪಳ-ಭಾಗ್ಯನಗರ” ಬಂದ್ ಹೋರಾಟದ ಹಿನ್ನೆಲೆಯಲ್ಲಿ ಕೊಪ್ಪಳ ಮತ್ತು ಭಾಗ್ಯನಗರದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ (ಕುಸುಮಾ) ತಿಳಿಸಿದಂತೆ, “ಬಂದ್ ವೇಳೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ರಜೆಯನ್ನು ಮುಂದಿನ ದಿನಗಳಲ್ಲಿ ತರಗತಿಗಳನ್ನು ನಡೆಸಿ ಭರಪೂರ ಮಾಡಲಾಗುವುದು.”
ಈ ನಡುವೆ, ಕೊಪ್ಪಳ ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆಯಬೇಕಿದ್ದ ಸ್ನಾತಕೋತ್ತರ ಪರೀಕ್ಷೆಗಳೂ ಮುಂದೂಡಲಾಗಿದೆ. ಮಂಗಳವಾರ (ಇಂದು) ನಡೆಯಬೇಕಿದ್ದ ಮೊದಲನೇ ಸೆಮಿಸ್ಟರ್ ಪರೀಕ್ಷೆಯನ್ನು ಬಂದ್ ಕಾರಣದಿಂದಾಗಿ ಇದೀಗ ಫೆಬ್ರವರಿ 26 ರಂದು ನಡೆಸಲಾಗುವುದು ಎಂದು ವಿಶ್ವವಿದ್ಯಾಲಯ ಅಧಿಕಾರಿಗಳು ತಿಳಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಪಿಯುಸಿ ಎಕ್ಸಾಂಗೆ ಕೌಂಟ್‌ಡೌನ್: 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು, ಭದ್ರತೆ ಕಠಿಣ
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು... ಓದನ್ನು ಮುಂದುವರಿಸಿ
ಯುಜಿಸಿಇಟಿ 2026: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಫೆ.27ಕ್ಕೆ ವಿಸ್ತರಣೆ
ಬೆಂಗಳೂರು : ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ... ಓದನ್ನು ಮುಂದುವರಿಸಿ
ಅರ್ಜುನ ಸಂಸ್ಥೆ ವಿದ್ಯಾರ್ಥಿಗಳ ಸಾಧನೆ: JEE ಮೇನ್ʼನಲ್ಲಿ 99+ ಶೇ. ಅಂಕಗಳೊಂದಿಗೆ ಧಾರವಾಡಕ್ಕೆ ಕೀರ್ತಿ
ಧಾರವಾಡ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್... ಓದನ್ನು ಮುಂದುವರಿಸಿ
ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಚಿವ ಮಧು ಬಂಗಾರಪ್ಪ ವೇಳಾಪಟ್ಟಿ ಪ್ರಕಟ
ಬೆಂಗಳೂರು, ಫೆಬ್ರವರಿ 17: ರಾಜ್ಯದ ದ್ವಿತೀಯ ಪಿಯುಸಿ ಹಾಗೂ ಎಸ್‌ಎ... ಓದನ್ನು ಮುಂದುವರಿಸಿ
ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಏಕಾಏಕಿ ಶೇ 40 ರಷ್ಟು ಕುಸಿತ!
ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಬಿಬಿಎಂಪಿ ಶಾಲೆಗಳ ದಾಖಲ... ಓದನ್ನು ಮುಂದುವರಿಸಿ
ಆಹಾರ ತಂತ್ರಜ್ಞಾನದಲ್ಲಿ ಬಿ.ಟೆಕ್ ಪದವಿ ಪಡೆದವರಿಗಿದೆ ಉತ್ತಮ ಉದ್ಯೋಗಾವಕಾಶ !
ಆಹಾರ ಪದಾರ್ಥಗಳು, ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳ ಪೌಷ್ಟಿಕಾಂಶದ ಮೌಲ್ಯವನ್ನು... ಓದನ್ನು ಮುಂದುವರಿಸಿ
ಕೋರ್ ಇಂಜಿನಿಯರಿಂಗ್ ಕೋರ್ಸ್ ಉತ್ತೇಜಿಸಲಿದೆ ಈ ವಿದ್ಯಾರ್ಥಿ ವೇತನ
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಮ್... ಓದನ್ನು ಮುಂದುವರಿಸಿ
ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ !
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇಂದು ತನ್ನ ನಾಗರಿಕ ಸೇವೆಗಳ ಪೂರ್ವಭಾವಿ... ಓದನ್ನು ಮುಂದುವರಿಸಿ
ತರಗತಿ ಶುರುವಾದ್ರೂ ಪಾಲಿಕೆ ಶಾಲೆಗಳಿಗಿಲ್ಲ ಶಿಕ್ಷಕರ ನೇಮಕ! ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ
ಬೆಂಗಳೂರು: ಬಿಬಿಎಂಪಿ ಶಾಲೆಗಳಲ್ಲಿ ತರಗತಿಗಳು ಶುರುವಾದ್ರೂ ಇನ್ನೂ... ಓದನ್ನು ಮುಂದುವರಿಸಿ
ವೈದ್ಯಕೀಯ ವ್ಯಾಸಂಗಕ್ಕಾಗಿ ಫಿಲಿಪೈನ್ಸ್‌ಗೆ ಹೋಗುವ ವಿದ್ಯಾರ್ಥಿಗಳಿಗಿದೆ ವಿಶೇಷ ಸಲಹೆ
ಉನ್ನತ ವ್ಯಾಸಂಗಕ್ಕಾಗಿ ಫಿಲಿಪೈನ್ಸ್‌ಗೆ ಹೋಗಲು ಯೋಜಿಸುತ್ತಿರುವ ವೈದ್ಯಕೀಯ ಆಕಾಂಕ್ಷಿಗ... ಓದನ್ನು ಮುಂದುವರಿಸಿ