ಇರಾನ್–ಇಸ್ರೇಲ್ ಸಂಘರ್ಷದ ಹಿನ್ನೆಲೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ
ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಾದ ಅಬುಧಾಬಿ, ರಿಯಾದ್, ಜೆದ್ದಾ, ದುಬೈ, ದಮ್ಮಾಮ್ ಮತ್ತು ದೋಹಾ ಮಾರ್ಗದಿಂದ ಬರಬೇಕಿದ್ದ 8 ವಿಮಾನಗಳು ಮತ್ತು ಬೆಂಗಳೂರಿನಿಂದ ತೆರಳಬೇಕಿದ್ದ 9 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಿಳಿಸಿದ್ದಾರೆ, ಏರ್‌ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣಗಳಿಂದ ಈ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನಗಳ ವೇಳಾಪಟ್ಟಿಯನ್ನು ಸಂಬಂಧಿಸಿದ ಏರ್‌ಲೈನ್ ಮೂಲಕ ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆ, ಮಧ್ಯಪ್ರಾಚ್ಯ ದೇಶಗಳಿಗೆ ಪ್ರಯಾಣ ಮಾಡುವವರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ದೇವನಹಳ್ಳಿ
ಬಾಶೆಟ್ಟಹಳ್ಳಿ ಕೇಬಲ್ ಫ್ಯಾಕ್ಟರಿ ಸುಟ್ಟು ಕರಕಲು ಕೋಟ್ಯಂತರ ರೂ. ನಷ್ಟ
ದೇವನಹಳ್ಳಿ: ಸಣ್ಣ ಕಿಡಿಯಿಂದ ಹೊತ್ತಿಕೊಂಡ ಬೆಂಕಿ ದೊಡ್ಡಬಳ್ಳಾಪುರ... ಓದನ್ನು ಮುಂದುವರಿಸಿ
ಬೀದಿ ನಾಯಿಗಳ ಹೊರೆ ಶಿಕ್ಷಕರಿಗೆ? ಬಸವರಾಜ ಹೊರಟ್ಟಿ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಶಾಲಾ ಶಿ... ಓದನ್ನು ಮುಂದುವರಿಸಿ
ರಸ್ತೆ ಕಾಮಗಾರಿಯಲ್ಲಿ ಕಡಿಯುವ ಪ್ರತಿ ಮರಕ್ಕೆ 10 ಸಸಿ ಕಡ್ಡಾಯ - ಈಶ್ವರ ಖಂಡ್ರೆ
ಬೆಂಗಳೂರು: ಮರ ಕಟಿಂಗ್ ಸಂಬಂಧಿತ ರಸ್ತೆ ಯೋಜನೆಗಳಲ್ಲಿ, ಕಡಿಯುವ ಪ... ಓದನ್ನು ಮುಂದುವರಿಸಿ
ನಿರ್ಮಲಾ ಸೀತಾರಾಮನ್ ಬಜೆಟ್ ಖಾಲಿ ಡ್ರಮ್ಮು- ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ
ಬೆಂಗಳೂರು : ರಾಜ್ಯದ ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸಭೆಯ ಚರ್... ಓದನ್ನು ಮುಂದುವರಿಸಿ
ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪಾವತಿ ಜಾರಿ ಮೆನು ಪ್ರಕಾರ ಆಹಾರ ನೀಡಲಾಗುತ್ತಿದೆಯೇ? – ಕಾಂಗ್ರೆಸ್ ಆರೋಪ
ಬೆಂಗಳೂರು: ರಾಜ್ಯದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪಾವತಿ... ಓದನ್ನು ಮುಂದುವರಿಸಿ
ಅಡುಗೆ ಅನಿಲ ಬೆಲೆ ಏರಿಕೆ ಸ್ಮೃತಿ ಇರಾನಿ ಕಾಣೆಯಾಗಿದ್ದಾರೆ? – ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
ಬೆಂಗಳೂರು: ಕೇಂದ್ರ ಸರ್ಕಾರದ ಅಡುಗೆ ಅನಿಲ ಬೆಲೆ ಏರಿಕೆ ಹಿನ್ನೆಲೆ... ಓದನ್ನು ಮುಂದುವರಿಸಿ
ಕಾಂಗ್ರೆಸ್ ಕಚೇರಿ ಭೂ ಮಂಜೂರು ಕುರಿತು ವಿಧಾನ ಪರಿಷತ್‌ನಲ್ಲಿ ತೀವ್ರ ವಾಗ್ವಾದ
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ... ಓದನ್ನು ಮುಂದುವರಿಸಿ
ವಾಣಿಜ್ಯ ಎಲ್‌ಪಿಜಿ ಕೊರತೆ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ತೀವ್ರ ಸಂಕಷ್ಟ- ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ
ಬೆಂಗಳೂರು: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ನಗರದ... ಓದನ್ನು ಮುಂದುವರಿಸಿ
ಡ್ರೋನ್ ಸರ್ವೇ ಮೂಲಕ 46,000 ಮನೆಗಳಿಗೆ ಹೆಚ್ಚುವರಿ ಆಸ್ತಿ ತೆರಿಗೆ ನೋಟಿಸ್
ಬೆಂಗಳೂರು: ತೆರಿಗೆ ವಸೂಲಿಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು... ಓದನ್ನು ಮುಂದುವರಿಸಿ
ರಾಯಚೂರಿನಲ್ಲಿ ಕನಸಿನ ಮನೆ ನಿರ್ಮಾಣದ ವೇಳೆ ದಂಪತಿ ಸ್ಥಳದಲ್ಲೇ ಸಾವು!
ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಯಲಗಟ್ಟ ಗ್ರಾಮದಲ್ಲಿ ಕನಸಿನ ಮ... ಓದನ್ನು ಮುಂದುವರಿಸಿ