ಜಿಮ್ ಟ್ರೈನರ್ ವಿರುದ್ಧ ಅಸಭ್ಯ ವರ್ತನೆ ಆರೋಪ: ಯುವತಿಯರೊಂದಿಗೆ ದುರ್ವರ್ತನೆ?: ಜಿಮ್‌ಗೆ ಬೀಗ ಹಾಕಿ ಆಕ್ರೋಶ

ಧಾರವಾಡ: ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆಂಬ ಆರೋಪದ ಹಿನ್ನೆಲೆ ನಗರದ ಮರಾಠಾ ಕಾಲನಿಯ ‘ಫಿಟ್ನೆಸ್ ಫಸ್ಟ್’ ಜಿಮ್ ಟ್ರೈನರ್ ಸಾಬಿರ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ವರ್ಕೌಟ್‌ಗೆ ಬರುವ ಯುವತಿಯರಿಗೆ ತರಬೇತಿ ನೀಡುವ ವೇಳೆ ಅಸಭ್ಯವಾಗಿ ಮೈಮುಟ್ಟುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಅಲ್ಲದೆ ಮಹಿಳಾ ಬಾತ್‌ರೂಮ್ ಭಾಗಕ್ಕೂ ತೆರಳುತ್ತಿದ್ದನೆಂಬ ಗಂಭೀರ ಆರೋಪವೂ ಎದುರಾಗಿದೆ.

 

ಈ ಕುರಿತು ಹಿಂದೆಯೇ ಎಚ್ಚರಿಕೆ ನೀಡಲಾಗಿದ್ದರೂ ವರ್ತನೆ ಬದಲಾಗದ ಹಿನ್ನೆಲೆಯಲ್ಲಿ ಬಜರಂಗದಳ ಕಾರ್ಯಕರ್ತರು ಜಿಮ್‌ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಟ್ರೈನರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಪನಗರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದರು. ಆದರೆ ಪ್ರತಿಭಟನಾಕಾರರು ಆರೋಪಿಯನ್ನು ಸ್ಥಳಕ್ಕೆ ಕರೆಸಿ ಕ್ರಮ ಕೈಗೊಳ್ಳಬೇಕೆಂದು ಪಟ್ಟು ಹಿಡಿದರು. ಪ್ರಕರಣ ಸಂಬಂಧ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ದೂರು ಆಧಾರವಾಗಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
ಉತ್ತರಕನ್ನಡ

ಕಾರವಾರ

ಸಿಲಿಂಡರ್ ಸಿಗದೆ ಸಂಕಷ್ಟ: ಅರಣ್ಯಕ್ಕೆ ದೌಡಾಯಿಸಿದ ಜನ

ಕಾರವಾರ: ಗ್ಯಾಸ್ ಸಿಲಿಂಡರ್ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಗ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ರಾಮನಗರ

ಸಂಗಮ ವನ್ಯಜೀವಿಧಾಮದಿಂದ ಆನೆಗಳ ಸಂಚಾರ?: ಜನರಲ್ಲಿ ಆತಂಕ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೆಲ ಭಾಗಗ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

“ಬೂಟ್ ನೆಕ್ಕುವ ಸಂಸ್ಕೃತಿ ಇದೆಯಾ?”: ಬಿಜೆಪಿ ವಿರುದ್ಧ ಸೋಮಶೇಖರ್ ಪ್ರಶ್ನೆ

ಬೆಂಗಳೂರು: ಬಿಜೆಪಿ ಪಕ್ಷದಿಂದ ಉಚ್ಚಾಟನೆಯಾದ ಶಾಸಕ ಎಸ್.ಟಿ. ಸೋಮಶ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ವಿದ್ಯುತ್ ದರ ಏರಿಕೆ: ಏಪ್ರಿಲ್ 1ರಿಂದ ಹೊಸ ದರ ಜಾರಿ: ಬಿಲ್ ಹೆಚ್ಚಳ ಶಾಕ್

ಬೆಂಗಳೂರು: ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಹಾಗ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಬಿಸಿಲಿನ ತಾಪಕ್ಕೆ ಬ್ರೇಕ್: 9 ಜಿಲ್ಲೆಗಳಲ್ಲಿ ಕಚೇರಿ ಸಮಯ ಬದಲಾವಣೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಮೈಸೂರು

ದಾಸವಾಳ ಹೂ ನುಂಗಿ ಶಿಶು ಸಾವು: ಮೈಸೂರಿನಲ್ಲಿ ಮನಕಲಕುವ ಘಟನೆ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೀದರ್

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು : ಯುವ ರೈತನ ಸಾವು

ಬೀದರ್: ಕೃಷಿ ಕೆಲಸಕ್ಕಾಗಿ ಜಮೀನಿಗೆ ತೆರಳಿದ್ದ ಯುವ ರೈತ ಸಿಡಿಲಿಗ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಮಂಡ್ಯ

ಹಿಂದಿ ಹೇರಿಕೆ ವಿರೋಧ: “ಕನ್ನಡಕ್ಕೇ ಮೊದಲ ಆದ್ಯತೆ”: ಸಕ್ಕರೆನಾಡಿನಲ್ಲಿ ಸಂಭ್ರಮ

ಮಂಡ್ಯ: ರಾಜ್ಯ ಸರ್ಕಾರದ ಹಿಂದಿ ಹೇರಿಕೆ ವಿರೋಧಿ ನಿರ್ಧಾರಕ್ಕೆ ಸಕ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಧಾರವಾಡ

ಹುಬ್ಬಳ್ಳಿ

ಏಪ್ರಿಲ್ 1ರಿಂದ ಸ್ವಯಂ ಜನಗಣತಿ ಆರಂಭ: ಸಾರ್ವಜನಿಕರಿಗೆ ಪಾಲಿಕೆ ಮನವಿ

ಹುಬ್ಬಳ್ಳಿ: ದೇಶವ್ಯಾಪಿ ಜನಗಣತಿ ಪ್ರಕ್ರಿಯೆಯ ಭಾಗವಾಗಿ ಏಪ್ರಿಲ್... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ದಾವಣಗೆರೆ

ಮೂಲ ಸೌಕರ್ಯ ಇಲ್ಲ: ದಾವಣಗೆರೆ ಉಪಚುನಾವಣೆಗೆ ಮತದಾನ ಬಹಿಷ್ಕಾರ ಎಚ್ಚರಿಕೆ

ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾವು ದಿನದಿಂದ ದಿನಕ್ಕ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1