ಕಳ್ಳತನಕ್ಕೂ ಮುನ್ನ ದೇವರಿಗೆ ನಮಸ್ಕಾರ: ದೇವಾಲಯದ ಹುಂಡಿ ಕಳವು ಸಿಸಿಟಿವಿಯಲ್ಲಿ ಸೆರೆ
ಚಾಮರಾಜನಗರ: ಕಳ್ಳರಿಗೆ ಭಯವೇ ಇಲ್ಲ ಎಂಬ ಮಾತು ಸಾಮಾನ್ಯ. ಆದರೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದ ಘಟನೆ ಒಂದು ವಿಚಿತ್ರ ತಿರುವು ಪಡೆದುಕೊಂಡಿದೆ. ದೇವಾಲಯದ ಹುಂಡಿ ಕಳವು ಮಾಡಲು ಬಂದ ಖದೀಮನು, ಕಳ್ಳತನಕ್ಕೆ ಮುನ್ನ ದೇವರಿಗೆ ಕೈಮುಗಿದು ಪೂಜೆ ಸಲ್ಲಿಸಿ, ಕುಂಕುಮ ಹಚ್ಚಿಕೊಂಡು ಬಳಿಕ ಕೃತ್ಯ ಎಸಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಗ್ರಾಮದ ಶಕ್ತಿ ದೇವತೆ ಪಟ್ಟದರಾಣಿ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, ಈ ಹಿಂದೆಯೂ ಹುಂಡಿ ಕಳವು ಪ್ರಕರಣಗಳು ನಡೆದಿದ್ದರಿಂದ ದೇವಸ್ಥಾನದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಇದೀಗ ಅದೇ ಕ್ಯಾಮರಾದಲ್ಲಿ ಈ ವಿಚಿತ್ರ ಕಳ್ಳತನದ ದೃಶ್ಯ ದಾಖಲಾಗಿದ್ದು ಬೆಳಕಿಗೆ ಬಂದಿದೆ. ಘಟನೆ ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮಾಣಿಕ್ಯಧಾರಾ ದುರಂತ: 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶವವಾಗಿ ಪತ್ತೆ
ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತ... ಓದನ್ನು ಮುಂದುವರಿಸಿ
ಮದ್ದೂರು
ರೌಡಿಶೀಟರ್ ಯಶ್ವಂತ್ ಹತ್ಯೆ: ಆರೋಪಿಗಳ ಹೆಡೆಮುರಿ ಕಟ್ಟಿದ ಮದ್ದೂರು ಪೊಲೀಸರು
ಮದ್ದೂರು: ಸಿಗರೇಟ್ ಎಂಬ ಸಾಮಾನ್ಯ ವಿಷಯದಿಂದ ಆರಂಭವಾದ ಗಲಾಟೆ ಕೊಲ... ಓದನ್ನು ಮುಂದುವರಿಸಿ
ಸರ್ಕಾರಿ ಕಚೇರಿಯಲ್ಲೇ ದಲಿತ ಮಹಿಳೆ ಅವಮಾನ ಆರೋಪ: 3 MSIL ಅಧಿಕಾರಿಗಳ ವಿರುದ್ಧ ಪ್ರಕರಣ
ಬೆಂಗಳೂರು: MSIL ಚಿಟ್ ಫಂಡ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ದ... ಓದನ್ನು ಮುಂದುವರಿಸಿ
“ಝಾಂಬಿ ಡ್ರಗ್” ಸುಳ್ಳು ವಿಡಿಯೋ ವೈರಲ್: ದುನಿಯಾ ವಿಜಯ್ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್
ಬೆಂಗಳೂರು: “ಝಾಂಬಿ ಡ್ರಗ್” ಹೆಸರಿನಲ್ಲಿ ವೈರಲ್ ಆದ ವಿಡಿಯೋಗೆ ಸಂ... ಓದನ್ನು ಮುಂದುವರಿಸಿ
6 ವರ್ಷದ ಪ್ರೀತಿ ಅಂತ್ಯ – ಮದುವೆ ನಿರಾಕರಣೆಗೆ ಯುವಕ ಆತ್ಮಹತ್ಯೆ
ಬೆಂಗಳೂರು: ಪ್ರೀತಿಯ ವಿಚಾರದಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡ... ಓದನ್ನು ಮುಂದುವರಿಸಿ
‘ಜೋಂಬಿ ಡ್ರಗ್’ ಆರೋಪಕ್ಕೆ ಬ್ರೇಕ್ – ಪೊಲೀಸರಿಂದ ಸ್ಪಷ್ಟನೆ
ಬೆಂಗಳೂರು: ನಗರದಲ್ಲಿ ‘ಜೋಂಬಿ ಡ್ರಗ್’ ನಶೆಯಲ್ಲಿ ವ್ಯಕ್ತಿ ತೇಲಾಡ... ಓದನ್ನು ಮುಂದುವರಿಸಿ
ಅಪ್ರಾಪ್ತೆಯ ಮೇಲಿನ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ಮಂಡ್ಯ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲ... ಓದನ್ನು ಮುಂದುವರಿಸಿ
ಆನೇಕಲ್ ಜಾತ್ರೆಯಲ್ಲಿ ಅಪಘಾತ : ಪಲ್ಲಕ್ಕಿ ಟ್ರ್ಯಾಕ್ಟರ್ ಹರಿದು ಯುವಕ ಸಾವು
ಆನೇಕಲ್: ತಾಲೂಕಿನ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
“ಬಾಲ ಬಿಚ್ಚಿದರೆ ಗುಂಡಾ ಕಾಯ್ದೆ” – 450ಕ್ಕೂ ಹೆಚ್ಚು ರೌಡಿಗಳಿಗೆ ಕಮಿಷನರ್ ಶಶಿಕುಮಾರ್ ಖಡಕ್ ವಾರ್ನಿಂಗ್
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪುಡಿ ರೌಡಿಗಳ ಚಟುವಟಿ... ಓದನ್ನು ಮುಂದುವರಿಸಿ
ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆತ್ಮಹತ್ಯೆ
ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿ... ಓದನ್ನು ಮುಂದುವರಿಸಿ