ಕಂಟೇನರ್ ನಲ್ಲಿ ಗೋವುಗಳ ಅಕ್ರಮ ಸಾಗಾಟ - ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕಿಬಿದ್ದ ಕಳ್ಳರು
ಕೋಲಾರ : ಕಂಟೇನರ್‌ನಲ್ಲಿ (Container) ಅಕ್ರಮವಾಗಿ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವುಗಳನ್ನು (Cows) ರಕ್ಷಿಸಲಾಗಿದೆ. ಹೈದ್ರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿದ್ದ ಈ ಕಂಟೇನರ್ ಅನ್ನು ಕೋಲಾರದ (Kolar) ಮುಳಬಾಗಿಲಿನ ಹನುಮನಹಳ್ಳಿ ಟೋಲ್ ಬಳಿ ತಡೆಗಟ್ಟಿದ ಗೋರಕ್ಷಕರು, ಹಿಂದೂ ಕಾರ್ಯಕರ್ತರು ಗೋವುಗಳನ್ನು ರಕ್ಷಿಸಿದ್ದಾರೆ. ಕೋಲಾರದ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಹನುಮನಹಳ್ಳಿ ಟೋಲ್ ಬಳಿ ಈ ವಾಹನವನ್ನು ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಅಕ್ರಮ ಗೋಸಾಗಾಟ ಬೆಳಕಿಗೆ ಬಂದಿದೆ. ಈ ಗೋವುಗಳನ್ನು ಬೆಂಗಳೂರಿನ ಕಸಾಯಿಖಾನೆಗೆ ಕೊಂಡೊಯ್ಯಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಒಂದು ಮುಚ್ಚಿದ ಕಂಟೇನರ್‌ನಲ್ಲಿ 70ಕ್ಕೂ ಹೆಚ್ಚು ದೇಸೀ ಹಸುಗಳನ್ನು ಕ್ರೂರವಾಗಿ ತುಂಬಲಾಗಿತ್ತು. ಕನಿಷ್ಠ ಗಾಳಿ ಬೆಳಕು, ಆಹಾರವೂ ಇರದಂತೆ ಈ ಗೋವುಗಳನ್ನು ಅಮಾನವೀಯವಾಗಿ ಕಂಟೇನರ್ ನಲ್ಲಿ ತುಂಬಿಸಲಾಗಿತ್ತು. ಹೀಗಾಗಿ ಉಸಿರುಗಟ್ಟಿ ಕಂಟೇನರ್‌ನಲ್ಲೇ ಕೆಲವು ಹಸುಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ - ಬೀದರ್ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆ
ಬೀದರ್ : ಸರ್ಕಾರಿ ಶಾಲೆಯಲ್ಲಿ ಎಂದಿನಂತೆ ನೀಡಿದ ಮಧ್ಯಾಹ್ನದ ಬಿಸಿ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಟೀ ಅಂಗಡಿಗೆ ನುಗ್ಗಿದ ಗೂಡ್ಸ್ ವಾಹನ - ವೃದ್ಧನಿಗೆ ಗಂಭೀರ ಗಾಯ
ದೊಡ್ಡಬಳ್ಳಾಪುರ : ರಸ್ತೆ ಬದಿಯ ಅಂಗಡಿ ಬಳಿ ಕುಳಿತಿದ್ದ ವೃದ್ದನ... ಓದನ್ನು ಮುಂದುವರಿಸಿ
ರನ್ ವೇಗೆ ನುಗ್ಗಿದ ಬೀದಿ ನಾಯಿ - ಸುಸ್ತಾದ ಸಿಬ್ಬಂದಿ.!
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ... ಓದನ್ನು ಮುಂದುವರಿಸಿ
ಸರ್ಕಾರಿ ಶಾಲೆಗೆ 1 ಎಕರೆ ಭೂಮಿ ದಾನ ಮಾಡಿದ ಸಚಿವ ತಂಗಡಗಿ ತಾಯಿ ಹುಲಿಗೆಮ್ಮ
ಕೊಪ್ಪಳ : ಸಚಿವ ಶಿವರಾಜ ತಂಗಡಗಿ ತಾಯಿ ಹುಲಿಗೆಮ್ಮ ತನ್ನ ಸಮಾಜಮುಖ... ಓದನ್ನು ಮುಂದುವರಿಸಿ
ಆಸ್ತಿ ಮಾಲೀಕರೇ ಎಚ್ಚರ..! ನಕಲಿ ದಾಖಲೆ ಸೃಷ್ಟಿಸಿ 158 ಎಕರೆ ಭೂಮಿ, 9 ನಿವೇಶನ ಮಾರಾಟ - ಖತರ್ನಾಕ್ ಭೂಗಳ್ಳರ ಬಂಧನ
ವಿಜಯಪುರ : ಇತ್ತೀಚೆಗೆ ನಕಲಿ ದಾಖಲೆಗಳ ಮೂಲಕ ಮೂಲ ವಾರಸುದಾರರ ಬದಲ... ಓದನ್ನು ಮುಂದುವರಿಸಿ
ಗುಡಿಬಂಡಾ
ಆದಿನಾರಾಯಣರೆಡ್ಡಿಗೆ ಭರ್ಜರಿ ಜಯ; ಕಾಂಗ್ರೆಸ್ ಮುಖಂಡರಿಂದ ಪಟಾಕಿ, ಸಿಹಿ ಹಂಚಿಕೆ
ಗುಡಿಬಂಡೆ: ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ... ಓದನ್ನು ಮುಂದುವರಿಸಿ
ಗುಡಿಬಂಡಾ
ಕೆ.ಜಿ.ಎಫ್–ಕದಿರಿ ಬೆನ್ನಲ್ಲೇ ಗುಡಿಬಂಡೆಗೂ ಚಿನ್ನದ ಹುಡುಕಾಟ...ಬಂಗಾರಕ್ಕಾಗಿ ಹೆಲಿ ಸರ್ವೆ: ಗುಡಿಬಂಡೆ ಸುತ್ತಮುತ್ತ ಜಮೀನು ಧರ ಏರಿಕೆ ನಿರೀಕ್ಷೆ
ಗುಡಿಬಂಡೆ: ಕೆ.ಜಿ.ಎಫ್ ಮತ್ತು ಅಂಧ್ರಪ್ರದೇಶದ ಕದಿರಿ ಯ ಸುತ್ತ ಮು... ಓದನ್ನು ಮುಂದುವರಿಸಿ
ವಿರಾಜಪೇಟೆ
ಮಣ್ಣು ಗುಡ್ಡೆ ಕುಸಿದು ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವು..!!!
ಕೊಡಗು : ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕದನೂರಿನಲ್ಲಿ ಮಣ್ಣು ಗು... ಓದನ್ನು ಮುಂದುವರಿಸಿ
74.80 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು
ಬೆಂಗಳೂರು : ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 74.... ಓದನ್ನು ಮುಂದುವರಿಸಿ
ಚಿಕ್ಕೋಡಿ
ಬಡ ರೋಗಿಗಳ ಜೀವದ ಜೊತೆ ಚೆಲ್ಲಾಟ ನಕಲಿ ವೈದ್ಯರಿಂದ ಸಾರ್ವಜನಿಕರಿಗೆ ಅಪಾಯ
ಚಿಕ್ಕೋಡಿ: ದಿನೇ ದಿನೇ ನಕಲಿ ವೈದ್ಯರ ಹಾವಳಿ ಹೆಚ್ಚುತ್ತಿದ... ಓದನ್ನು ಮುಂದುವರಿಸಿ