ಕರಾವಳಿಯಲ್ಲಿ ತೀವ್ರ ಬಿಸಿ ಎಚ್ಚರಿಕೆ – ಮೂರು ದಿನ ‘ಯೆಲ್ಲೋ ಅಲರ್ಟ್’ ಘೋಷಣೆ!

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನಗಳ ಕಾಲ ತೀವ್ರ ಬಿಸಿ ಗಾಳಿ ಹಾಗೂ ಹೆಚ್ಚಿದ ಆರ್ದ್ರತೆ ಕಂಡುಬರುವ ಸಾಧ್ಯತೆ ಇದೆ ಎಂದು ತಿಳಿಸಿ ಹಳದಿ ಎಚ್ಚರಿಕೆ ಘೋಷಿಸಿದೆ. ಏಪ್ರಿಲ್ 9ರಿಂದ 11ರವರೆಗೆ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ದಾಖಲಾಗುವ ಸಾಧ್ಯತೆ ಇದ್ದು, ಜನರಿಗೆ ಹೆಚ್ಚಿದ ಸೆಖೆ ಅನುಭವವಾಗಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಬಾಯಾರಿಕೆ ಇಲ್ಲದಿದ್ದರೂ ನಿಯಮಿತವಾಗಿ ನೀರು ಕುಡಿಯುವುದು, ಎಳನೀರು ಹಾಗೂ ಮಜ್ಜಿಗೆ ಸೇವಿಸುವುದು ಉತ್ತಮ ಎಂದು ಸಲಹೆ ನೀಡಲಾಗಿದೆ. ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ನೇರ ಬಿಸಿಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

 

ತಿಳಿ ಬಣ್ಣದ ಹತ್ತಿ ಬಟ್ಟೆ ಧರಿಸುವುದು ಹಾಗೂ ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿ ಬಳಸುವಂತೆ ತಿಳಿಸಲಾಗಿದೆ. ಮಕ್ಕಳು ಮತ್ತು ವಯೋವೃದ್ಧರ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವಂತೆ ಎಚ್ಚರಿಕೆ ನೀಡಲಾಗಿದೆ. ಇನ್ನೊಂದೆಡೆ, ಇದೇ ಅವಧಿಯಲ್ಲಿ ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆ ಲಘು ಮಳೆಯಾಗುವ ಸಾಧ್ಯತೆ ಇದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

16 hours ago

   
Image 1
Image 1
ಬೆಂಗಳೂರು ನಗರ

ಗಾಂಧಿನಗರದಲ್ಲಿ ನಕಲಿ ಫಾರಿನ್ ಸಿಗರೇಟ್ ಅಡ್ಡೆ ಬಯಲು – ಲಕ್ಷಾಂತರ ಮೌಲ್ಯದ ವಸ್ತು ಸೀಜ್!

ಬೆಂಗಳೂರು: ನಗರದ ಗಾಂಧಿನಗರದಲ್ಲಿ ನಕಲಿ ಫಾರಿನ್ ಸಿಗರೇಟ್ ತಯಾರಿಕ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಹುಟ್ಟುಹಬ್ಬದ ಹುಚ್ಚಾಟ: ನಡು ರಸ್ತೆಯಲ್ಲಿ ಪಟಾಕಿ ಸಿಡಿಸಿದ ವಿದ್ಯಾರ್ಥಿಗಳು!

ಬೆಂಗಳೂರು: ಹುಟ್ಟುಹಬ್ಬದ ನೆಪದಲ್ಲಿ ಕಾಲೇಜು ವಿದ್ಯಾರ್ಥಿಗಳು ನಡು... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಹೂ ಮಾರಾಟಕ್ಕೆ ಜಡೆ ಜಗಳ – ಬೆಂಗಳೂರಿನಲ್ಲಿ ಇಬ್ಬರು ಮಹಿಳೆಯರ ರಂಪಾಟ!

ಬೆಂಗಳೂರು: ಹೂ ಮಾರಾಟದ ವಿಚಾರಕ್ಕೆ ಇಬ್ಬರು ಮಹಿಳೆಯರ ನಡುವೆ ಜಗಳ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಚಾಮರಾಜನಗರ

ಗುಂಡ್ಲುಪೇಟೆ

ಬಂಡೀಪುರದಲ್ಲಿ ರಣಹದ್ದುಗಳ ಹಾರಾಟ – ಪ್ರವಾಸಿಗರಿಗೆ ಅಪರೂಪದ ದೃಶ್ಯ! ರಣಹದ್ದುಗಳ ಸಂಖ್ಯೆ ಏರಿಕೆ – ಪ್ರಕೃತಿಗೆ ಶುಭ ಸೂಚನೆ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಮಧ್ಯ ರಸ್ತೆಯಲ್ಲಿ ‘ಜಾಂಬಿ’ ರೀತಿಯಲ್ಲಿ ನಿಂತ ವ್ಯಕ್ತಿ – ಬಾಗಲೂರಿನಲ್ಲಿ ಆತಂಕ!

ಬೆಂಗಳೂರು: ಬಾಗಲೂರು ಸಮೀಪದ ರಸ್ತೆಯೊಂದರಲ್ಲಿ ವ್ಯಕ್ತಿಯೊಬ್ಬರು ಪ... ಓದನ್ನು ಮುಂದುವರಿಸಿ


Edited by: ಬಾನು

17 hours ago

   
Image 1
ಬೆಂಗಳೂರು ನಗರ

ಖರ್ಗೆ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ಆರೋಪ – ಬೆಂಗಳೂರಿನಲ್ಲಿ ದೂರು

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ನೀರಿನ ಬಿಲ್ ಪಾವತಿಗೆ ಸುವರ್ಣಾವಕಾಶ – ಬಡ್ಡಿ ಮನ್ನಾ ಘೋಷಣೆ

ಬೆಂಗಳೂರು: ನಗರದ ನೀರಿನ ಬಿಲ್ ಬಾಕಿದಾರರಿಗೆ ಬೆಂಗಳೂರು ನೀರು ಸರಬ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

2011 ಜನಗಣತಿ ಆಧಾರ ಅಪಾಯಕರ – ಡಿಕೆ ಸುರೇಶ್ ತೀವ್ರ ಅಭಿಪ್ರಾಯ

ಬೆಂಗಳೂರು: ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರಗಳ ಮರು ವಿಂಗಡಣೆ ವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೀದರ್

ಭಾಲ್ಕಿ

ಮನೆ ಸಮಾರಂಭದಲ್ಲಿ ಊಟ ಸೇವಿಸಿದವರಿಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು - 40ಕ್ಕೂ ಹೆಚ್ಚು ಜನ ಅಸ್ವಸ್ಥ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಜಾಂತಿ ಗ್ರಾಮದಲ್ಲಿ ಸಂಭವಿಸಿದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ನಾನು PCC ಅಧ್ಯಕ್ಷ – ಸಿಎಂ ವಿಚಾರದಲ್ಲಿ ನನ್ನ ಮಾತೇ ಅಂತಿಮ: ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1