ಕಾರಿನಲ್ಲಿದ್ದ ಹಣದ ಬ್ಯಾಗ್ ಎಗರಿಸಿ ಪರಾರಿಯಾದ ಕಳ್ಳರು ಸ್ಥಳೀಯರ ನೆರವಿನಿಂದ ಸಿಕ್ಕಿಬಿದ್ದರು

ಚಿಕ್ಕಬಳ್ಳಾಪುರ: ನಗರ ಹೊರವಲಯದ ಕೆ.ವಿ ಕ್ಯಾಂಪಸ್ ಬಳಿಯಲ್ಲಿ ಕಾರಿನಲ್ಲಿ ಹಣದ ಬ್ಯಾಗ್ ಕದ್ದೊಯ್ಯಲು ಯತ್ನಿಸಿದ ಕಳ್ಳರಲ್ಲಿ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದರು.

 

ಆಂಧ್ರಪ್ರದೇಶ ಮೂಲದ ಉಷಾ ಮತ್ತು ಅವರ ಇಬ್ಬರು ಮಕ್ಕಳು ಸಂಬಂಧಿಕರ ಮದುವೆ ಕಾರ್ಯಕ್ಕೆ ಹಣ ತಂದರೆಂದು ಬೆಂಗಳೂರಿನಿಂದ ಹೊರಟಿದ್ದರು. ಮಧ್ಯೆ ಕಾರು ನಿಂತಾಗ ಮೂವರು ಅಪರಿಚಿತ ಯುವಕರು ಕಾರಿನಲ್ಲಿದ್ದ ಬ್ಯಾಗ್ ಎಗರಿಸಿ ಪರಾರಿಯಾಗಿದ್ದರೇ, ಸ್ಥಳೀಯ ಕ್ರಿಕೆಟ್ ಆಟಗಾರರು ಕಳ್ಳರನ್ನು ಬೆನ್ನಟ್ಟಿ ಇಬ್ಬರನ್ನು ಹಿಡಿದಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

21 hours ago

   
Image 1
Image 1
ಚಿಕ್ಕಬಳ್ಳಾಪುರ

ಫೋನ್ ಕರೆ ಹಿನ್ನೆಲೆ ಗಂಡ-ಹೆಂಡತಿ ಜಗಳ ದುರಂತ ಅಂತ್ಯ – 25 ವರ್ಷದ ವರಲಕ್ಷ್ಮಿ ಸಾವು

ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರ ಮಾಡಿದ ಫೋನ್ ಕರೆ ಹಿನ್ನೆಲ... ಓದನ್ನು ಮುಂದುವರಿಸಿ


Edited by: ಬಾನು

56 minutes ago

   
Image 1
ಮಂಡ್ಯ

ಕೌಟುಂಬಿಕ ಕಲಹಕ್ಕೆ ದಂಪತಿ ಆತ್ಮಹತ್ಯೆ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ ಮಗು ಪಾರು

ಮಂಡ್ಯ: ಕೌಟುಂಬಿಕ ಕಲಹದಿಂದ ಮನನೊಂದ ದಂಪತಿ ತಮ್ಮ ಎರಡು ವರ್ಷದ ಮಗ... ಓದನ್ನು ಮುಂದುವರಿಸಿ


Edited by: ಬಾನು

59 minutes ago

   
Image 1
ಬೆಂಗಳೂರು ನಗರ

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಶವ ಪತ್ತೆ – ಪೊಲೀಸ್ ತನಿಖೆ

ಬೆಂಗಳೂರು: ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

“ನನಗೆ ಜೀವನ ಸಾಕಾಗಿದೆ”: ಚನ್ನಗಿರಿ ಶಾಸಕರ ಪಿಎ ಆತ್ಮಹತ್ಯೆ

ಬೆಂಗಳೂರು: ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜ್ ಶಿವಗಂಗಾ ಅವರ ವೈ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣ – ಮೂವರು ವಶಕ್ಕೆ, 7 ವಿಶೇಷ ತಂಡಗಳಿಂದ ಶೋಧ

ಆನೇಕಲ್: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕಿನ ಕರ್ಪೂರು ಗೇ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬಳ್ಳಾರಿ

ಬಳ್ಳಾರಿ ಖಾಸಗಿ ಶಾಲೆ ಹಾಸ್ಟೆಲ್‌ನಲ್ಲಿ ಭಯಂಕರ ಘಟನೆ: ವಿದ್ಯಾರ್ಥಿ ಕೊಲೆ, ಆರೋಪಿ ನಾಪತ್ತೆ

.ಬಳ್ಳಾರಿ : ನಗರದಖಾಸ್ತಿ ಶಾಲೆಯ ಹಾಸ್ಟೆಲ್‌ನಲ್ಲಿ ಭಯಂಕರ ಘಟನೆ ಸ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಳಗಾವಿ

ರಾಯಬಾಗ

ವರದಕ್ಷಿಣೆ ಕಿರುಕುಳ: 7 ತಿಂಗಳ ಗರ್ಭಿಣಿ ಕೊಲೆ, ಗಂಡನ ಮೇಲೆ ಗಂಭೀರ ಆರೋಪ

ಬೆಳಗಾವಿ: ರಾಯಬಾಗ್ ತಾಲ್ಲೂಕಿನ ಅಲಖನೂರ ಗ್ರಾಮದಲ್ಲಿ ಭೀಕರ ಘಟನೆ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಹೆಬ್ಬಾಳ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿ ಮೃತಶರೀರ ಪತ್ತೆ, ಆತ್ಮಹತ್ಯೆ ಸಾಧ್ಯತೆ

ಬೆಂಗಳೂರು: ಹೆಬ್ಬಾಳ ರೈಲ್ವೇ ಟ್ರ್ಯಾಕ್ ಬಳಿಯಲ್ಲಿ ಮುಂಜಾನೆ ವ್ಯಕ... ಓದನ್ನು ಮುಂದುವರಿಸಿ


Edited by: ಬಾನು

21 hours ago

   
Image 1
ಬೆಂಗಳೂರು ನಗರ

ತಲೆಮರೆಸಿಕೊಂಡ ಹೋಲಿ ಲ್ಯಾಂಡ್ ವಂಚಕ ಕೊನೆಗೂ ಅರೆಸ್ಟ್

ಬೆಂಗಳೂರು: ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ನಗರದಲ್ಲಿ ವಂಚನೆ ಪ್ರ... ಓದನ್ನು ಮುಂದುವರಿಸಿ


Edited by: ಬಾನು

21 hours ago

   
Image 1
ಬೆಂಗಳೂರು ನಗರ

ನಕಲಿ ಸಬ್ ಇನ್ಸ್‌ಪೆಕ್ಟರ್ ಮೂಲಕ ದರೋಡೆ ನಡೆಸಲು ಪ್ರೇರೇಪಿಸಿದ ಸ್ಟ್ಯಾಂಪ್ ವೆಂಡರ್ ಬೆಟ್ಟೇಗೌಡ ಬಂಧನ

ಬೆಂಗಳೂರು: ಬ್ಯಾಡರಹಳ್ಳಿಯ ಬಿಇಎಲ್ ಲೇಔಟ್ ನಲ್ಲಿ ಹೊಂಬೇಗೌಡರ ಮನೆ... ಓದನ್ನು ಮುಂದುವರಿಸಿ


Edited by: ಬಾನು

21 hours ago

   
Image 1