ಕಾರು ಬೆಂಕಿಗಾಹುತಿಯಾಗಿ ಮೂವರು ಸಾವು – ಓರ್ವ ಗಂಭೀರ ಗಾಯ
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪ ಕೋರಗೆರೆ ಸೇತುವೆಯ ಮೇಲೆ ಭೀಕರ ಕಾರು ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತರು ಗುಬ್ಬಿ ತಾಲೂಕಿನ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ಪಂಚಣಿಯಹಳ್ಳಿ ಸಮೀಪದ ದೇವಸ್ಥಾನಕ್ಕೆ ತೆರಳಿ ವಾಪಸ್ ಆಗುತ್ತಿದ್ದ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ವೇಗವಾಗಿ ಬಂದು ಸೇತುವೆಯ ತಡೆಗೋಡೆಯಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿಗೆ ಬೆಂಕಿ ತಗುಲಿದ್ದು, ಅದರೊಳಗಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆಯಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಹುಳಿಯಾರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ದೇವನಹಳ್ಳಿ
ದೇಗುಲ ವಿವಾದ: ಎರಡು ಗುಂಪುಗಳ ನಡುವೆ ಘರ್ಷಣೆ ಪೊಲೀಸರಿಂದ ಲಾಠಿ ಪ್ರಹಾರ
ಬೆಂಗಳೂರು ಗ್ರಾಮಾಂತರ: ದೇಗುಲದ ಅಸ್ತಿತ್ವದ ವಿಚಾರವಾಗಿ ಎರಡು ಗುಂ... ಓದನ್ನು ಮುಂದುವರಿಸಿ
ಅಶ್ಲೀಲ ಒತ್ತಾಯ ಆರೋಪ: ಸ್ನೇಹಿತೆಯೊಂದಿಗೆ ಸಂಬಂಧಕ್ಕೆ ಒತ್ತಾಯ – ಪತ್ನಿ ವಿರುದ್ಧ ಪತಿ ದೂರು
ಬೆಂಗಳೂರು: ಪತ್ನಿಯಿಂದ ಮಾನಸಿಕ ಹಾಗೂ ವೈವಾಹಿಕ ಕಿರುಕುಳ ಎದುರಿಸು... ಓದನ್ನು ಮುಂದುವರಿಸಿ
ಏಪ್ರಿಲ್ ಫೂಲ್ ದಿನ – ಜನರಿಗೆ ಸುರಕ್ಷತೆ ಪಾಠ ಕಲಿಸಿದ ಪೊಲೀಸರು
ಬೆಂಗಳೂರು: ಏಪ್ರಿಲ್ 1ರ ‘ಏಪ್ರಿಲ್ ಫೂಲ್’ ದಿನದ ಅಂಗವಾಗಿ ಬೆಂಗಳೂ... ಓದನ್ನು ಮುಂದುವರಿಸಿ
ಸುರಪುರ
2 ಎಕರೆ ಜಮೀನುಗಾಗಿ ಭೀಕರ ಹತ್ಯೆ – ಕುಟುಂಬ ಕಲಹ ರಕ್ತಪಾತ
ಸುರಪುರ: ಕೇವಲ ಎರಡು ಎಕರೆ ಜಮೀನಿಗಾಗಿ ದಶಕಗಳಿಂದ ಮುಂದುವರಿದಿದ್ದ... ಓದನ್ನು ಮುಂದುವರಿಸಿ
ಪಾರ್ಕಿಂಗ್ ವಿಚಾರಕ್ಕೆ ಗಲಾಟೆ – ಕ್ರಿಕೆಟ್ ಬ್ಯಾಟ್, ರಾಡ್‌ನಿಂದ ಹಲ್ಲೆ
ಬೆಂಗಳೂರು: ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ನೆರೆಹೊರೆಯರ ನ... ಓದನ್ನು ಮುಂದುವರಿಸಿ
ಆಡುಗೋಡಿಯಲ್ಲಿ ಗಾಂಜಾ ದಂಧೆ ಬಯಲು: ಮೂವರು ಪೆಡ್ಲರ್‌ಗಳು ಅರೆಸ್ಟ್
ಬೆಂಗಳೂರು: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರು ಪೆಡ್ಲರ್‌ಗಳನ್ನ... ಓದನ್ನು ಮುಂದುವರಿಸಿ
ಬ್ರಾಂಡೆಡ್ ವಾಚ್ ಖರೀದಿಗೆ ಎಚ್ಚರಿಕೆ: ಬ್ರಾಂಡೆಡ್ ಹೆಸರಿನಲ್ಲಿ ಮೋಸ: ₹25 ಲಕ್ಷದ ನಕಲಿ ವಾಚ್ ವಶ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬ್ರಾಂಡೆಡ್ ವಾಚ್ ಖರೀದಿಸುವ ಗ್... ಓದನ್ನು ಮುಂದುವರಿಸಿ
ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಗೆ ಗ್ಯಾಂಗ್ ದಾಳಿ
ಬೆಂಗಳೂರು: ಜ್ಞಾನಭಾರತಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿ ಅಭಿಷೇಕ... ಓದನ್ನು ಮುಂದುವರಿಸಿ
ರ್ಯಾಪಿಡೋ ಚಾಲಕನಿಂದ ಯುವತಿಗೆ ಕಿರುಕುಳ: ಬೆಂಗಳೂರಿನಲ್ಲಿ ಬಂಧನ
ಬೆಂಗಳೂರು: ರ್ಯಾಪಿಡೋ ಬೈಕ್ ಚಾಲಕನೊಬ್ಬ ಯುವತಿಗೆ ಲೈಂಗಿಕ ಕಿರುಕು... ಓದನ್ನು ಮುಂದುವರಿಸಿ
ಗೃಹಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಸೈಬರ್ ಕ್ರೈಂ ಕೇಸ್
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್... ಓದನ್ನು ಮುಂದುವರಿಸಿ