ಕಾರು ಪಲ್ಟಿ: ಶ್ರೀಶೈಲ್ಗೆ ಹೋಗುತ್ತಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ, ಇಬ್ಬರು ಗಂಭೀರ
ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ (70) ಮತ್ತು ಕಾಮಪ್ಪ ಅವರಾದಿ (65) ಎಂದು ಗುರುತಿಸಲಾಗಿದೆ. ಈ ಕಾರಿನಲ್ಲಿ ಒಟ್ಟು ನಾಲ್ವರು ಇದ್ದು, ಇವರು ಕಾಗವಾಡದಿಂದ ಶ್ರೀಶೈಲಕ್ಕೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಅಪಘಾತದ ವೇಳೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣವನ್ನು ಬಸವನಬಾಗೇವಾಡಿ ಪೊಲೀಸ್ ಠಾಣೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂಡ ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನಗೊಂ... ಓದನ್ನು ಮುಂದುವರಿಸಿ
ಜೀವನಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ
ಬಳ್ಳಾರಿ: ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಮೂವರು ಜೀವಾವಧಿ... ಓದನ್ನು ಮುಂದುವರಿಸಿ
ಮಂಗಳೂರು
ಶಿರಾಡಿಘಾಟ್‌ನಲ್ಲಿ KSRTC ಬಸ್–ಕಾರು ಮುಖಾಮುಖಿ ಅಪಘಾತ, ಮೂವರು ಸ್ಥಳದಲ್ಲೇ ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿ... ಓದನ್ನು ಮುಂದುವರಿಸಿ
ಮಗನ ಎದುರಲ್ಲೇ ದಂಪತಿಯನ್ನು ಕೊಲೆಗೈದ ಅಪರಾಧಿಗೆ ಗಲ್ಲು ಶಿಕ್ಷೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ... ಓದನ್ನು ಮುಂದುವರಿಸಿ
ಗುಂಡ್ಲುಪೇಟೆ
ಗೆಳೆಯನೊಂದಿಗೆ ಪಾರ್ಟಿಗೆ ಹೋದ ಯುವಕನ ಹತ್ಯೆ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣ ಸಮ... ಓದನ್ನು ಮುಂದುವರಿಸಿ
ಬೆಂಗಳೂರು ಸಿಟಿ ಪೊಲೀಸರ ಹೆಸ್ರಲ್ಲೇ ಡಿಜಿಟಲ್ ಅರೆಸ್ಟ್ ಯತ್ನ! ತಕ್ಷಣವೇ ಎಚ್ಚರಿಕೆಯಿಂದ ಪಾರಿತರಾದ ಮಹಿಳೆ
ಬೆಂಗಳೂರು: ನಗರದ ಸೈಬರ್ ವಂಚಕರು ಬೆಂಗಳೂರು ನಗರ ಪೊಲೀಸರ ಹೆಸರಿನಲ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ದೊಡ್ಡಬಳ್ಳಾಪುರದಲ್ಲಿ 70ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಪೆರೇಡ್: ಕಾನೂನುಬಾಹಿರ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ
ದೊಡ್ಡಬಳ್ಳಾಪುರ: ನಗರದ ಪೊಲೀಸ್ ಠಾಣೆ ಬಳಿ ಬೆಳಿಗ್ಗೆ 70ಕ್ಕೂ ಹೆಚ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ದೊಡ್ಡಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ರೌಡಿ ಪೆರೇಡ್: 70ಕ್ಕೂ ಹೆಚ್ಚು ರೌಡಿ ಶೀಟರ್‌ಗಳಿಗೆ ಪೊಲೀಸರ ಎಚ್ಚರಿಕೆ
ದೊಡ್ಡಬಳ್ಳಾಪುರ: ನಗರದ ಪೊಲೀಸ್ ಠಾಣೆ ಬಳಿ ಬೆಳಿಗ್ಗೆ 70ಕ್ಕೂ ಹೆಚ... ಓದನ್ನು ಮುಂದುವರಿಸಿ
ಜಮಖಂಡಿ
ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪ: ಥಳಿಸಿ ಗಾಯಗೊಳಿಸಿದ ಯುವಕ ಆಸ್ಪತ್ರೆಯಲ್ಲಿ ಸಾವು
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಸರ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಹುಟ್ಟುಹಬ್ಬಕ್ಕೆ ಕುಡಿಯಲು ಹಣ ಇಲ್ಲ: ದರೋಡೆ ಮಾಡುತ್ತಿದ್ದ ಗ್ಯಾಂಗ್ ಅಂದರ್!
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪ್ರದೇಶದಲ್ಲಿ ಹುಟ್... ಓದನ್ನು ಮುಂದುವರಿಸಿ