ಕೌಟುಂಬಿಕ ಕಲಹಕ್ಕೆ ದಂಪತಿ ಆತ್ಮಹತ್ಯೆ – ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ ಮಗು ಪಾರು

ಮಂಡ್ಯ: ಕೌಟುಂಬಿಕ ಕಲಹದಿಂದ ಮನನೊಂದ ದಂಪತಿ ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲ್ಲಲು ಯತ್ನಿಸಿ, ಬಳಿಕ ತಾವು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.

 

ಮಂಡ್ಯ ಜಿಲ್ಲೆಯ ಹೊಸಕೋಟೆ ಗ್ರಾಮದ ದರ್ಶನ್ ಮತ್ತು ದಿವ್ಯಶ್ರೀ ಮೃತ ದಂಪತಿಗಳಾಗಿದ್ದಾರೆ. ಮೂರು ವರ್ಷಗಳ ಹಿಂದೆ ಇವರ ವಿವಾಹವಾಗಿದ್ದು, ದಂಪತಿಗೆ ಎರಡು ವರ್ಷದ ಮಗು ಇದ್ದು ಕೆ.ಆರ್.ಪೇಟೆ ಪಟ್ಟಣದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

 

ಇಂದು ಬೆಳಿಗ್ಗೆ ಕೌಟುಂಬಿಕ ಕಲಹದ ಹಿನ್ನೆಲೆ ದಂಪತಿಗಳು ತಮ್ಮ ಮಗುವನ್ನು ಕತ್ತು ಹಿಸುಕಿ ಕೊಲ್ಲಲು ಯತ್ನಿಸಿ, ಬಳಿಕ ತಾವು ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ತಿಳಿದ ತಕ್ಷಣ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

 

ಮಾಹಿತಿ ಪಡೆದ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ದಂಪತಿಗಳು ಯಾವ ಕಾರಣದಿಂದ ಮುಂದಾಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಗಾಯಗೊಂಡ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ನಗರ

ರೋಚಕ ಕಳ್ಳತನ : 3 ಕೋಟಿ ಚಿನ್ನ ಕಳ್ಳತನ ಅಮೆರಿಕ ಮಾಲೀಕರ ಮನೆ ತಿನ್ನಾಟ 6 ತಿಂಗಳ ಸ್ಕೆಚ್ ಐನಾತಿ ಆರೋಪಿ ಬಂಧನ

ಬೆಂಗಳೂರು: ಸಿನಿಮಾ ಶೈಲಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಳಗಾವಿ

ಫೇಸ್ಬುಕ್ ಮೂಲಕ ಶ್ರೀಮಂತರನ್ನು ಗುರಿ ಮಾಡಿ ಹನಿಟ್ರ್ಯಾಪ್ ನಡೆಸಿದ ಮಹಿಳೆ ಬಂಧನ

ಬೆಳಗಾವಿ: ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಬಲ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಮಂಡ್ಯ

ಹುಣಸೂರು

ಸಿಸಿಟಿವಿ ದೃಶ್ಯಗಳು ಬೆಳಕು : ಫಿಲ್ಮಿ ಶೈಲಿಯ ಪೆಟ್ರೋಲ್ ಬಂಕ್ ದರೋಡೆ – ಐವರ ಬಂಧನ

ಮೈಸೂರು: ಹುಣಸೂರು ತಾಲೂಕಿನ ಕಿರುಮುದ್ದನಹಳ್ಳಿ ಬಳಿಯ ಇಂಡಿಯನ್ ಆಯ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಚಿಕ್ಕಬಳ್ಳಾಪುರ

ಪ್ರೇಮ ವಿವಾಹ ಅಸಮಾಧಾನಕ್ಕೆ 40 ದಿನದ ಮಗುವನ್ನು ಕೊಲೆ ಮಾಡಿದ ಅಜ್ಜಿ

ಚಿಕ್ಕಬಳ್ಳಾಪುರ: ಕೇವಲ 40 ದಿನದ ಹಸುಗೂಸನ್ನು ಕತ್ತು ಹಿಸುಕಿ ಹತ್... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ರಾಯಚೂರು

ಬಟ್ಟೆ ಖರೀದಿಗೆ ಹೋದ ಬಾಲಕಿಗೆ ವಿದ್ಯುತ್ ಶಾಕ್: : ಭಯದಿಂದ ಶವವನ್ನು ಕೆರೆಗೆ ಎಸೆದ ಸ್ನೇಹಿತರು

ರಾಯಚೂರು: ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭದ ಹಿನ್ನಲೆಯಲ್ಲಿ, ಗುಂ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಚಿನ್ನಾಭರಣ ದೋಚಿದ ಕ್ಯಾಬ್ ಚಾಲಕ ಹೆಬ್ಬಾಳದಲ್ಲಿ ಬಂಧಿತ

ಬೆಂಗಳೂರು: ಹೆಬ್ಬಾಳ ಪೊಲೀಸರು ತಮ್ಮ ಮನೆಗೆ ನುಗ್ಗಿ ಚಿನ್ನಾಭರಣ ಕ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಆನೇಕಲ್‌ನಲ್ಲಿ ಅಪಹರಣಗೊಂಡ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಬರ್ಬರ ಹತ್ಯೆ – ತಮಿಳುನಾಡಿನಲ್ಲಿ ಶವ ಪತ್ತೆ

ಆನೇಕಲ್: ಆನೇಕಲ್‌ನಲ್ಲಿ ಅಪಹರಣಗೊಂಡಿದ್ದ ರಿಯಲ್ ಎಸ್ಟೇಟ್ ಏಜೆಂಟ್... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

6 ಸಾವಿರ ರೂ. ಲಂಚ ಸ್ವೀಕರಿಸುವಾಗ ನೇತ್ರ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ನೇತ್ರ ಚಿಕಿತ್ಸಕಿಯಾಗಿ ಕಾರ್ಯನಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಸ್ಕೂಟರ್ ವಿಚಾರಕ್ಕೆ ಜಗಳ – ಯುವತಿ ಹಾಗೂ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿ ಬಂಧನ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ತಾರಕಕ್ಕೇರಿ, ಯುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಕಾರಾಗೃಹಗಳಲ್ಲಿ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳನ್ನು ಭೇಟಿ ಮಾಡುವ ವಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1