ಕೆಎಂಎಫ್ ನಂದಿನಿ ಉತ್ಪನ್ನಗಳಿಗೆ QR ಕೋಡ್ ಜೊತೆ ಹೊಸ ಸುರಕ್ಷತಾ ಕ್ರಮ
ಬೆಂಗಳೂರು: ರಾಜ್ಯದ ಹೆಮ್ಮೆಯ ನಂದಿನಿ ಉತ್ಪನ್ನಗಳ ಸುರಕ್ಷತೆಯನ್ನು ಹೆಚ್ಚಿಸಲು Karnataka Milk Federation ಹೊಸ ಮಾಸ್ಟರ್ ಪ್ಲ್ಯಾನ್ ಜಾರಿಗೆ ತಂದಿದೆ. ನಕಲಿ ಉತ್ಪನ್ನಗಳ ಹಾವಳಿಗೆ ತಡೆ ಹಾಕಲು, ತುಪ್ಪದ ಪ್ಯಾಕೆಟ್‌ಗಳು ಮತ್ತು ಬಾಟಲ್‌ಗಳಲ್ಲಿ QR ಕೋಡ್ ಅಳವಡಿಸಲಾಗಿದೆ. ಗ್ರಾಹಕರು ಈ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ, OTP ಮೂಲಕ ಉತ್ಪನ್ನದ ಸಂಪೂರ್ಣ ಮಾಹಿತಿ — ತಯಾರಿಕಾ ಸ್ಥಳ, ದಿನಾಂಕ, ಮಾರ್ಕೆಟ್ ಕೋಡ್ — ತಮ್ಮ ಫೋನ್‌ನಲ್ಲಿ ಪಡೆಯಬಹುದು.
ಈ ಹೊಸ ಕ್ರಮವು ನಂದಿನಿ ಬ್ರ್ಯಾಂಡ್ ಶ್ರೇಣಿಯನ್ನು ಕಾಪಾಡುವ ಜೊತೆಗೆ ನಕಲಿ ಉತ್ಪನ್ನ ತಡೆಗೆ ಸಹಕಾರಿ ಆಗಲಿದೆ. ಹಂತ ಹಂತವಾಗಿ ಇತರ ನಂದಿನಿ ಉತ್ಪನ್ನಗಳ ಮೇಲೆಯೂ ಈ ವ್ಯವಸ್ಥೆಯನ್ನು ಜಾರಿಗೆ ತರಲು ಕೆಎಂಎಫ್ ಯೋಜನೆ ರೂಪಿಸಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬಿಳಿಗಿರಿ ಅರಣ್ಯದಲ್ಲಿ ಹುಲಿ ಸಾವು: ಉರುಳು ಹಾಕಿದ್ದ ಬೇಟೆಗಾರ ಬಂಧನ
ಚಾಮರಾಜನಗರ: ಬಿಳಿಗಿರಿ ಹುಲಿ ಸಂರಕ್ಷಿತಾರಣ್ಯದ ಕೊಳ್ಳೇಗಾಲ ವಲಯದಲ... ಓದನ್ನು ಮುಂದುವರಿಸಿ
ಹಾಸನಾಂಬೆ ಉತ್ಸವ ದೀಪಾಲಂಕಾರದಲ್ಲಿ ಗೋಲ್ಮಾಲ್? 15 ಲಕ್ಷ ರೂಪಾಯಿ ಗಲಾಟೆ ಸಂಶಯ
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ನೀಡುವ ಶಕ್ತಿದೇವತೆ ಹ... ಓದನ್ನು ಮುಂದುವರಿಸಿ
ಲಕ್ಕುಂಡಿ “ಚಿನ್ನದ ನಿಧಿ” ಪ್ರಕರಣಕ್ಕೆ ಹೊಸ ತಿರುವು .. ಹಂಡೆಯಲ್ಲಿ ಚಿನ್ನದ ನಾಣ್ಯ ವಿಡಿಯೋ… ಬಳಿಕ ಬಯಲಾದ ನಕಲಿ ಕಥೆ
ಗದಗ: ಲಕ್ಕುಂಡಿ ಗ್ರಾಮದಲ್ಲಿ 455 ಗ್ರಾಂ ಚಿನ್ನ ಪತ್ತೆಯಾದ ಸುದ್ದ... ಓದನ್ನು ಮುಂದುವರಿಸಿ
ದಾಂಡೇಲಿ
ರಸ್ತೆ ಬದಿ ಚಪ್ಪಲಿ ಹೊಲಿಸಿದ ಅಣ್ಣಂದಿರ ಕನಸು ನನಸಾದ ದಿನ –ಸಿವಿಲ್ ಜಡ್ಜ್ ಆದ ಪದ್ಮಾವತಿ ಮಾದಿಗ
ದಾಂಡೇಲಿ : ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ತಮ್... ಓದನ್ನು ಮುಂದುವರಿಸಿ
ಸಿಂದಗಿ ಆಸ್ಪತ್ರೆ ದುರಂತ: ವೈದ್ಯರ ಕೊರತೆ, ಹೆರಿಗೆ ವೇಳೆ ನವಜಾತ ಶಿಶು ಹಾಗೂ ತಾಯಿ ಸಾವು
ವಿಜಯಪುರ : ಸಿಂದಗಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ... ಓದನ್ನು ಮುಂದುವರಿಸಿ
ರಾಮನಗರದಲ್ಲಿ ವಿಶೇಷ ಕ್ಷಣ : ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆಗೆ ಆಗಮ
ರಾಮನಗರ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಮ... ಓದನ್ನು ಮುಂದುವರಿಸಿ
ಕಲಬುರಗಿ: ಬೀದಿ ನಾಯಿಗಳ ದಾಳಿಯಲ್ಲಿ 5 ಮಕ್ಕಳಿಗೆ ಗಂಭೀರ ಗಾಯ
ಕಲಬುರಗಿ : ನಗರದ ದೇವಿನಗರ ಬಡಾವಣೆಯಲ್ಲಿ ಭಾನುವಾರದಂದು ನಡೆದ ದುರ... ಓದನ್ನು ಮುಂದುವರಿಸಿ
ಕಲ್ಯಾಣ ಮಂಟಪಗಳಿಗೆ ವಧು–ವರರ ವಯಸ್ಸು ಪರಿಶೀಲನೆ ಕಡ್ಡಾಯವಿಲ್ಲ: ಹೈಕೋರ್ಟ್ ಸ್ಪಷ್ಟನೆ
ಬೆಂಗಳೂರು : ಕರ್ನಾಟಕ ಹೈಕೋರ್ಟ್ ಬಾಲ್ಯ ವಿವಾಹ ಆರೋಪದಲ್ಲಿ ಹುಸೈನ... ಓದನ್ನು ಮುಂದುವರಿಸಿ
ಮದ್ದೂರು
ನಾಡಬಾಂಬ್ ಸ್ಫೋಟದಲ್ಲಿ ಹಸುವಿನ ಬಾಯಿ ಛಿದ್ರ-ಛಿದ್ರ; ರೈತ ಮಹಿಳೆ ಗಂಭೀರ ಆಘಾತ
ಮಂಡ್ಯ: ಮದ್ದೂರು ತಾಲ್ಲೂಕಿನ K. M. Doddi ಸಮೀಪದ ಹರಳಹಳ್ಳಿ ಗ್ರ... ಓದನ್ನು ಮುಂದುವರಿಸಿ
ವೈರಮುಡಿ ಬ್ರಹ್ಮೋತ್ಸವ: ಮಂಡ್ಯದಲ್ಲಿ 13 ದಿನಗಳ ಶೋಭಾಯಾತ್ರೆ ಪ್ರಾರಂಭ
ಮಂಡ್ಯ: ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ನಡೆಯುವ ವೈರಮುಡಿ ಬ್ರ... ಓದನ್ನು ಮುಂದುವರಿಸಿ