ಕೆಎಸ್ಆರ್‌ಟಿಸಿ–ಖಾಸಗಿ ಭೀಕರ ಅಪಘಾತ : ಹಲವರಿಗೆ ಗಾಯ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಶಿರಸಿ ತಾಲ್ಲೂಕಿನ ಕೊಳಗಿಬೀಸ್ ಬಳಿ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಭಟ್ಕಳ–ಬಾಗಲಕೋಟೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ತೀವ್ರತೆಗೆ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದ್ದು, ಪ್ರಯಾಣಿಕರಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಶಿರಸಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿಯುವ ಕಾರ್ಯ ಮುಂದುವರಿದಿದೆ. ಈ ಘಟನೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ತೀರ್ಥಹಳ್ಳಿ
ತೋಟದ ನಾಡಬಾಂಬ್ ಮನೆ ಅಂಗಳದಲ್ಲಿ ಸ್ಫೋಟ: ವೃದ್ಧೆ ಗಾಯ
ಶಿವಮೊಗ್ಗ: ನಾಡಬಾಂಬ್ ಸ್ಫೋಟಗೊಂಡ ಪರಿಣಾಮ ವೃದ್ಧೆಯೊಬ್ಬರು ಗಂಭೀರ... ಓದನ್ನು ಮುಂದುವರಿಸಿ
ಬಿಜೆಪಿಗೆ ತಿರುಗೇಟು: ‘ತಪ್ಪೊಪ್ಪಿಕೊಂಡು ಕ್ಷಮೆ ಕೇಳಲಿ’ – ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್... ಓದನ್ನು ಮುಂದುವರಿಸಿ
SSLC ನೀತಿ ವಿವಾದ: ರಾಜ್ಯಪಾಲ-ಕರವೇ ನಡುವೆ ವಾಕ್ಸಮರ-‘ನಮ್ಮ ನೆಲದಲ್ಲಿ ಸೌಲಭ್ಯ ಕೊಟ್ಟಿದ್ದೇವೆ’: ನಾರಾಯಣಗೌಡ ವಾಗ್ದಾಳಿ
ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ತೃತೀಯ ಭಾಷ... ಓದನ್ನು ಮುಂದುವರಿಸಿ
70 ಸಾವಿರ ಬಾಡಿಗೆ! ಬೆಂಗಳೂರಿನಲ್ಲಿ ವಾಸ ದುಬಾರಿ ಕನಸು
ಬೆಂಗಳೂರು: “70 ಸಾವಿರ ಬಾಡಿಗೆ!” – ಸಿಲಿಕಾನ್ ಸಿಟಿಯಲ್ಲಿ ವಾಸಿಸ... ಓದನ್ನು ಮುಂದುವರಿಸಿ
ಜನತೆಗೆ ಸ್ಪಷ್ಟ ಲೆಕ್ಕ ನೀಡಿ- ₹5,700 ಕೋಟಿ ಹಣ ಎಲ್ಲಿ? ರಾಜ್ಯ ಸರ್ಕಾರಕ್ಕೆ ಲೆಕ್ಕ ಕೇಳಿದ ಆರ್.ಅಶೋಕ್
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಆರ್ಥಿಕ... ಓದನ್ನು ಮುಂದುವರಿಸಿ
LPG ಕೊರತೆ: ಗ್ಯಾಸ್ ಇಲ್ಲದೇ ಆಟೋ ನಿಲ್ಲಿಸಿದ ಚಾಲಕರು, ಪರದಾಟ ತೀವ್ರ
ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಉಂಟಾಗಿರುವ ಇಸ್ರೇಲ್–ಅಮೆ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ನಂ.1, ದೇಶದಲ್ಲಿ 3ನೇ ಸ್ಥಾನ: ಕೋರಮಂಗಲ RTO ಭರ್ಜರಿ ದಾಖಲೆ
ಬೆಂಗಳೂರು: ಸಾಮಾನ್ಯವಾಗಿ ನೆಗೆಟಿವ್ ಸುದ್ದಿಗಳಿಂದಲೇ ಗುರುತಿಸಿಕೊ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಬಯಲಾಯ್ತು ಜಿಮ್ ಟ್ರೈನರ್ ಸಮೀರ್ ಕೃತ್ಯ- ಜ್ಯೂಸ್‌ನಲ್ಲಿ ಮದ್ದು ಬೆರೆಸಿ ಅತ್ಯಾಚಾರ?
ಹುಬ್ಬಳ್ಳಿ: ನಗರದಲ್ಲಿ ಸಂಚಲನ ಸೃಷ್ಟಿಸಿದ ಘಟನೆ ಒಂದರಲ್ಲಿ, ಹಳೆ... ಓದನ್ನು ಮುಂದುವರಿಸಿ
ಕಾರವಾರ
ಡಾಂಬರ್ ಪೂರೈಕೆ ಸ್ಥಗಿತ – ಕಾರವಾರ ಬಂದರು ಚಟುವಟಿಕೆಗಳಿಗೆ ಬ್ರೇಕ್ - ಮಧ್ಯಪ್ರಾಚ್ಯ ಸಂಘರ್ಷದ ನೇರ ಪರಿಣಾಮ
ಕಾರವಾರ: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಸಂಘರ್ಷದ ನೇರ ಪ... ಓದನ್ನು ಮುಂದುವರಿಸಿ
ಮಂಡ್ಯದಲ್ಲಿ ARAI ಯೋಜನೆಗೆ ರೈತರ ಆಕ್ರೋಶ: ಭೂಮಿ ಕೊಡೋದಿಲ್ಲ ಎಂದ ಜನ
ಮಂಡ್ಯದಲ್ಲಿ ಬೃಹತ್ ಕೈಗಾರಿಕಾ ಯೋಜನೆಗೆ ಆರಂಭದಲ್ಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಕೇ... ಓದನ್ನು ಮುಂದುವರಿಸಿ