ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ
ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ಗೆ ಸಂಬಂಧಿಸಿದ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ ಉಂಟಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. ಬೆಂಗಳೂರುದಿಂದ ಚೆನ್ನೈಗೆ ತೆರಳಲು ಸಿದ್ಧವಾಗಿದ್ದ ವಿಮಾನದಲ್ಲಿ ಪ್ರಯಾಣಿಕರು ಹತ್ತಿದ ಬಳಿಕ, ಸುಮಾರು ಒಂದು ಗಂಟೆ ಕಾಲ ವಿಮಾನವನ್ನು ರನ್‌ವೇನಲ್ಲಿ ತಡೆಹಿಡಿಯಲಾಗಿದೆ.
ಟೇಕ್‌ಆಫ್‌ಗೆ ಅನುಮತಿ ಸಿಗದ ಹಿನ್ನೆಲೆಯಲ್ಲಿ ಕೊನೆಗೆ ವಿಮಾನವನ್ನು ರದ್ದುಪಡಿಸಲಾಗಿದೆ ಎಂದು ಘೋಷಿಸಲಾಯಿತು. ಹಠಾತ್ ಫ್ಲೈಟ್ ರದ್ದಾದ ಕಾರಣ ಆಕ್ರೋಶಗೊಂಡ ಪ್ರಯಾಣಿಕರು ಏರ್‌ಲೈನ್ಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ತಕ್ಷಣ ಬದಲಿ ವಿಮಾನ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದರು. ಕೆಲವರು ಸಿಬ್ಬಂದಿ ವಿರುದ್ಧ ದೂರು ದಾಖಲಿಸಲು ಮುಂದಾದರು.
ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ನಂತರ ಟಿಕೆಟ್ ಮೊತ್ತವನ್ನು ಮರುಪಾವತಿ ಮಾಡುವುದಾಗಿ ಏರ್‌ಲೈನ್ಸ್ ಸಂಸ್ಥೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ಶಾಂತಗೊಂಡರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ
ಗುಡಿಬಂಡಾ
ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ
ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್‌ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ
ಗರ್ಭಗುಡಿಗೆ ನುಗ್ಗಿದ ಕಳ್ಳ: ವಿಗ್ರಹದ ಆಭರಣ ಕದ್ದ ದುಷ್ಕರ್ಮಿ
ಕಲಬುರಗಿ: ನಗರದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ... ಓದನ್ನು ಮುಂದುವರಿಸಿ
ಎಲ್‌ಪಿಜಿ ಅಭಾವ : ನಿತ್ಯದ ಊಟಕ್ಕೂ ಸಂಕಷ್ಟ: ರೊಟ್ಟಿ ಅಂಗಡಿಗಳು ಬಂದ್
ರಾಯಚೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಇಸ್... ಓದನ್ನು ಮುಂದುವರಿಸಿ
ನೀರಿಲ್ಲದೆ ಒಣಗುತ್ತಿರುವ ಬೆಳೆಗಳು- KRSನಲ್ಲಿ 104 ಅಡಿ ನೀರು… ಆದರೆ ರೈತರಿಗೆ ಹನಿ ನೀರಿಲ್ಲ! ರಸ್ತೆ ತಡೆದು ಆಕ್ರೋಶ
ಮಂಡ್ಯ: ಕೆಆರ್‌ಎಸ್ ಜಲಾಶಯದಲ್ಲಿ ಸಾಕಷ್ಟು ನೀರು ಇದ್ದರೂ, ವಿಶ್ವೇ... ಓದನ್ನು ಮುಂದುವರಿಸಿ
ಬೈಕ್ ಅಡ್ಡಗಟ್ಟಿ ತುಳಿದ ಕಾಡಾನೆ: ಕೂದಲೆಳೆ ಅಂತರದಲ್ಲಿ ಪಾರಾದ ಸವಾರ
ಚಿಕ್ಕಮಗಳೂರು: ತಾಲ್ಲೂಕಿನ ಗುಡ್ಡೆಕೊಪ್ಪ ಗ್ರಾಮದ ಬಳಿ ಕಾಡಾನೆ ಬೈ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆದ ಆರೋಪ: ಆರೋಪಿಗೆ ಸಾರ್ವಜನಿಕರಿಂದ ಗೂಸ
ದೊಡ್ಡಬಳ್ಳಾಪುರ: ಪಾನಿಪೂರಿ ತಿನ್ನುತ್ತಿದ್ದ ಯುವತಿಗೆ ಕಲ್ಲು ಎಸೆ... ಓದನ್ನು ಮುಂದುವರಿಸಿ
ಮಂಗಳೂರು
ನವ ಮಂಗಳೂರು ಬಂದರಿಗೆ ₹438 ಕೋಟಿ ಅಭಿವೃದ್ಧಿ ಯೋಜನೆಗೆ ಮಂಜೂರು
ಮಂಗಳೂರು: ನವ ಮಂಗಳೂರು ಬಂದರಿನ ಅಭಿವೃದ್ಧಿಗೆ ಮತ್ತೊಂದು ಮಹತ್ವದ... ಓದನ್ನು ಮುಂದುವರಿಸಿ
RSS ಬಾಲಕರ ಶಾಖೆ ವೇಳೆ ಚಾಕು ಪ್ರದರ್ಶನ: ಬಾಲಕನಿಂದ ಆತಂಕ ಸೃಷ್ಟಿ
ಹಾವೇರಿ: ನಗರದ ಸರ್ಕಾರಿ ಶಾಲಾ ಆವರಣದಲ್ಲಿ ನಡೆಯುತ್ತಿದ್ದ ರಾಷ್ಟ್... ಓದನ್ನು ಮುಂದುವರಿಸಿ
ನರಗುಂದ
ಹಗಲು-ರಾತ್ರಿ ಮರಳು ದಂಧೆ : ನರಗುಂದದಲ್ಲಿ ಎಗ್ಗಿಲ್ಲದೇ ಮರಳು ಲೂಟಿ ಸರ್ಕಾರಕ್ಕೆ ಲಕ್ಷಾಂತರ ನಷ್ಟ
ಗದಗ: ಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮರಳು ಗಣಿಗ... ಓದನ್ನು ಮುಂದುವರಿಸಿ