ಕೆಂಪೇಗೌಡ ವಿಮಾನ ನಿಲ್ದಾಣದ ವ್ಯಾಪ್ತಿಗೆ ಏರ್ ಬಲೂನ್ ಪ್ರವೇಶ; ಪ್ರಕರಣ ದಾಖಲು
ದೇವನಹಳ್ಳಿ: ಹೊಸಕೋಟೆ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಏರ್ ಬಲೂನ್ ನಿಯಂತ್ರಣ ತಪ್ಪಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ವಲಯಕ್ಕೆ ಪ್ರವೇಶಿಸಿದೆ ಎಂದು ತಿಳಿದುಬಂದಿದೆ. ಡಿಜಿಸಿಎ (DGCA) ನಿಯಮಗಳ ಪ್ರಕಾರ ವಿಮಾನ ನಿಲ್ದಾಣದ ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ರೀತಿಯ ಡ್ರೋನ್ ಅಥವಾ ಏರ್ ಬಲೂನ್ ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಆದರೂ ಹೊಸಕೋಟೆಯ ಬಿಸಿಡಿ (BCD) ಎಂಬ ಖಾಸಗಿ ಕಂಪನಿಯೊಂದು ಏರ್ ಬಲೂನ್ ಹಾರಾಟ ನಡೆಸಿತ್ತು ಎನ್ನಲಾಗಿದೆ.
ಹಾರಾಟದ ವೇಳೆ ಏರ್ ಬಲೂನ್ ನಿಯಂತ್ರಣ ತಪ್ಪಿ ವಿಮಾನ ನಿಲ್ದಾಣದ ವ್ಯಾಪ್ತಿಗೆ ಪ್ರವೇಶಿಸಿದುದನ್ನು ಗಮನಿಸಿದ ಸಿಐಎಸ್‌ಎಫ್ ಸಿಬ್ಬಂದಿ ತಕ್ಷಣವೇ ಕ್ರಮ ಕೈಗೊಂಡು ಏರ್ ಬಲೂನ್ ಅನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಡಿಕೆಶಿಗೆ ಸಿಎಂ ಸ್ಥಾನ ಕಲ್ಪಿಸಬೇಕು: ಶಾಸಕ ಇಕ್ಬಾಲ್ ಹುಸೇನ್ ಒತ್ತಾಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ... ಓದನ್ನು ಮುಂದುವರಿಸಿ
ಗುಡಿಬಂಡಾ
ಗುಡಿಬಂಡೆ ಪ್ರವಾಸಿ ಮಂದಿರದಲ್ಲಿ ಬಲಗೈ ಜಾತಿಗಳ ಒಕ್ಕೂಟ ನಾಮಕರಣ – ಪದಾಧಿಕಾರಿಗಳ ಆಯ್ಕೆ.
ಗುಡಿಬಂಡೆ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಬಲಗೈ ಜಾತಿಗಳ ಒ... ಓದನ್ನು ಮುಂದುವರಿಸಿ
ಚಾಮುಂಡೇಶ್ವರಿ ಜೆಡಿಎಸ್ ಶಾಸಕರ ಜಿ.ಟಿ. ದೇವೇಗೌಡಿಗೆ ಪಕ್ಷದ ಬಾಗಿಲು ಬಂದ್ – ಎಚ್.ಡಿ. ಕುಮಾರಸ್ವಾಮಿ
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.... ಓದನ್ನು ಮುಂದುವರಿಸಿ
ಮೈಸೂರಿನ ಮೃಗಾಲಯದಲ್ಲಿ ದುಃಖ: 10 ವರ್ಷದ ಜೀಬ್ರಾ ‘ಪ್ರಾಚಿ’ ನಿಧನ
ಮೈಸೂರು: ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ 10 ವರ್ಷದ ಹ... ಓದನ್ನು ಮುಂದುವರಿಸಿ
ದೊಡ್ಡಬಳ್ಳಾಪುರ ತಾಲೂಕು
ಮೆಟ್ರೋ ದರ ಏರಿಕೆ – ಡಿಕೆ ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ: ಮೆಟ್ರೋ ದರ ಏರಿಕೆ ವಿಚಾರದಲ್ಲ... ಓದನ್ನು ಮುಂದುವರಿಸಿ
ಹಕ್ಕಿ ಜ್ವರ ಭೀತಿ – ಕರ್ನಾಟಕದಲ್ಲಿ ಎಚ್ಚರಿಕೆ ಘೋಷಣೆ
ಬೆಂಗಳೂರು: ಹತ್ತಿರದ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳ... ಓದನ್ನು ಮುಂದುವರಿಸಿ
ಕರಾವಳಿ, ಉತ್ತರ–ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ – ತೀವ್ರ ಚಳಿ ಎಚ್ಚರಿಕೆ
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್... ಓದನ್ನು ಮುಂದುವರಿಸಿ
ವಿಜಯನಗರದಲ್ಲಿ ಬಿಎಂಟಿಸಿ ಬಸ್ ಅಪಘಾತ – ಬ್ರೇಕ್ ಫೇಲ್‌ನಿಂದ ಆಟೋ, ಬೈಕ್‌ಗೆ ಡಿಕ್ಕಿ
ಬೆಂಗಳೂರು: ನಗರದಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂ... ಓದನ್ನು ಮುಂದುವರಿಸಿ
ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ – ಅಪರಾಧಿಗಳಿಗೆ ಗಲ್ಲು ಶಿಕ್ಷೆ ದೃಢೀಕರಿಸಿದ ಹೈಕೋರ್ಟ್
ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಸಾಮೂಹಿಕ ಅತ್ಯಾಚಾರ ಎಸಗಿ... ಓದನ್ನು ಮುಂದುವರಿಸಿ
ಬೆಂಗಳೂರಿನಲ್ಲಿ ಕನ್ನಡ ಉಳಿದರೆ, ಕರ್ನಾಟಕದಲ್ಲಿ ಕನ್ನಡ ಉಳಿಯುತ್ತದೆ – ಎಂ. ಪ್ರಕಾಶ ಮೂರ್ತಿ
ಕೆ.ಆರ್.ಪುರ : ಬೆಂಗಳೂರು ನಗರದಲ್ಲಿ ಕನ್ನಡ ಉಳಿದರೆ ಮಾತ್ರ ಕರ್ನಾ... ಓದನ್ನು ಮುಂದುವರಿಸಿ