ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಜಲಜಾಕ್ಷಿ ಸಾವು

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ದಾರುಣವಾಗಿ ಸಾವಿಗೆ ಒಳಪಟ್ಟ ಘಟನೆ ನಡೆದಿದೆ. ಮೃತರಿಗೆ ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಜಲಜಾಕ್ಷಿ (53) ಎಂದು ಗುರುತಿಸಲಾಗಿದೆ.

 

ಮಾಹಿತಿಯ ಪ್ರಕಾರ, ನಡೆದಾಡುತ್ತಿದ್ದ ಜಲಜಾಕ್ಷಿಯ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು, ಗಾಯದಿಂದ ಸ್ಥಳದಲ್ಲೇ ಮೃತರಾಗಿದ್ದಾರೆ. ಘಟನೆ ಸ್ಥಳಕ್ಕೆ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಇತ್ತೀಚಿನ ದಿನಗಳಲ್ಲಿ ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಗುಂಪು ಜನವಸತಿ ಪ್ರದೇಶಗಳಿಗೆ ನುಗ್ಗಿ ಭೀತಿಯ ವಾತಾವರಣ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿದೆ. ಕೆಲ ದಿನಗಳ ಹಿಂದೆ ಮಡಿಕೇರಿ ತಾಲ್ಲೂಕಿನ ಗುಡ್ಡಗಾಡು ಗ್ರಾಮ ಬೆಟ್ಟತ್ತೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಪೂಜ್ಯ ಕಾಡಾನೆ ದಾಳಿಗೆ ಬಲಿಯಾಗಿದ್ದರು.

 

ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ದಾಳಿಯಿಂದ ಜನರು ನಿರಂತರವಾಗಿ ಬಲಿಯಾಗುತ್ತಿದ್ದರೂ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

 

ರಾಜ್ಯದಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆ, ಕಳೆದ ನಾಲ್ಕು ವರ್ಷಗಳಲ್ಲಿ ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಕಾಡುಪ್ರಾಣಿಗಳ ದಾಳಿ ಹೆಚ್ಚಾಗಿದೆ. ಕೊಡಗು ಜಿಲ್ಲೆ 32 ಸಾವುಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ಬಾಶೆಟ್ಟಹಳ್ಳಿ ಕೇಬಲ್ ಫ್ಯಾಕ್ಟರಿ ಸುಟ್ಟು ಕರಕಲು ಕೋಟ್ಯಂತರ ರೂ. ನಷ್ಟ

ದೇವನಹಳ್ಳಿ: ಸಣ್ಣ ಕಿಡಿಯಿಂದ ಹೊತ್ತಿಕೊಂಡ ಬೆಂಕಿ ದೊಡ್ಡಬಳ್ಳಾಪುರ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ಬೀದಿ ನಾಯಿಗಳ ಹೊರೆ ಶಿಕ್ಷಕರಿಗೆ? ಬಸವರಾಜ ಹೊರಟ್ಟಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಶಾಲಾ ಶಿ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ರಸ್ತೆ ಕಾಮಗಾರಿಯಲ್ಲಿ ಕಡಿಯುವ ಪ್ರತಿ ಮರಕ್ಕೆ 10 ಸಸಿ ಕಡ್ಡಾಯ - ಈಶ್ವರ ಖಂಡ್ರೆ

ಬೆಂಗಳೂರು: ಮರ ಕಟಿಂಗ್ ಸಂಬಂಧಿತ ರಸ್ತೆ ಯೋಜನೆಗಳಲ್ಲಿ, ಕಡಿಯುವ ಪ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ನಿರ್ಮಲಾ ಸೀತಾರಾಮನ್ ಬಜೆಟ್ ಖಾಲಿ ಡ್ರಮ್ಮು- ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ

ಬೆಂಗಳೂರು : ರಾಜ್ಯದ ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸಭೆಯ ಚರ್... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪಾವತಿ ಜಾರಿ ಮೆನು ಪ್ರಕಾರ ಆಹಾರ ನೀಡಲಾಗುತ್ತಿದೆಯೇ? – ಕಾಂಗ್ರೆಸ್ ಆರೋಪ

ಬೆಂಗಳೂರು: ರಾಜ್ಯದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪಾವತಿ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ಅಡುಗೆ ಅನಿಲ ಬೆಲೆ ಏರಿಕೆ ಸ್ಮೃತಿ ಇರಾನಿ ಕಾಣೆಯಾಗಿದ್ದಾರೆ? – ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ

ಬೆಂಗಳೂರು: ಕೇಂದ್ರ ಸರ್ಕಾರದ ಅಡುಗೆ ಅನಿಲ ಬೆಲೆ ಏರಿಕೆ ಹಿನ್ನೆಲೆ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ಇರಾನ್–ಇಸ್ರೇಲ್ ಸಂಘರ್ಷದ ಹಿನ್ನೆಲೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 17 ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಾದ ಅಬುಧಾಬಿ, ರಿಯಾದ್, ಜೆದ್ದಾ,... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ಕಾಂಗ್ರೆಸ್ ಕಚೇರಿ ಭೂ ಮಂಜೂರು ಕುರಿತು ವಿಧಾನ ಪರಿಷತ್‌ನಲ್ಲಿ ತೀವ್ರ ವಾಗ್ವಾದ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ವಾಣಿಜ್ಯ ಎಲ್‌ಪಿಜಿ ಕೊರತೆ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ತೀವ್ರ ಸಂಕಷ್ಟ- ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ

ಬೆಂಗಳೂರು: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ನಗರದ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ಡ್ರೋನ್ ಸರ್ವೇ ಮೂಲಕ 46,000 ಮನೆಗಳಿಗೆ ಹೆಚ್ಚುವರಿ ಆಸ್ತಿ ತೆರಿಗೆ ನೋಟಿಸ್

ಬೆಂಗಳೂರು: ತೆರಿಗೆ ವಸೂಲಿಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1