ಕೊಪ್ಪಳ ಪ.ಪಂ ಸಭೆ ಗಲಾಟೆ : ಸದಸ್ಯರ, ಪತ್ರಕರ್ತರ ಮೇಲೆ ಗುಂಪಿನ ಹಲ್ಲೆ ಯತ್ನ
ಕೊಪ್ಪಳ: ಜಿಲ್ಲೆಯ ಕನಕಗಿರಿ ಪಟ್ಟಣ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಗೈರು ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯಿತು. ಈ ಸಮಯದಲ್ಲಿ ಅನಿಲ ಬಿಜ್ಜಳ್ ಮೇಲೆ ನೂರಾರು ಜನರ ಗುಂಪೊಂದು ಹಲ್ಲೆಗೆ ಯತ್ನಿಸಿತು.
ಪಂಚಾಯತಿ ಅಧ್ಯಕ್ಷೆ ತನುಶ್ರೀ ಟಿಜೆ ರಾಮಚಂದ್ರ ಬೆಂಬಲಿಗರ ಗುಂಪು ಮೆಡಿಕಲ್ ಸ್ಟೋರ್ ನಲ್ಲಿ ಹಲ್ಲೆ ಮಾಡಲು ಯತ್ನಿಸುತ್ತಿದ್ದವರನ್ನು ಅಕ್ಕಪಕ್ಕದವರು ತಡೆದಿದ್ದಾರೆ.
ಪೊಲೀಸರು ಸ್ಥಳಕ್ಕೆ ಬಂದು ಗುಂಪನ್ನು ಚದುರಿಸಲು ಪ್ರಯತ್ನಿಸಿದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿಲ್ಲ. ನಂತರ ಡಿ.ಆರ್. ವಾಹನ ಕರೆತಂದು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಕರೆದೊಯ್ದು ಘಟನೆ ತಡೆಯಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಶಿಗ್ಗಾಂವ
ಅಡವಿಸೋಮಾಪುರ ದನಗಳ ನೀರಿನ ತೊಟ್ಟಿ ಸ್ವಚ್ಛತೆ ಆರಂಭ: ಸುದ್ದಿ ಹಿನ್ನಲೆ ಗ್ರಾಮಸ್ಥರಿಗೆ ಸಿಕ್ಕ ಫಲ.!!
ಶಿಗ್ಗಾಂವಿ : ಕುನ್ನೂರ ಪಂಚಾಯಿತಿ ವ್ಯಾಪ್ತಿಯ ಅಡವಿಸೋಮಾಪುರ ಗ್ರಾ... ಓದನ್ನು ಮುಂದುವರಿಸಿ
ದೇವನಹಳ್ಳಿ
ದುಬೈನಿಂದ 200ಕ್ಕೂ ಹೆಚ್ಚು ಕನ್ನಡಿಗರು ಸುರಕ್ಷಿತವಾಗಿ ದೇವನಹಳ್ಳಿಗೆ ವಾಪಸ್
ಬೆಂಗಳೂರು ಗ್ರಾಮಾಂತರ : ಇತ್ತೀಚೆಗೆ ದುಬೈನಿಂದ 200ಕ್ಕೂ ಹೆಚ್ಚು... ಓದನ್ನು ಮುಂದುವರಿಸಿ
ಶಿಗ್ಗಾಂವ
ಅಡವಿಸೋಮಾಪುರದಲ್ಲಿ ದನಗಳ ನೀರಿನ ತೊಟ್ಟಿ ನಿರ್ಲಕ್ಷ್ಯ: ಗ್ರಾಮಸ್ಥರ ಆಕ್ರೋಶ
ಶಿಗ್ಗಾಂವಿ: ಕುನ್ನೂರ ಪಂಚಾಯತಿಯ ವ್ಯಾಪ್ತಿಯ ಅಡವಿಸೋಮಾಪುರ ಗ್ರಾಮ... ಓದನ್ನು ಮುಂದುವರಿಸಿ
ಮಾಹಿತಿ ತಡಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ₹50,000 ದಂಡ”
ಕಲಬುರಗಿ: ಮಾಹಿತಿ ಹಕ್ಕು ಅಧಿನಿಯಮ, 2005 ರ ಕಲಂ 18(3) ಮತ್ತು 2... ಓದನ್ನು ಮುಂದುವರಿಸಿ
4 ಗ್ರಾಮ ಪಂಚಾಯಿತಿಗಳನ್ನು ಕೈ ಬಿಡದಿದ್ದರೆ ಗೆಜ್ಜಲಗೆರೆದಿಂದ ವಿಧಾನಸೌಧದವರೆಗೆ ಪಾದಯಾತ್ರೆ – ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ
ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮದ್ದೂರು ನಗರಸಭೆಯ... ಓದನ್ನು ಮುಂದುವರಿಸಿ
ಮುಂಬರುವ ಪಂಚಾಯತ್ ಚುನಾವಣೆಗಳಿಗೆ ತಂತ್ರ: ‘ಯಡಿಯೂರಪ್ಪೋತ್ಸವ’ ಮೂಲಕ ಒಂದೇ ಕಲ್ಲಲ್ಲಿ ಎರಡು ಗುರಿ..!
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ‘ರಾಜಾಹುಲ... ಓದನ್ನು ಮುಂದುವರಿಸಿ
ಗ್ರಾಮ ಪಂಚಾಯಿತಿ ತೆರಿಗೆ ವಸೂಲಾತಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ; ಗುರಿ ಸಾಧನೆ ವಿಫಲವಾದರೆ ಕ್ರಮ
ವಿಜಯಪುರ : ಜಿಲ್ಲಾ ಪಂಚಾಯಿತಿ ಸಭಾ ಭವನದಲ್ಲಿ ನಡೆದ ಗ್ರಾಮೀಣಾಭಿವ... ಓದನ್ನು ಮುಂದುವರಿಸಿ
ಕುಮಟಾ
ಕುಮಟಾ: ಮಿರ್ಜಾನ ಕೋಟೆ ರಸ್ತೆಯಲ್ಲಿ ಗೇಟ್ ಅಳವಡಿಸುವ ಪರಿಸ್ಥಿತಿಗೆ ಗ್ರಾಮಸ್ಥರ ಮತ್ತು ಮಾಧ್ಯಮ ಹೋರಾಟಕ್ಕೆ ಜಯ
ಕುಮಟಾ: ಐತಿಹಾಸಿಕ ಮಿರ್ಜಾನ ಕೋಟೆ ಬಳಿ ಛತ್ರಕೂರ್ವೆ ಗ್ರಾಮ ಸಂಪರ್... ಓದನ್ನು ಮುಂದುವರಿಸಿ
2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯವು ಅತಿ ಹೆಚ್ಚು ತೆರಿಗೆ ವಸೂಲಾತಿ ಸಾಧನೆ, 2025-26ನೇ ಸಾಲಿನ ಫೆಬ್ರವರಿ 18ರ ತನಕ 71.39% ವಸೂಲಿ ದಾಖಲೆ
ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ 2025-26ನೇ ಸಾಲಿನ ಫ... ಓದನ್ನು ಮುಂದುವರಿಸಿ
ಗುರುಮಿಟ್ಕಲ್
ಶಾಲಾ ಬಸ್ ಅಪಘಾತ: ಯಾದಗಿರಿಯಲ್ಲಿ ನಾಲ್ಕು ವರ್ಷದ ಬಾಲಕ ಸಾವು
ಯಾದಗಿರಿ : ಗುರುಮಠಕಲ್ ತಾಲ್ಲೂಕಿನ ಗಾಜರಕೋಟ್ ಗ್ರಾಮದಲ್ಲಿ 4 ವರ್... ಓದನ್ನು ಮುಂದುವರಿಸಿ