“ಕೃಷಿ ಇಲಾಖೆಗೆ ಸಿಎಂ ಈ ಬಾರಿ ಹೆಚ್ಚಿನ ಅನುದಾನ ನೀಡುವ ನಿರೀಕ್ಷೆ: ಸಚಿವ‌ ಚಲುವರಾಯಸ್ವಾಮಿ”

ಬೆಂಗಳೂರು: ಈ ಬಾರಿ ನಡೆದ ಅಂತರಾಷ್ಟ್ರೀಯ ಕೃಷಿ ಮೇಳ ಹಿಂದಿನ ವರ್ಷಗಳಿಗಿಂತ ವಿಭಿನ್ನವಾಗಿ ಮೂಡಿ ಬಂದಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ನಗರದ ಸಭೆಯಲ್ಲಿ ಮಾತನಾಡಿದ ಅವರು, “ರೈತರಿಂದ ಉತ್ತಮ ಸ್ಪಂದನೆ ದೊರೆತಿದ್ದು, ರಫ್ತುಮಟ್ಟಕ್ಕೆ ನಮ್ಮ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ. ದೇಶಿ ತಳಿಗಳ ಬಳಕೆ ಮತ್ತು ಮುಂದಿನ ತಲೆಮಾರಿಗೆ ಪರಿಚಯಿಸುವ ಕಾರ್ಯಕ್ಕೂ ಈ ಮೇಳ ನೆರವಾಗುತ್ತಿದೆ” ಎಂದರು.

 

ಬಜೆಟ್ ಮತ್ತು ಅನುದಾನ
ಸಚಿವರು ತಿಳಿಸಿದ್ದಾರೆ, “ಈ ಬಾರಿ ಕೃಷಿ ಇಲಾಖೆಗೆ ಹೆಚ್ಚುವರಿ ಅನುದಾನ ನೀಡಲಾಗುವ ನಿರೀಕ್ಷೆಯಿದೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಜೀವನವನ್ನು ಬದಲಿಸಿದ್ದವು. ಆರ್ಥಿಕ ಅಡಚಣೆಗಳಿದ್ದರೂ, ಜನರ ಹಿತಕ್ಕಾಗಿ ಯೋಜನೆಗಳನ್ನು ನಿರಂತರವಾಗಿ ಜಾರಿಗೆ ತರ್ತೇವೆ. ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತೇವೆ.”

 

ಅಧಿಕಾರ ಬದಲಾವಣೆ, ಸಂಪುಟ ವಿಸ್ತರಣೆ
ಸಚಿವರು ಹೇಳಿದರು, “ಎಲ್ಲವೂ ಮುಖ್ಯಮಂತ್ರಿ ಮತ್ತು ಪಕ್ಷದ ಪ್ರಮುಖರ ನಿರ್ಧಾರಕ್ಕೆ ಬಿಟ್ಟಿದ್ದು, ನಾನು ಕೃಷಿ ಇಲಾಖೆಯ ಅಭಿವೃದ್ಧಿಗೆ ಗಮನ ಹರಿಸುತ್ತಿದ್ದೇನೆ.”

 

ಸಿಎಂ ಬದಲಾವಣೆ ಕುರಿತು ಹೇಳಿಕೆ
“ನಗಸೇನೂ ಗೊತ್ತಿಲ್ಲ. ಎಲ್ಲವೂ ಸಿಎಂ–ಡಿಸಿಎಂ ನಿರ್ಧಾರಕ್ಕೆ ಬಿಟ್ಟಿದ್ದು, ನಾನು ಕೃಷಿ ಸಚಿವ, ಅದರ ಮೇಲೆ ಮಾತ್ರ ಮಾತಾಡುತ್ತೇನೆ. ಕೇಂದ್ರದಿಂದ ರಾಜ್ಯಕ್ಕೆ ಕೆಲವು ಅನ್ಯಾಯವೂ ಸಂಭವಿಸಿದ್ದರೂ, ಕೃಷಿ ಇಲಾಖೆಗೆ ಕೇಂದ್ರದಿಂದ ಅಗತ್ಯ ಸಹಕಾರ ದೊರೆತಿದೆ” ಎಂದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1

"ತೆಂಗಿನ ಮರಗಳಿಗೆ ವಿಮೆ ಭಾಗ್ಯ: ಹೆಕ್ಟೇರ್‌ಗೊ ₹65,000 ಪರಿಹಾರ – ಅರ್ಜಿ ಸಲ್ಲಿಸುವ ವಿಧಾನ"

ಬರಗಾಲ, ಮಳೆ ಕೊರತೆ ಮತ್ತು ಕೀಟ ಬಾಧೆಯಿಂದ ತೆಂಗು ಬೆಳೆ ನಷ್ಟಕ್ಕೆ ಒಳಗಾದ ರೈತರಿಗೆ ರಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಕೃಷಿ ಪಂಪ್ ಸೆಟ್ ಸಕ್ರಮಕ್ಕೆ ಮತ್ತೆ ಅವಕಾಶ! ಹಗಲು 7 ಗಂಟೆ ಉಚಿತ ವಿದ್ಯುತ್ – ಅರ್ಜಿ ಹೇಗೆ ಸಲ್ಲಿಸಬೇಕು?

ಬೆಂಗಳೂರು: ಅನುಮತಿ ಪಡೆಯದೆ ಅಕ್ರಮವಾಗಿ ಬಳಸಲಾಗುತ್ತಿದ್ದ ಕೃಷಿ ಪ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಭೂಮಿ ಖರೀದಿ ಈಗ ಸುಲಭ! ಸರ್ಕಾರದಿಂದ 50% ಸಬ್ಸಿಡಿ + ₹25 ಲಕ್ಷ ಸಾಲ – ಅರ್ಜಿ ಹೇಗೆ ಸಲ್ಲಿಸಬೇಕು?

ಬೆಂಗಳೂರು: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಭ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಅಮೆರಿಕ ಟ್ರೇಡ್ ಡೀಲ್: ಭಾರತದ ಕೃಷಿ ಮಾರುಕಟ್ಟೆ ರಕ್ಷಣೆಗೆ ನಿಲುವು ಬದ್ಧ

ಭಾರತ-ಅಮೆರಿಕ ಟ್ರೇಡ್ ಡೀಲ್ ಸಮೀಪದಲ್ಲಿದೆ: ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ದ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ರೈತರಿಗೆ ಬಂಪರ್ ಸುದ್ದಿ! ಮಿನಿ ಟ್ರ್ಯಾಕ್ಟರ್ ಶೇ. 90 ಸಬ್ಸಿಡಿ: ಅರ್ಜಿ ಈಗಲೇ ಸಲ್ಲಿಸಿ

ಬೆಂಗಳೂರು : ಕರ್ನಾಟಕ ಸರ್ಕಾರದ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ, ರ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಟೊಮೆಟೊ ಬೆಲೆ ಗಗನಕ್ಕೆ, ತರಕಾರಿ ಬೆಲೆಯೂ ಏರಿಕೆ..! ದರ ಜಿಗಿತಕ್ಕೆ ಗ್ರಾಹಕರ ಜೇಬಿಗೆ ಕತ್ತರಿ

ಬೆಂಗಳೂರು : ಕಳೆದ ವಾರವಷ್ಟೆ ಕೆಜಿಗೆ 50 ರೂ.ಗೆ ದೊರೆಯುತ್ತಿದ್ದ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ಬಜೆಟ್ ಘೋಷಣೆ ಜೂ.20 ರೊಳಗೆ ಅನುಷ್ಠಾನ ತನ್ನಿ: ಎನ್. ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಜನಕ ಹೊಸ ಕೃ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಧಾರವಾಡ

ಹುಬ್ಬಳ್ಳಿ

ಅಡಿಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗೆ ಕೇಂದ್ರ ನೀಡುವ ಅನುದಾನದಲ್ಲಿ ಕರ್ನಾಟಕಕ್ಕೆ ಅನ್ಯಾಯ

ಹುಬ್ಬಳ್ಳಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಅಡಿಯಲ್ಲಿ ಕೃಷಿ ಉ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಕರಿಮೆಣಸಿನ ಕೃಷಿಗೆ ಹೆಚ್ಚಿದ ಬೇಡಿಕೆ, ಇಲ್ಲಿದೆ ಇದರ ಕೃಷಿ ವಿಧಾನಗಳು

ಕರಿಮೆಣಸನ್ನು ಮಸಾಲೆಗಳ ರಾಜ ಎಂದೂ ಕರೆಯುತ್ತಾರೆ. ಹೆಚ್ಚಿನ ಅಡುಗೆಮನೆಗಳಲ್ಲಿ ನೀವು ಈ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1

ತೆಂಗಿನ ಕೃಷಿಯ ಸಮಯದಲ್ಲಿ ಈ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ

ತೆಂಗಿನ ಕೃಷಿಯನ್ನು ಸರಿಯಾದ ರೀತಿಯಲ್ಲಿ ಮಾಡಿದರೆ ಉತ್ತಮ ಆದಾಯ ಗಳಿಸಬಹುದು. ಸರಿಯಾದ ಕ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1