ಕ್ರೂರ ಚಾಲಕನ ದೌರ್ಜನ್ಯ :ನಿಧಾನವಾಗಿ ಕಾರ್ ಓಡಿಸು ಎಂದದ್ದಕ್ಕೆ: ಹಾಸನದಲ್ಲಿ ಯುವಕನ ಬರ್ಬರ ಹತ್ಯೆ
ಹಾಸನ: ಹೊಳೆನರಸೀಪುರ ತಾಲೂಕು ಸೂರನಹಳ್ಳಿ ಗ್ರಾಮ ನಲ್ಲಿ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದ ಯುವಕರಿಗೆ ಅತಿವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದು ಮನು (27) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ನಡುರಾತ್ರಿ 12 ಗಂಟೆ ಸುಮಾರಿಗೆ ಮನು, ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದಾಗ, KA-01-MF-2883 ಸಂಖ್ಯೆಯ ಕಾರು ಅತಿ ವೇಗದಲ್ಲಿ ಬಂದಿತು. ಯುವಕರು ಚಾಲಕನಿಗೆ ನಿಧಾನವಾಗಿ ವಾಹನ ಓಡಿಸಲು ಸೂಚಿಸಿದ್ದರು. ಇದರಿಂದ ಕೋಪಗೊಂಡ ಚಾಲಕ ಸ್ವಲ್ಪ ದೂರ ಹೋಗಿ ಕಾರನ್ನು ತಿರುಗಿಸಿ ಉದ್ದೇಶಪೂರ್ವಕವಾಗಿ ಯುವಕರ ಮೇಲೆ ಡಿಕ್ಕಿ ಹೊಡೆದನು ಮತ್ತು ಸ್ಥಳದಿಂದ ಪರಾರಿಯಾಗಿದ್ದಾರೆ.
ಡಿಕ್ಕಿಯ ರಭಸಕ್ಕೆ ಮನು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಭಿಷೇಕ್ ಸೇರಿದಂತೆ ಮೂವರು ಯುವಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಆರೋಪಿ ಕಾರು ಚಾಲಕನಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೃತ ಮತ್ತು ಗಾಯಾಳು ಯುವಕರು ಪರಸ್ಪರ ಸಂಬಂಧಿಕರು ಎಂದು ತಿಳಿದುಬಂದಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಸ್ಯಾಂಡಲ್‌ವುಡ್‌ಗೆ ಶಾಕ್: ಸಿನಿಮಾ ನಟಿ ಕೊಲೆ ಪ್ರಕರಣದಲ್ಲಿ ಅರೆಸ್ಟ್
ಬೆಂಗಳೂರು: ಬೆಳ್ಳಿತೆರೆಯಲ್ಲಿ ಮಿಂಚುವ ಕನಸು ಕಂಡಿದ್ದ ನಟಿ ಈಗ ಭೀ... ಓದನ್ನು ಮುಂದುವರಿಸಿ
ರೇಣುಕಾ ಸ್ವಾಮಿ ಪ್ರಕರಣ: ಸಾಕ್ಷ್ಯ ತಿದ್ದುಪಡಿ ಆರೋಪಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ತಿರುಗೇಟು
ಬೆಂಗಳೂರು: ರೆಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿ ತ... ಓದನ್ನು ಮುಂದುವರಿಸಿ
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ನ್ಯಾಯಾಲಯ ಆವರಣ ತೆರವು, ಬಿಗಿ ಪೊಲೀಸ್ ಬಂದೋಬಸ್ತ್
ಕಲಬುರಗಿ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದ... ಓದನ್ನು ಮುಂದುವರಿಸಿ
‘ಆಪ್ಕಿ ಇವಿ’ ಶೋರೂಂ ವಂಚನೆ: 3,250 ಗ್ರಾಹಕರಿಗೆ ಲೋನ್ ಜಾಲದಲ್ಲಿ ಸೆರೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎಲೆಕ್ಟ್ರಿಕ್ ಬೈಕ್ ವಿತರಣೆ ನೆ... ಓದನ್ನು ಮುಂದುವರಿಸಿ
ಸಿಸಿಬಿ ಮೆಗಾ ದಾಳಿ: ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
ಬೆಂಗಳೂರು: ನಗರದಲ್ಲಿ ಡ್ರಗ್ಸ್ ದಂಧೆಕೋರರಿಗೆ ಭಾರೀ ಹೊಡೆತ ಬಿದ್ದ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಕಾರಲ್ಲಿದ್ದ ನವ ದಂಪತಿಗೆ ಬೆದರಿಕೆ: ಸುಲಿಗೆ ಮಾಡಿದವರನ್ನು ಬೆನ್ನುಹತ್ತಿ ಬಂಧಿಸಿದ ಗ್ರಾಮೀಣ ಪೊಲೀಸ್
ಹುಬ್ಬಳ್ಳಿ: ಹುಬ್ಬಳ್ಳಿ ತಾಲ್ಲೂಕಿನ ರೇವಡಿಹಾಳ ಗ್ರಾಮ ಬಳಿ ಖಾಲಿ... ಓದನ್ನು ಮುಂದುವರಿಸಿ
ರಾತ್ರಿ ಊಟವೇ ಅಂತಿಮವಾಯ್ತು: ನಡು ರಾತ್ರಿ ದಾಳಿ: ಊಟಕ್ಕೆ ಬಂದಿದ್ದ ವ್ಯಕ್ತಿ ಹತ್ಯೆ
ಬೆಂಗಳೂರು: ನಗರದ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ವ್ಯಕ್ತಿಯೊಬ್ಬ... ಓದನ್ನು ಮುಂದುವರಿಸಿ
ನಾಲ್ಕು ಅಂತಸ್ತಿನ ಮನೆಯಲ್ಲಿ ಬೆಂಕಿ: ಪತ್ನಿ ಸಾವು, ಕುಟುಂಬದ ಮೂವರು ಪಾರು
ಬೆಂಗಳೂರು: ನಗರದ ಗಾಯತ್ರಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ... ಓದನ್ನು ಮುಂದುವರಿಸಿ
ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ: ‘ಕಸಬ್’ ಮರಣದಂಡನೆ ಉಲ್ಲೇಖ
ಬೆಂಗಳೂರು: ನಗರದಲ್ಲಿ ಹುಸಿ ಬಾಂಬ್ ಬೆದರಿಕೆಯ ಸರಣಿ ಮುಂದುವರಿದಿರ... ಓದನ್ನು ಮುಂದುವರಿಸಿ
ಮಡಿಕೇರಿ
ಮಾನವ–ಆನೆ ಸಂಘರ್ಷ ಮತ್ತೆ ತೀವ್ರ: 17ರ ಹರೆಯದ ವಿದ್ಯಾರ್ಥಿನಿ ದುರ್ಮರಣ
ಮಡಿಕೇರಿ : ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ಶನಿವಾರ ಸಂಜೆ ಕಾಡಾ... ಓದನ್ನು ಮುಂದುವರಿಸಿ