ಕುಮಟಾ: ಮಿರ್ಜಾನ ಕೋಟೆ ರಸ್ತೆಯಲ್ಲಿ ಗೇಟ್ ಅಳವಡಿಸುವ ಪರಿಸ್ಥಿತಿಗೆ ಗ್ರಾಮಸ್ಥರ ಮತ್ತು ಮಾಧ್ಯಮ ಹೋರಾಟಕ್ಕೆ ಜಯ
ಕುಮಟಾ: ಐತಿಹಾಸಿಕ ಮಿರ್ಜಾನ ಕೋಟೆ ಬಳಿ ಛತ್ರಕೂರ್ವೆ ಗ್ರಾಮ ಸಂಪರ್ಕ ಕಲ್ಪಿಸುವ ಏಕೈಕ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗೇಟ್ ಅಳವಡಿಸಿ ಪ್ರವಾಸಿಗರಿಂದ ಸುಂಕ ವಸೂಲಿ ಮಾಡುವ ಯೋಜನೆ ಮಿರ್ಜಾನ ಗ್ರಾಮ ಪಂಚಾಯತ್ ತೊರೆಯಲಾಗಿದೆ.
ಗ್ರಾಮಸ್ಥರ ತೀವ್ರ ಪ್ರತಿಭಟನೆ ಮತ್ತು ಮಾಧ್ಯಮಗಳ ನಿರಂತರ ವರದಿ ಫಲವಾಗಿ, ಗ್ರಾಮ ಪಂಚಾಯತ್ ಆಡಳಿತವು ಗೇಟ್ ನಿರ್ಮಾಣದ ನಿರ್ಧಾರವನ್ನು ಅಧಿಕೃತವಾಗಿ ರದ್ದುಗೊಳಿಸಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO) ಫೆಬ್ರವರಿ 17, 2026 ರಂದು ಲಿಖಿತವಾಗಿ ‘ಹಿಂಬರಹ’ ನೀಡಿದರು. ಪತ್ರದಲ್ಲಿ “ಸಾರ್ವಜನಿಕ ಹಿತದೃಷ್ಟಿಯಿಂದ ಮಿರ್ಜಾನ ಕೋಟೆಯ ಹತ್ತಿರ ಛತ್ರಕೂರ್ವೆ ಮುಖ್ಯ ರಸ್ತೆಗೆ ಯಾವುದೇ ಗೇಟ್ ಅಳವಡಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಲಾಗಿದೆ.
ಈ ನಿರ್ಧಾರದಿಂದ ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ ಮತ್ತು ತಮ್ಮ ಹೋರಾಟಕ್ಕೆ ಬೆಂಬಲ ನೀಡಿದ ಮಾಧ್ಯಮಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಗ್ರಾಮಸ್ಥರ ವಕೀಲತೆಯಲ್ಲಿ ವಿನಾಯಕ ಪಟಗಾರ, ದಾಮೋದರ, ಲಕ್ಷ್ಮಣ, ಲೋಕೇಶ, ಚೆನ್ನಪ್ಪ, ದಯಾನಂದ ಮತ್ತು ನವೀನ್ ಅವರು “ನಮ್ಮ ಮನವಿಗೆ ಸ್ಪಂದಿಸಿ ಲಿಖಿತ ಭರವಸೆ ನೀಡಿದ ಪಂಚಾಯತ್ ಹಾಗೂ ನ್ಯಾಯ ಒದಗಿಸಲು ಸಹಕರಿಸಿದ ಮಾಧ್ಯಮಗಳಿಗೆ ಧನ್ಯವಾದಗಳು” ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಗ್ರಾಮ ಪಂಚಾಯಿತಿ ತೆರಿಗೆ ವಸೂಲಾತಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ; ಗುರಿ ಸಾಧನೆ ವಿಫಲವಾದರೆ ಕ್ರಮ
ವಿಜಯಪುರ : ಜಿಲ್ಲಾ ಪಂಚಾಯಿತಿ ಸಭಾ ಭವನದಲ್ಲಿ ನಡೆದ ಗ್ರಾಮೀಣಾಭಿವ... ಓದನ್ನು ಮುಂದುವರಿಸಿ
2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯವು ಅತಿ ಹೆಚ್ಚು ತೆರಿಗೆ ವಸೂಲಾತಿ ಸಾಧನೆ, 2025-26ನೇ ಸಾಲಿನ ಫೆಬ್ರವರಿ 18ರ ತನಕ 71.39% ವಸೂಲಿ ದಾಖಲೆ
ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ 2025-26ನೇ ಸಾಲಿನ ಫ... ಓದನ್ನು ಮುಂದುವರಿಸಿ
ಗುರುಮಿಟ್ಕಲ್
ಶಾಲಾ ಬಸ್ ಅಪಘಾತ: ಯಾದಗಿರಿಯಲ್ಲಿ ನಾಲ್ಕು ವರ್ಷದ ಬಾಲಕ ಸಾವು
ಯಾದಗಿರಿ : ಗುರುಮಠಕಲ್ ತಾಲ್ಲೂಕಿನ ಗಾಜರಕೋಟ್ ಗ್ರಾಮದಲ್ಲಿ 4 ವರ್... ಓದನ್ನು ಮುಂದುವರಿಸಿ
ಕುಷ್ಟಗಿ
ಆಸ್ತಿ ವಾದದ ತೀವ್ರತೆಗೆ ಪಂಚಾಯ್ತಿ ಡಿ-ಗ್ರೂಪ್ ನೌಕರ ಆತ್ಮಹತ್ಯೆ; ಐವರ ವಿರುದ್ಧ ದೂರು ದಾಖಲು
ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕು ವ್ಯಾಪ್ತಿಯ ಜಮಲಾಪೂರ ಗ್ರಾಮ... ಓದನ್ನು ಮುಂದುವರಿಸಿ
ಬೆಚ್ಚಿಬಿದ್ದ ಸಿಲಿಕಾನ್ ಸಿಟಿ: ನಕಲಿ ಪೊಲೀಸ್ ಯೂನಿಫಾರ್ಮ್ ಬಳಸಿ ₹20 ಲಕ್ಷ ಹಾಗೂ ಚಿನ್ನಾಭರಣ ಕಳ್ಳತನ
ಬೆಂಗಳೂರು: ಸಿಲಿಕಾನ್ ಸಿಟಿನಲ್ಲಿ ಪೊಲೀಸ್ ಯುನಿಫಾರ್ಮ್ ಧರಿಸಿದ ಕ... ಓದನ್ನು ಮುಂದುವರಿಸಿ
ಗ್ರಾ.ಪಂ. ಸಿಬ್ಬಂದಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನಕ್ಕೆ ಸರ್ಕಾರ ಮಹತ್ವದ ಆದೇಶ!
ಬೆಂಗಳೂರು: ಮೃತ ಖಾತೆದಾರರ ವಾರಸುದಾರರಿಗೆ ಪಹಣಿ ದಾಖಲಿಸಲು... ಓದನ್ನು ಮುಂದುವರಿಸಿ
ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ: 15 ತಿಂಗಳ ಬಳಿಕ ಯಾವಾಗ ಬೇಕಾದರೂ ಸಾಧ್ಯ – ಹೈಕೋರ್ಟ್ ಸ್ಪಷ್ಟನೆ
ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಬಳಿಕ ಪ್ರಮಾಣವಚನ ಸ್ವೀಕರಿ... ಓದನ್ನು ಮುಂದುವರಿಸಿ
ಗುಡಿಬಂಡಾ
ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷರ ಅವಧಿ ಅಂತ್ಯ; ಆಡಳಿತಾಧಿಕಾರಿಗಳ ನೇಮಕ.
ಗುಡಿಬಂಡೆ: ಗುಡಿಬಂಡೆ ತಾಲೂಕಿನ ವ್ಯಾಪ್ತಿಯಲ್ಲಿರುವ ಎಲ್ಲಾ ಗ್ರಾಮ... ಓದನ್ನು ಮುಂದುವರಿಸಿ
ಮಂಗಳೂರು
ಕುಪ್ಪೆಪದವು: ನಿವೇಶನ ರಹಿತರ ಗುಡಸಿಲು ಪ್ರತಿಭಟನೆ ಫೆಬ್ರವರಿ 16ರಂದು
ಮಂಗಳೂರು : ಕುಪ್ಪೆಪದವು ಗ್ರಾಮಪಂಚಾಯತ್ ವ್ಯಾಪ್ತಿಯ 80 ವಸತಿ ರಹಿ... ಓದನ್ನು ಮುಂದುವರಿಸಿ
ಗ್ರಾಮ ಪಂಚಾಯಿತಿ ವಿದ್ಯಾರ್ಥಿ ವೇತನ ಯೋಜನೆ: ₹10,000 ವರೆಗೆ ವಿದ್ಯಾರ್ಥಿ ಸಹಾಯಕ್ಕೆ ಅರ್ಜಿಗಳನ್ನು ಆಹ್ವಾನ
ಬೆಂಗಳೂರು: ಕರ್ನಾಟಕದ ಗ್ರಾಮ ಪಂಚಾಯಿತಿಗಳು ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತ... ಓದನ್ನು ಮುಂದುವರಿಸಿ