ಕುಣಿಗಲ್ ಸೊಸೈಟಿ ಚುನಾವಣೆ ಅಕ್ರಮ: ಶಾಸಕ ರಂಗನಾಥ್ ಬಂಧನಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚುನಾವಣೆಯ ವೇಳೆ ಅಧಿಕಾರಿಯೊಬ್ಬರು ಸ್ವತಃ ಬ್ಯಾಲೆಟ್ ಪೇಪರ್‌ನಲ್ಲಿ ಮತ ಚಲಾಯಿಸಿ ಅದನ್ನು ಡಬ್ಬಿಗೆ ಹಾಕಿರುವ ಘಟನೆ ಸಂಭವಿಸಿದ್ದಾಗಿ ಆರೋಪಿಸಿದ್ದಾರೆ. ಈ ಅಕ್ರಮವನ್ನು ಗಮನಿಸಿದ ಬಿಜೆಪಿ ಏಜೆಂಟ್ ಆ ಅಧಿಕಾರಿಯನ್ನು ಹಿಡಿದಿದ್ದರೂ, ಪೊಲೀಸರಿದ್ದಾರೆಂದು, ಅವರು ಅವರನ್ನು ಬಂಧಿಸದೆ ತಪ್ಪಿಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ದೂರಿದ್ದಾರೆ.

 

ಇದಕ್ಕೆ ಸಂಬಂಧಿಸಿ, ಅಕ್ರಮವನ್ನು ಬಯಲಿಗೆಳೆದವರ ಮೇಲೆಯೇ ಎಫ್‌ಐಆರ್ ದಾಖಲಾಗಿರುವುದು ವಿಚಿತ್ರ ಸಂಗತಿ ಎಂದಿದ್ದಾರೆ. ಸರ್ಕಾರ ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳದಿರುವುದು ತನ್ನ ದುರವಸ್ಥೆಯನ್ನು ತೋರಿಸುತ್ತದೆ ಎಂದು ಬಿಜೆಪಿ ಟೀಕಿಸಿದೆ. “ಮಾಲ್ ಪ್ರಾಕ್ಟೀಸ್ ಮಾಡುವುದು ಕಾಂಗ್ರೆಸ್‌ನ ಪದ್ಧತಿ ಆಗಿದ್ದು, ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಅವರು ಆಗ್ರಹಿಸಿದ್ದಾರೆ.

 

ಈ ಘಟನೆಗೆ ಶ್ರೀ ರಂಗನಾಥ್ ಅವರ ಪಾತ್ರವಿರುವ ಶಂಕೆ ವ್ಯಕ್ತಪಡಿಸಿ, ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಲಾಗಿದೆ. ಹಿಡಿದುಕೊಟ್ಟವರ ಮೇಲೆ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯಬೇಕು; ಇಲ್ಲವಾದರೆ ಈ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ರಾಜ್ಯ ಮಟ್ಟದಲ್ಲಿ ಹೋರಾಟ ಮುಂದುವರಿಸುತ್ತೇವೆ ಎಂದು ಬಿಜೆಪಿ ಎಚ್ಚರಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ಶಿವಮೊಗ್ಗ

ಪೆಟ್ರೋಲ್ ಬಂಕ್‌ಗಳು ಖಾಲಿ? ವದಂತಿಗಳಿಂದ ಹೊಸನಗರದಲ್ಲಿ ಗೊಂದಲ

ಶಿವಮೊಗ್ಗ: ಇರಾನ್–ಇಸ್ರೇಲ್ ಯುದ್ಧದ ಸುದ್ದಿಯ ಹಿನ್ನೆಲೆ ರಾಜ್ಯದಲ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ದಾವಣಗೆರೆ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ಆಸ್ತಿ ವಿವರ ಹೊರಹರಿವು

ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣಾ ಕಣದಲ್ಲಿ ಸ್ಪರ್ಧೆ ಗಟ್... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಧಾರವಾಡ

ಧಾರವಾಡದಲ್ಲಿ ಹೆಚ್‌ಪಿ ಗ್ಯಾಸು ಟ್ಯಾಂಕರ್ ಗ್ಯಾಸು ಸೋರಿಕೆ: ಕಲಘಟಗಿ–ಯಲ್ಲಾಪುರ ಮಾರ್ಗದಲ್ಲಿ ಸಂಚಾರ ತಾತ್ಕಾಲಿಕ ನಿಷೇಧ

ಧಾರವಾಡ: ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಹೆಚ್‌ಪಿ ಗ್ಯ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಶಿವಮೊಗ್ಗ ನೀರಾನೆ ದಾಳಿ: ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಆನೇಕಲ್ : ಶಿವಮೊಗ್ಗದ ಹುಲಿಧಾಮ ಪ್ರದೇಶದಲ್ಲಿ ನಡೆದ ನೀರಾನೆ ದಾಳಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಯುಗಾದಿ ದಿನ ಎಲ್‌ಪಿಜಿ ಸಿಲಿಂಡರ್ ಕಳ್ಳತನ: ಸಿಸಿಟಿವಿ ದೃಶ್ಯದಲ್ಲಿ ಭಯಾನಕ ದೃಶ್ಯ

ಬೆಂಗಳೂರು: ಬೊಮ್ಮನಹಳ್ಳಿಯ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಆರ್... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಕಾಂಗ್ರೆಸ್ ಟಿಕೆಟ್ ಹಂಚಿಕೆ ಅಂತಿಮ ಹಂತ: ದಕ್ಷಿಣ ಕರ್ನಾಟಕ ಉಪಚುನಾವಣೆ ರೆಡಿ – ರಣದೀಪ್ ಸುರ್ಜೇವಾಲಾ

ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಐಷರಾಮಿ ಕಾರು ಅತಿವೇಗ ಚಾಲನೆ: ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಡ್ರಿಫ್ಟ್ ಸ್ಟಂಟ್!

ಬೆಂಗಳೂರು: ನಗರದಲ್ಲಿ ಮತ್ತೆ ಐಷರಾಮಿ ಕಾರುಗಳ ಅತಿವೇಗ ಚಾಲನೆ (ಹಾ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಬಾಕಿ ನೀರಿನ ಬಿಲ್ ಉಳಿಸಿಕೊಂಡವರಿಗೆ ಸಿಹಿಸುದ್ದಿ: ಶೇ.100 ಬಡ್ಡಿ ಮನ್ನಾ!

ಬೆಂಗಳೂರು: ನಗರ ನಿವಾಸಿಗಳಿಗೆ ಮಹತ್ವದ ಸಿಹಿಸುದ್ದಿ. ಬೆಂಗಳೂರು ಜ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ!

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮು... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ತೆಂಕುತಿಟ್ಟು ಯಕ್ಷಗಾನ ದಿಗ್ಗಜ ಕೆ. ಗೋವಿಂದ ಭಟ್ ನಿಧನ – ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಸಂತಾಪ

ಬೆಂಗಳೂರು: ತೆಂಕುತಿಟ್ಟು ಯಕ್ಷಗಾನ ರಂಗದ ಮೇರು ಕಲಾವಿದ, ಕಲಾತಪಸ್... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1