ಕುಟುಂಬ ರಾಜಕಾರಣದ ವಿರುದ್ಧ ಜೋಶಿ ವಾಗ್ದಾಳಿ – ‘ಈ ಬಾರಿ ಮತದಾರರು ಬದಲಾವಣೆ ತರುತ್ತಾರೆ’

ದಾವಣಗೆರೆ:  ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕುಟುಂಬ ರಾಜಕಾರಣ ಹೆಚ್ಚಾಗಿದ್ದು, ಇದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರ ಟೀಕೆ ಮಾಡಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದೇ ಕುಟುಂಬಕ್ಕೆ ನಿರಂತರವಾಗಿ ಅಧಿಕಾರ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. “ಒಂದೇ ಕುಟುಂಬದ ಸದಸ್ಯರು ವರ್ಷಗಳ ಕಾಲ ಶಾಸಕರು, ಸಚಿವರು, ಸಂಸದರು ಆಗುತ್ತಿದ್ದಾರೆ. ಇದೀಗ ಅವರ ಮಗನಿಗೂ ಟಿಕೆಟ್ ನೀಡಿರುವುದು ಸರಿಯೇ?” ಎಂದು ಪ್ರಶ್ನಿಸಿದರು

.

“ಈ ರೀತಿಯಾಗಿ ಕುಟುಂಬ ರಾಜಕಾರಣವನ್ನು ಮುಂದುವರಿಸಿದರೆ, ದಾವಣಗೆರೆಯನ್ನು ಸಂಪೂರ್ಣವಾಗಿ ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ಯತ್ನಿಸುತ್ತಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಮತ್ತೆ ಗೆದ್ದರೆ, ಮುಂದಿನ ಹಲವು ವರ್ಷಗಳಿಗೂ ಬೇರೆ ಯಾರಿಗೂ ಅವಕಾಶ ಸಿಗುವುದಿಲ್ಲ,” ಎಂದು ಎಚ್ಚರಿಸಿದರು. ಬಾಗಲಕೋಟೆಯಲ್ಲಿ ಅಹಿಂದ ರಾಜಕಾರಣ ನಡೆಯುತ್ತಿದ್ದರೆ, ದಾವಣಗೆರೆಯಲ್ಲಿ ಕುಟುಂಬ ರಾಜಕಾರಣ ಮುಂದುವರಿದಿದೆ ಎಂದು ಆರೋಪಿಸಿದ ಅವರು, ರಾಷ್ಟ್ರೀಯ ಮಟ್ಟದಲ್ಲಿ ಕೆಲವು ಕುಟುಂಬಗಳಂತೆ ಇಲ್ಲಿ ಕೂಡ ಅದೇ ರೀತಿಯ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು. ಈ ಬಾರಿ ಮತದಾರರು ಸರಿಯಾದ ತೀರ್ಮಾನ ತೆಗೆದುಕೊಂಡು ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಜೋಶಿ ಹೇಳಿದರು. ಉಪಚುನಾವಣೆಯ ಹಿನ್ನಲೆಯಲ್ಲಿ ಕುಟುಂಬ ರಾಜಕಾರಣ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಮತದಾರರ ತೀರ್ಮಾನ ಯಾವತ್ತಕ್ಕೆ ಹೋಗುತ್ತದೆ ಎಂಬುದು ಕುತೂಹಲ ಮೂಡಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

8 hours ago

   
Image 1
Image 1
ಬೀದರ್

ವೇಗದ ಕಾರಿನ ಡಿಕ್ಕಿ: 9 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಬೀದರ್: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ದಾವಣಗೆರೆ

“ನನ್ನನ್ನು ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ” – ಸಿಎಂ ಸಿದ್ದರಾಮಯ್ಯ ಕಿಡಿ

ದಾವಣಗೆರೆ: ನಾವು ಮಾಡಿದ ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಆಧಾರದಲ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬಾಗಲಕೋಟೆ

“ಅರಳು ಮರಳು ಆರೋಪ ಬೇಡ” –“ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದೆ?” – ಯಡಿಯೂರಪ್ಪಗೆ ಸಿಎಂ ಸವಾಲು

ಬಾಗಲಕೋಟೆ: ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಹಾವೇರಿ

ಮನೆಯ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ಮೇಲೆ ಟ್ರ್ಯಾಕ್ಟರ್ ಹರಿದು ಸಾವು

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬಾಗಲಕೋಟೆ

ಯಡಿಯೂರಪ್ಪ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು – ‘ಆಧಾರವಿದ್ದರೆ ಹೇಳಲಿ’

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಧಾರವಾಡ

ಹುಬ್ಬಳ್ಳಿ

ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ – ಸಂತ್ರಸ್ತೆಯ ಮತ್ತೆರಡು ವಿಡಿಯೋ ಬಿಡುಗಡೆ- ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ

ಹುಬ್ಬಳ್ಳಿ: ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಪ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಮೈಸೂರು

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ – ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಪರಮೇಶ್ವರ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಎರಡು ವರ್ಷಗಳ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಚಿಕ್ಕಮಗಳೂರು

ಶೃಂಗೇರಿ ಫಲಿತಾಂಶ ವಿವಾದ: ಅಂಚೆ ಮತಪತ್ರ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ದಾವಣಗೆರೆ

ಉಪಚುನಾವಣೆಗಳು ಕಾಂಗ್ರೆಸ್‌ಗೆ ‘ಕಬ್ಬಿಣದ ಕಡಲೆ’ – ವಿಜಯೇಂದ್ರ ವಾಗ್ದಾಳಿ

ದಾವಣಗೆರೆ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಗಳು ಕಾಂಗ್ರೆಸ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬಾಗಲಕೋಟೆ

‘ಲಿಂಗಾಯತರು ಹಿಂದೂಗಳಲ್ಲ’ ಎನ್ನುವುದು ರಾಜಕೀಯ ಲಾಭಕ್ಕಾಗಿ – ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ವೀರಶೈವ ಲಿಂಗಾಯತರು ಹಿಂದೂಗಳಲ್ಲ ಎಂದು ಹೇಳುವುದು ಧರ್... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1