ಕ್ವಾಯಿಲ್ ಬಳಸಿ ನೀರು ಕಾಯಿಸುವಾಗ ದುರಂತ: 24 ವರ್ಷದ ಮಹಿಳೆ ಸಾವು

ಧಾರವಾಡ, ಏಪ್ರಿಲ್ 02: ಮನೆಯಲ್ಲಿ ನೀರು ಕಾಯಿಸುವ ವೇಳೆ ವಿದ್ಯುತ್ ಸ್ಪರ್ಶದಿಂದ ಗೃಹಿಣಿಯೊಬ್ಬರು ಮೃತಪಟ್ಟ ದುರ್ಘಟನೆ ಧಾರವಾಡ ತಾಲೂಕಿನ ದೇವರ ಹುಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ನಿವೇದಿತಾ ನಾಯ್ಕರ್ (24) ಮೃತ ಗೃಹಿಣಿಯಾಗಿದ್ದು, ಅವರು ಇಬ್ಬರು ಮಕ್ಕಳ ತಾಯಿಯಾಗಿದ್ದರು. ಈ ಘಟನೆ ಕುಟುಂಬದಲ್ಲಿ ದುಃಖದ ವಾತಾವರಣ ಸೃಷ್ಟಿಸಿದೆ.

 

ಮಾಹಿತಿಯ ಪ್ರಕಾರ, ನಿವೇದಿತಾ ನಾಯ್ಕರ್ ಬಕೆಟ್‌ನಲ್ಲಿ ಕ್ವಾಯಿಲ್ ಬಳಸಿ ನೀರು ಕಾಯಿಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಬಕೆಟ್ ಮುಟ್ಟಿದಾಗ ವಿದ್ಯುತ್ ಸ್ಪರ್ಶ ಸಂಭವಿಸಿದೆ. ಪರಿಣಾಮವಾಗಿ ಅವರು ಬಾತ್ರೂಮ್‌ನಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 hours ago

   
Image 1
Image 1
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಬೈಕ್ ಸವಾರ, ತಾಯಿ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ಬೂರಗಮಾಕಲಹಳ್ಳಿ ರಸ್ತೆಯಲ್ಲಿರುವ ಆಂಜನ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಚಿಕ್ಕಬಳ್ಳಾಪುರ

ಅಪರೂಪದ ಸಂಪ್ರದಾಯ : ಕಹಿ ಬೇವು ಸಿಹಿ ಆಗುವ ಜಾತ್ರೆ: ಚಿಕ್ಕಬಳ್ಳಾಪುರದಲ್ಲಿ ಭಕ್ತರ ಸಾಗರ

ಚಿಕ್ಕಬಳ್ಳಾಪುರ: ಅಪರೂಪದ ಸಂಪ್ರದಾಯ ಹಾಗೂ ವಿಶಿಷ್ಟ ಆಚರಣೆಗಾಗಿ ಪ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

ಗ್ಯಾರಂಟಿ ಹಣ ಬಿಡುಗಡೆ ತಡೆ ಅರ್ಜಿ: ಹೈಕೋರ್ಟ್ ವಿಚಾರಣೆ ಏಪ್ರಿಲ್ 15ಕ್ಕೆ ಮುಂದೂಡಿಕೆ

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

“ಹಳ್ಳಿಗೆ ಲಕ್ಷ ಲಕ್ಷ ಹಣ” – ಕಾಂಗ್ರೆಸ್ ಮೇಲೆ ನಾರಾಯಣಸ್ವಾಮಿ ವಾಗ್ದಾಳಿ

ಬೆಂಗಳೂರು: ರಾಹುಲ್ ಗಾಂಧಿ ಇಂತಹ ಹೇಳಿಕೆಗಳನ್ನು ನೀಡಲು ಪ್ರಧಾನಮಂ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಉಡುಪಿ

ಕಾರ್ಕಳ

ಉಡುಪಿ ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್ : ‘ನಾನು ಕಾರಣ ಅಲ್ಲ’: ಸುದೀಪ್ ರೈ ಪತ್ನಿ ಸೌಮ್ಯಾ ಸ್ಪಷ್ಟನೆ

ಉಡುಪಿ: ಕಾರ್ಕಳದಲ್ಲಿ ಮದುವೆಯಾದ ಕೆಲವೇ ದಿನಗಳಲ್ಲಿ ಉದ್ಯಮಿ ಸುದೀ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಧರ್ಮಸ್ಥಳದಲ್ಲಿನ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಉರ್ದು ಉತ್ಸವದಿಂದ ಗುಡಿಬಂಡೆಯಲ್ಲಿ ಸಾಹಿತ್ಯ ಸಡಗರ-ಕವಿಗಳ ಕಾವ್ಯ ರಸದೊಂದಿಗೆ ಮನಸೆಳೆಯುವ ಉತ್ಸವ

ಗುಡಿಬಂಡೆ: ಪಟ್ಟಣದ ಬಾಪೂಜಿನಗರದ ಶಾದಿ ಮಹಲ್‌ನಲ್ಲಿ ಕರ್ನಾಟಕ ಉರ್... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ರದ್ದು: ಪ್ರಯಾಣಿಕರ ಆಕ್ರೋಶ

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಕಲ್ಬುರ್ಗಿ

ಗರ್ಭಗುಡಿಗೆ ನುಗ್ಗಿದ ಕಳ್ಳ: ವಿಗ್ರಹದ ಆಭರಣ ಕದ್ದ ದುಷ್ಕರ್ಮಿ

ಕಲಬುರಗಿ: ನಗರದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ರಾಯಚೂರು

ಎಲ್‌ಪಿಜಿ ಅಭಾವ : ನಿತ್ಯದ ಊಟಕ್ಕೂ ಸಂಕಷ್ಟ: ರೊಟ್ಟಿ ಅಂಗಡಿಗಳು ಬಂದ್

ರಾಯಚೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಇಸ್... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1