ಲಕ್ಕುಂಡಿ ಪುರಾತನ ದೇವಸ್ಥಾನ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ; ಕಾರ್ಮಿಕರಲ್ಲಿ ಆತಂಕ!

ಗದಗ: ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಲಕ್ಕುಂಡಿಯ ಪ್ರಸಿದ್ಧ ಈಶ್ವರ ಹಾಗೂ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದ ವೇಳೆ ದೊಡ್ಡ ಗಾತ್ರದ ನಾಗರಹಾವು ಪತ್ತೆಯಾಯಿತು. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣಗೊಂಡ ಈ ಐತಿಹಾಸಿಕ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳು ಸದ್ಯ ಚುರುಕುಗೊಂಡಿವೆ.

 

ಚೌಕಿಮಠ ಕುಟುಂಬಕ್ಕೆ ಸೇರಿದ ಮನೆ ಸಂಕೀರ್ಣದೊಳಗೆ ಹುದುಗಿದ್ದ ಈಶ್ವರ ದೇವಸ್ಥಾನವನ್ನು ‘ಮನೆಯೊಳಗೊಂದು ದೇವಸ್ಥಾನ’ ಎಂಬ ಶೀರ್ಷಿಕೆಯಡಿ ಟಿವಿ9 ವರದಿ ಪ್ರಸಾರ ಮಾಡಿದ್ದರಿಂದ ಅಭಿವೃದ್ಧಿ ಹಾಗೂ ಜೀರ್ಣೋದ್ಧಾರ ಕಾರ್ಯಗಳಿಗೆ ವೇಗ ಸಿಕ್ಕಿತ್ತು. ಈ ಹಿನ್ನೆಲೆ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ನಾಗಸರ್ಪ ಕಾಣಿಸಿಕೊಂಡಿದ್ದು, ಹಾವು ಕಂಡ ತಕ್ಷಣ ಕಾರ್ಮಿಕರು ಬೆಚ್ಚಿಬಿದ್ದು ಕೆಲಕಾಲ ಕೆಲಸವನ್ನು ಸ್ಥಗಿತಗೊಳಿಸಿದರು. ಕೆಲವೇ ಕ್ಷಣಗಳಲ್ಲಿ ಹಾವು ಅಲ್ಲಿಂದ ಸರಿದು ಹೋಗಿದ್ದು, ಬಳಿಕ ಭಯದ ನಡುವೆಯೇ ಸ್ವಚ್ಛತಾ ಕಾರ್ಯ ಮುಂದುವರಿಸಲಾಯಿತು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಚಾಮರಾಜನಗರ

ಹನೂರು

ಮಾದಪ್ಪನ ಭಕ್ತನ ಮೇಲೆ ಚಿರತೆ ದಾಳಿ: ಪ್ರಾಣಾಪಾಯದಿಂದ ಪಾರದ ಬಾಲಕ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪೊನ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಮೈಸೂರು

ಯತೀಂದ್ರ ನಡೆಗಳಿಂದ ಸಿದ್ದರಾಮಯ್ಯ ಹೆಜ್ಜೆ ಹೆಜ್ಜೆಗೆ ಮುಜುಗರಕ್ಕೆ ಒಳಗಾಗಿದ್ದಾರೆ: ಪ್ರತಾಪ್ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಶಿವಮೊಗ್ಗ

ಶಿಕಾರಿಪುರ

ಚಕ್ರ ತುಂಡಾಗಿ ತೋಟಕ್ಕೆ ನುಗ್ಗಿದ ಖಾಸಗಿ ಬಸ್; ಸ್ವಲ್ಪದರಲ್ಲೇ ಪಾರಾದ 25ಕ್ಕೂ ಹೆಚ್ಚು ಪ್ರಯಾಣಿಕರು!

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶೀರಿಹಳ್ಳಿ ಗ್ರಾಮದಲ್ಲಿ ಖಾಸಗಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಚಿಕ್ಕಬಳ್ಳಾಪುರ

17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು; ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ ಹೋಗಿದ್ದೇಕೆ?

ಚಿಕ್ಕಬಳ್ಳಾಪುರ: ಜಿಲ್ಲಾ ಚಿಕ್ಕಬಳ್ಳಾಪುರದಲ್ಲಿ 17 ವರ್ಷದ ಬಾಲಕಿ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಮೈಸೂರು

ನಂಜನಗೂಡು

“ಗ್ರಾಮ ದೇವತೆ ಜಾತ್ರೆ: ಮಹಿಳೆಯರ ವಿಡಿಯೋ ಚಿತ್ರೀಕರಣ, ಕುಡಿದು ಗಲಾಟೆ ಮಾಡಿದ್ರೆ ₹30,000 ದಂಡ”

ಮೈಸೂರು: ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ ನಡೆಯಲಿರುವ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಮಂಡ್ಯ

ಬಸ್ ಅಂಡರ್‌ಪಾಸ್ ಗೋಡೆಗೆ ಡಿಕ್ಕಿ – 19 ಪ್ರಯಾಣಿಕರಿಗೆ ಸಣ್ಣ ಗಾಯಗಳು

ಮಂಡ್ಯ:  ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಸಚಿವ ಸ್ಥಾನಮಾನ ಹಿಂಪಡೆದ ಸರ್ಕಾರ: ಭೂಕಾಂತ್ ಪ್ರಕರಣಕ್ಕೆ ತೆರೆ

ಬೆಂಗಳೂರು: ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಒಟ್ಟು 54 ಅಧ್ಯಕ್ಷ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಗ್ರಾಹಕರ ಕಾಲಹರಣಕ್ಕೆ ಹೋಟೆಲ್‌ಗಳಿಗೆ ತೊಂದರೆ – “ಟೇಬಲ್ ಚಾರ್ಜ್” ಪರಿಹಾರ ಪರಿಗಣನೆ

ಬೆಂಗಳೂರು: ನಗರದ ಸಣ್ಣ ಮತ್ತು ಮಧ್ಯಮ ಹೋಟೆಲ್‌ಗಳಲ್ಲಿ ಗ್ರಾಹಕರು<... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಕೊಪ್ಪಳ

ಕನಕಗಿರಿ

ಕನಕಗಿರಿ ಸರಣಿ ಕಳ್ಳತನ ಪ್ರಕರಣಗಳು – ಸಾರ್ವಜನಿಕರಲ್ಲಿ ಭೀತಿ, ಸಚಿವರು ಪೊಲೀಸರಿಗೆ ತ್ವರಿತ ಕ್ರಮ ಸೂಚನೆ

ಕೊಪ್ಪಳ: ಕೊಪ್ಪಳದ ಕನಕಗಿರಿಯಲ್ಲಿ ಇತ್ತೀಚೆಗೆ ಸರಣಿ ಕಳ್ಳತನ ಪ್ರಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ವಿಜಯನಗರ

ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾಮಗಾರಿ ನಿಧಾನ, ರೈತರಲ್ಲಿ ಆತಂಕ

ವಿಜಯನಗರ: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಬದಲಾವಣೆ ಕಾ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1